RR vs DC: ಡೆಲ್ಲಿ ವಿರುದ್ಧ ನಡೆಯದ ರಾಜಸ್ಥಾನ್ ಆರಂಭಿಕರ ಅಬ್ಬರ – Kannada News | IPL 2026: Yashasvi Jaiswal, Vaibhav Sooryavanshi Fail as RR Openers Struggle vs DC in Match 43
ಐಪಿಎಲ್ 2026 ರ 43 ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪರಸ್ಪರ ಮುಖಾಮುಖಿಯಾಗಿದ್ದವು. ಇದು ರಾಜಸ್ಥಾನಕ್ಕೆ ಹತ್ತನೇ ಪಂದ್ಯ ಮತ್ತು ದೆಹಲಿಗೆ ಒಂಬತ್ತನೇ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಅದರಂತೆ ರಾಜಸ್ಥಾನ್ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ ಮೇಲೆ ಎಂದಿನಂತೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ ಈ ಪಂದ್ಯದಲ್ಲಿ ಪರಿಣಾಮಕಾರಿ ಇನ್ನಿಂಗ್ಸ್ ಆಡುವಲ್ಲಿ ಇವರಿಬ್ಬರು ವಿಫಲರಾದರು. ಈ ಆವೃತ್ತಿಯಲ್ಲಿ ಯಶಸ್ವಿ…