ಮದುವೆಯಾಗೋದಾಗಿ ನಂಬಿಸಿ ಗರ್ಭಿಣಿ ಮಾಡಿ ಯುವತಿಗೆ ಕೈಕೊಟ್ಟ ವಿವಾಹಿತ: ಪೊಲೀಸ್ ಠಾಣೆ ಮೆಟ್ಟಿಲೇರಿದ ಸಂತ್ರಸ್ತೆ – Kannada News | Koppal Man Cheats Woman, Makes Her Pregnant After Marriage Promise: Victim Files Police Complaint
ಸಂತ್ರಸ್ತೆಯಿಂದ ದೂರುImage Credit source: Tv9 Kannada ಕೊಪ್ಪಳ, ಮೇ 02: ಮದುವೆಯಾಗುವುದಾಗಿ ಯುವತಿಯನ್ನು ನಂಬಿಸಿ, ದೈಹಿಕ ಸಂಪರ್ಕವನ್ನೂ ಬೆಳೆಸಿ ಆಕೆ ಗರ್ಭಿಣಿಯಾದ ಬಳಿಕ ವ್ಯಕ್ತಿಯೋರ್ವ ಕೈಕೊಟ್ಟ ಆರೋಪ ಕೊಪ್ಪಳ ತಾಲೂಕಿನ ಹೊಸೂರು ಗ್ರಾಮದಲ್ಲಿ ಕೇಳಿಬಂದಿದೆ. 28 ವರ್ಷದ ಯುವತಿಗೆ 48 ವರ್ಷದ ವೀರಪ್ಪ ಎಂಬಾತ ವಂಚನೆ ಮಾಡಿದ್ದಾನೆ. ತನಗೆ ನ್ಯಾಯ ಬೇಕು, ಹುಟ್ಟುವ ಮಗುವಿಗೆ ಅಪ್ಪ ಬೇಕು ಎಂದು ಆಗ್ರಹಿಸಿ ಸಂತ್ರಸ್ತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಹೀಗಿದ್ದರೂ ಆರೋಪಿ ಮದುವೆಗೆ ನಿರಾಕರಿಸುತ್ತಿದ್ದಾನೆ ಎನ್ನಲಾಗಿದೆ. ಪತ್ನಿಯಿದ್ದರೂ ಸಂತ್ರಸ್ತ…