Bangalore Rain: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ – Kannada News | Bengaluru Rain News: Heavy Showers Hit City, Check Latest Weather Updates
ಬೆಂಗಳೂರು, ಮೇ 01: ಸಂಜೆಯಾಗುತ್ತಿದ್ದಂತೆ ಬೆಂಗಳೂರಿನಾದ್ಯಂತ ವರುಣನ ಆರ್ಭಟ ಜೋರಾಗಿದೆ. ಎಂ.ಜಿ. ರಸ್ತೆ, ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಟ್ರಿನಿಟಿ ವೃತ್ತ, ಮೆಜೆಸ್ಟಿಕ್, ಸಿಟಿ ಮಾರ್ಕೆಟ್, ಕೆ.ಆರ್. ಮಾರ್ಕೆಟ್, ಕಾರ್ಪೊರೇಷನ್, ಶಾಂತಿನಗರ ಮತ್ತು ರಿಚ್ಮಂಡ್ ಟೌನ್ ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಕೆಲಸ ಮುಗಿಸಿ ಮನೆಗೆ ಮರಳುವ ಹೊತ್ತಿನಲ್ಲೇ ಸುರಿದ ಮಳೆಗೆ ಸಿಟಿ ಮಂದಿ ಶಾಪ ಹಾಕುವಂತಾಗಿದೆ. ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ. Source link