Headlines

‘ಯಾ ಅಲ್ಲಾ, ರಸಗುಲ್ಲಾ’ ಎಂದಿದ್ದಕ್ಕೆ ಕೇಸು, 16 ವರ್ಷದ ಬಳಿಕ ಆಗಿದ್ದೇನು? – Kannada News | Bombay High Court quashed FIR against Bharti Singh, Shekhar Suman registered in 2010

ಭಾರತದಲ್ಲಿ ಜನ ಧರ್ಮದ ಕುರಿತಾಗಿ ಅಗತ್ಯಕ್ಕಿಂತಲೂ ಹೆಚ್ಚು ಸೂಕ್ಷ್ಮ ಆಗಿಬಿಟ್ಟಿದ್ದಾರೆ. ಸಿನಿಮಾ (Cinema) ಮಂದಿ, ಕಮಿಡಿಯನ್​​ಗಳು, ಜಾಹೀರಾತು ಮಾಡುವವರು ಅಪ್ಪಿ-ತಪ್ಪಿಯೂ ಧರ್ಮದ ವಿಚಾರ ಎತ್ತುವಂತಿಲ್ಲ. ಪರಿಸ್ಥಿತಿ ಬಲು ಸೂಕ್ಷ್ಮವಾಗಿದೆ. ಅದರಲ್ಲೂ ಕಮಿಡಿಯನ್​​ಗಳಿಗಂತೂ ಕಾಲ ಬಹಳ ಕೆಟ್ಟದಿದೆ. ಒಬ್ಬರ ಹಿಂದೊಬ್ಬ ಕಮಿಡಿಯನ್​​ಗಳ ಮೇಲೆ ಕೇಸುಗಳು ದಾಖಲಾಗುತ್ತಿವೆ. ಕೆಲವರಂತೂ ಜೈಲಿಗೆ ಸಹ ಹೋಗಿ ಬಂದಿದ್ದಾಗಿದೆ. ಧರ್ಮ, ದೇವರ ಬಗ್ಗೆ ಹಾಸ್ಯ ಇರಲಿ, ಹಾಸ್ಯದ ಒಳಗೆ ಅಪ್ಪಿ-ತಪ್ಪಿಯೂ ಧರ್ಮಕ್ಕೆ ಸಂಬಂಧಿಸಿದ ಪದದ ಉಲ್ಲೇಖವೂ ಆಗುವಂತಿಲ್ಲ. ತಮಾಷೆಗೆಂದು ಹೇಳಿದ ಮಾತೊಂದರಿಂದ ಭಾರತದ ಇಬ್ಬರು…

Read More

Video: ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಕೂದಲೆಳೆ ಅಂತರದಲ್ಲಿ ತಪ್ಪಿದ ಭೀಕರ ದುರಂತ – Kannada News | Kalyan Train Accident: Mother, Child Rescued from Moving Train Gap; Safety Warning Viral

ಮಹಾರಾಷ್ಟ್ರದ ಕಲ್ಯಾಣ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿರುವ ರೈಲಿನಿಂದ ಇಳಿಯುವಾಗ ಮಹಿಳೆಯೊಬ್ಬರು ಆಕಸ್ಮಿಕವಾಗಿ ಜಾರಿ ಪ್ಲಾಟ್‌ಫಾರ್ಮ್ ಮತ್ತು ರೈಲಿನ ನಡುವಿನ ಅಪಾಯಕಾರಿ ಅಂತರಕ್ಕೆ ಬಿದ್ದಾಗ ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ತನ್ನ ಒಂದು ವರ್ಷದ ಮಗುವಿನೊಂದಿಗೆ ರೈಲಿನಿಂದ ಇಳಿಯಲು ಪ್ರಯತ್ನಿಸುತ್ತಿದ್ದಾಗ ಈ ಘಟನೆ ನಡೆದಿದ್ದು, ಸ್ಥಳದಲ್ಲಿದ್ದ ಪ್ರಯಾಣಿಕರು ಮತ್ತು ರೈಲ್ವೇ ಸಿಬ್ಬಂದಿ ಕ್ಷಣಾರ್ಧದಲ್ಲಿ ಕಾರ್ಯಪ್ರವೃತ್ತರಾಗಿ ತಾಯಿ ಮತ್ತು ಮಗುವನ್ನು ಸುರಕ್ಷಿತವಾಗಿ ಹೊರಕ್ಕೆ ಎಳೆಯುವ ಮೂಲಕ ಜೀವ ಉಳಿಸಿದ್ದಾರೆ. ಪ್ರಸ್ತುತ ಮಹಿಳೆ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿದ್ದು, ಜನರ…

Read More

ಕೇದಾರನಾಥ ವಿಐಪಿ ದರ್ಶನ ವಿವಾದ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ದೇವಸ್ಥಾನದ ಅರ್ಚಕರ ಪ್ರತಿಭಟನೆ – Kannada News | Kedarnath VIP darshan row Priests protested and raised slogans against BKTC head

ಕೇದಾರನಾಥ, ಮೇ 1: ಕೇದಾರನಾಥ ದೇವಾಲಯದಲ್ಲಿ ಇಂದು ಪುರೋಹಿತರು ಮತ್ತು ಸ್ಥಳೀಯ ಭಕ್ತರು ವಿಐಪಿ ದರ್ಶನ ವ್ಯವಸ್ಥೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಭಾರೀ ವಿವಾದ ಭುಗಿಲೆದ್ದಿತು. ಬದರೀನಾಥ-ಕೇದಾರನಾಥ (Kedarnath) ದೇವಾಲಯ ಸಮಿತಿ (ಬಿಕೆಟಿಸಿ) ಮುಖ್ಯಸ್ಥ ಹೇಮಂತ್ ದ್ವಿವೇದಿ ಅವರ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಅವರ ವಿರುದ್ಧ ಘೋಷಣೆಗಳನ್ನು ಕೂಡ ಕೂಗಲಾಯಿತು. ಅದಾನಿ ಗ್ರೂಪ್‌ಗೆ ಸಂಬಂಧಿಸಿದ ವ್ಯವಸ್ಥೆಗಳ ಅಡಿಯಲ್ಲಿ ಕಾರ್ಪೊರೇಟ್ ಗುಂಪುಗಳಿಗೆ ಕೇದಾರನಾಥ ದೇವಾಲಯಕ್ಕೆ ವಿಶೇಷ ವಿಐಪಿ ಪ್ರವೇಶವನ್ನು ನೀಡಲಾಗುತ್ತಿದೆ ಎಂಬ ವರದಿಗಳ ನಂತರ ಈ ವಿವಾದ…

Read More

15 ವರ್ಷದ ಬಾಲಕನ ಪಾಲಿಗೆ ಯಮನಾದ ಖಾಸಗಿ ಬಸ್​​: ರಸ್ತೆಯಲ್ಲೇ ಪ್ರಾಣಬಿಟ್ಟ ವಿದ್ಯಾರ್ಥಿ – Kannada News | Bengaluru Bus Accident: 15 Year Old Dies on Hennur Bagaluru Road; White Topping Blamed

ಅಪಘಾತಕ್ಕೆ ಬಲಿಯಾದ ಬಾಲಕImage Credit source: Tv9 Kannada ಬೆಂಗಳೂರು, ಮೇ 01: ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಬಾಲಕನೋರ್ವ ದಾರುಣವಾಗಿ ಮೃತಪಟ್ಟಿರುವ ದುರ್ಘಟನೆ ಹೆಣ್ಣೂರು-ಬಾಗಲೂರು ಮುಖ್ಯ ರಸ್ತೆಯಲ್ಲಿ ನಡೆದಿದೆ. 9ನೇ ತರಗತಿ ಪಾಸ್ ಆಗಿದ್ದ ವರುಣ್(15) ಮೃತ ದುರ್ದೈವಿ. ನೀರು ತರಲು ಹೋಗಿದ್ದ ಈತ ಮನೆಗೆ ವಾಪಸ್ ಬರುವಾಗ ಬಸ್​​ ಡಿಕ್ಕಿಯಾಗಿದ್ದು, ಘಟನಾ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನೆ ಸಂಬಂಧ ಖಾಸಗಿ ಬಸ್​​ನ…

Read More

IPL 2026: ಮುಂಬೈ ತಂಡದ ಸ್ಟಾರ್ ಆಟಗಾರ ತಿಂಗಳ ಕಾಲ ಕ್ರಿಕೆಟ್​ನಿಂದ ದೂರ – Kannada News | Mitchell santner ipl injury new zealand cricket impact recovery

ಐಪಿಎಲ್ (IPL) ಪಂದ್ಯದ ವೇಳೆ ಫಿಲ್ಡಿಂಗ್ ಮಾಡುವಾಗ ನೆಲಕ್ಕೆ ಬಿದ್ದು ಭುಜಕ್ಕೆ ಗಾಯ ಮಾಡಿಕೊಂಡಿದ್ದ ಮುಂಬೈ ಇಂಡಿಯನ್ಸ್ (Mumbai Indians) ತಂಡದ ಸ್ಟಾರ್ ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್ (Mitchell Santner) ಐಪಿಎಲ್​ನಿಂದಲೇ ಹೊರಬಿದ್ದಿದ್ದರು. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ತವರಿನ ಪಂದ್ಯದಲ್ಲಿ ಬೌಂಡರಿಯ ಬಳಿ ಕ್ಯಾಚ್ ಹಿಡಿಯಲು ಪ್ರಯತ್ನಿಸುವಾಗ ಸ್ಯಾಂಟ್ನರ್ ಅವರ ಭುಜಕ್ಕೆ ಗಾಯವಾಗಿತ್ತು. ಇದೀಗ ಅವರ ಗಾಯದ ಬಗ್ಗೆ ಪ್ರಮುಖ ಮಾಹಿತಿ ಹೊರಬಿದ್ದಿದ್ದು, ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಯಲ್ಲಿ ಕಳವಳವನ್ನು ಹುಟ್ಟುಹಾಕಿದೆ. ವಾಸ್ತವವಾಗಿ ಸ್ಯಾಂಟ್ನರ್ ಅವರ ಗಾಯವು…

Read More

ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ – Kannada News | KR Circle underpass Closed from Two days Over heavy Rain in Bengaluru

ಬೆಂಗಳೂರು, (ಮೇ 01): ಮೊನ್ನೆ ಅಂದರೆ ಏಪ್ರಿಲ್ 29ರಂದು ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ವಿದ್ಯುತ್ ಕಂಬಗಳು, ಗಿಡ-ಮರಗಳು ಮುರಿದು ಬಿದ್ದಿವೆ. ಇನ್ನು ಮಳೆಯಿಂದಾಗಿ ಕೆಸರು ಹಾಗೂ ಬೃಹತ್ ಪ್ರಮಾಣದ ಎಲೆಗಳ ರಾಶಿ ತುಂಬಿಕೊಂಡಿರುವುದರಿಂದ KR ಸರ್ಕಲ್ ಅಂಡರ್ ಪಾಸ್ ವಾಹನಗಳ ಸಂಚಾರಕ್ಕೆ ಮುಕ್ತವಾಗಿಲ್ಲ. ಎರಡು ದಿನಗಳಿಂದ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಲಾಗಿದ್ದು, ನಿಧಾನಗತಿಯಲ್ಲಿ ಸ್ವಚ್ಛತಾ ಕಾರ್ಯ ನಡೆದಿದೆ. ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಇದು ಆಡಳಿತವಲ್ಲ, ಸಂಘಟಿತ ಲೂಟಿ: ಸಿಲಿಂಡರ್ ದರ ಏರಿಕೆ ವಿರುದ್ಧ ಸಿದ್ದರಾಮಯ್ಯ ಕಿಡಿ – Kannada News | Cm Siddaramaiah sparks on Central Government Over Commercial LPG Price Hike

ಸಿಎಂ ಸಿದ್ದರಾಮಯ್ಯImage Credit source: x.com/siddaramaiah ಬೆಂಗಳೂರು, ಮೇ​ 01: ದೇಶಾದ್ಯಂತ ಕಮರ್ಷಿಯಲ್ ಸಿಲಿಂಡರ್ ದರ ಏರಿಕೆ ವಿಚಾರ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ರಾಜ್ಯದ ಹೋಟೆಲ್ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ (Siddaramaiah) ಕೇಂದ್ರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದು ಆಡಳಿತವಲ್ಲ, ಇದು ಸಂಘಟಿತ ಲೂಟಿ. ಚುನಾವಣೆಯ ಸಮಯದಲ್ಲಿ ಜನರನ್ನು ದಾರಿ ತಪ್ಪಿಸುವುದು ಮತ್ತು ನಂತರ ಅವರ ಮೇಲೆ ಹೊರೆ ಹಾಕುವುದು ಪ್ರಧಾನಿ ನರೇಂದ್ರ ಮೋದಿ (Narendra Modi) ಮಾದರಿ…

Read More

ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ನಮಗೆ ಉಳಿಗಾಲ ಇಲ್ಲ ಎಂದ ಬಾಂಗ್ಲಾ ಸಂಸದ – Kannada News | Dhaka Warns of Illegal Migrant Influx if BJP Forms Govt in West Bengal Elections

ಢಾಕಾ, ಮೇ.1: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಬಾಂಗ್ಲಾದೇಶದ ಸಂಸತ್ತಿನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಢಾಕಾ ದೊಡ್ಡ ಮಟ್ಟದ ನಿರಾಶ್ರಿತರ ಬಿಕ್ಕಟ್ಟನ್ನು ಎದುರಿಸಬೇಕಾಗುತ್ತದೆ ಎಂದು ಬಾಂಗ್ಲಾದೇಶದ ಎನ್‌ಸಿಪಿ (NCP) ಸದಸ್ಯ ಕಾರ್ಯದರ್ಶಿ ಅಖ್ತರ್ ಹೊಸೈನ್ ಆತಂಕ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚಿಸಿದರೆ, ಅಲ್ಲಿರುವ ಬಾಂಗ್ಲಾದೇಶಿ ನಿವಾಸಿಗಳನ್ನೆಲ್ಲ ಮರಳಿ ಕಳುಹಿಸಲಾಗುತ್ತದೆ ಎಂದು ಹೊಸೈನ್ ಪ್ರತಿಪಾದಿಸಿದ್ದಾರೆ. “ಎಕ್ಸಿಟ್ ಪೋಲ್‌ಗಳಲ್ಲಿ ಬಿಜೆಪಿ ಗೆಲ್ಲುವ ಮುನ್ಸೂಚನೆ…

Read More

ನಿಧಿ ಆಸೆಗಾಗಿ ಹೆತ್ತ ತಾಯಿಯನ್ನೇ ಬಲಿ ಕೊಡಲು ಹೊರಟ ಪುತ್ರ: ಮಾಟಗಾರ ಎಸ್ಕೇಪ್​​, ಓರ್ವನ ಬಂಧನ – Kannada News | Son Arrested for Attempting to Sacrifice 80 Year Old Mother for Treasure in Chamarajanagar

ಚಾಮರಾಜನಗರ, ಮೇ 01: ನಿಧಿ ಆಸೆಗಾಗಿ ಹೆತ್ತ ತಾಯಿಯನ್ನೇ ಪಾಪಿ ಪುತ್ರನೋರ್ವ ಬಲಿ ಕೊಡಲು ಮುಂದಾಗಿದ್ದ ಆಘಾತಕಾರಿ ಘಟನೆ ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದಲ್ಲಿ ನಡೆದಿದೆ. ಇಂದು (ಮೇ 1) ಹುಣ್ಣಿಮೆ ಹಿನ್ನೆಲೆಯಲ್ಲಿ ಬಲಿ ಕೊಟ್ಟರೆ ನಿಧಿ ಸಿಗುತ್ತೆಂದು ಸ್ಕೆಚ್ ಹಾಕಿದ್ದ ಕೊಂಡಯ್ಯನ ಮಾದಶೆಟ್ಟಿ, 80 ವರ್ಷದ ಕಣ್ಣು ಕಾಣದ ಮತ್ತು ಕಿವಿ ಕೇಳದ ತಾಯಿ ಮಾದಮ್ಮಶೆಟ್ಟಿಯನ್ನು ಬಲಿ ಕೊಡಲು ಸಿದ್ಧತೆ ನಡೆಸಿದ್ದ. ಬೆಳಗ್ಗೆ ತನ್ನ ಮನೆಯಲ್ಲೇ 4 ಅಡಿ ಗುಂಡಿ ತೆಗೆದು ಮಾಟದ ಮಡಕೆ ಇಟ್ಟು…

Read More

ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಮಹಿಳೆಯ ಸಾವಿನ ರಹಸ್ಯ – Kannada News | Uttar Pradesh Woman’s digital arrest trail revealed after her phone rang during cremation

ನೊಯ್ಡಾ, ಮೇ 1: ಕಾನೂನು ಜಾರಿ ಅಧಿಕಾರಿಗಳಂತೆ ನಟಿಸಿ ಸೈಬರ್ ವಂಚಕರು ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ 28 ವರ್ಷದ ಮಹಿಳೆಯನ್ನು ಕಿರುಕುಳ, ಬ್ಲ್ಯಾಕ್‌ಮೇಲ್ ಮತ್ತು ಡಿಜಿಟಲ್ ಬಂಧನದ (digital arrest) ಬೆದರಿಕೆ ಹಾಕಿದ್ದರು. ಆಕೆ ಇದಾದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಕೆಯ ಅಂತ್ಯಕ್ರಿಯೆಯ ಸಿದ್ಧತೆಗಳ ಸಮಯದಲ್ಲಿ ಅವರ ಫೋನ್‌ಗೆ ಪದೇ ಪದೇ ವಾಟ್ಸಾಪ್ ಕರೆಗಳು ಬಂದಾಗ ಈ ವಂಚನೆ ಬೆಳಕಿಗೆ ಬಂದಿತು ಎಂದು ಪೊಲೀಸರು ತಿಳಿಸಿದ್ದಾರೆ. ಫರೀದ್‌ಪುರ ಭೋಗಿ ಗ್ರಾಮದ ನಿವಾಸಿ ಮೋನಿಕಾ ದೇವಿ ಸೋಮವಾರ ರಾತ್ರಿ…

Read More