Headlines

ಇರಾನ್​ನಲ್ಲಿ ಸದ್ಯದ ಪರಿಸ್ಥಿತಿ ಹೇಗಿದೆ? ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್ ಸುಮೈರಾ ಖಾನ್ – Kannada News | Tv9 exclusive ground report from iran Reporter sumaira khan in Tehran amid War

ಟೆಹ್ರಾನ್, ಮೇ 1: ಟಿವಿ9 ವರದಿಗಾರ್ತಿ ಸುಮೈರಾ ಖಾನ್ ಇರಾನ್​ನ ಟೆಹ್ರಾನ್‌ನಲ್ಲಿದ್ದಾರೆ. ಅಲ್ಲಿಂದ ನೆಲದ ವರದಿಗಳನ್ನು ಪ್ರಸ್ತುತಪಡಿಸುತ್ತಿದ್ದಾರೆ. ಟಿವಿ9 ತಂಡವು ಬಾಗ್ದಾದ್ ಮೂಲಕ ಬಹಳ ದೂರ ಪ್ರಯಾಣಿಸಿ ಮೆಹ್ರಾನ್ ಗಡಿಯನ್ನು ದಾಟಿ ರಸ್ತೆಯ ಮೂಲಕ ಟೆಹ್ರಾನ್ ತಲುಪಿತು. 40 ದಿನಗಳ ಸಂಘರ್ಷದ ನಡುವೆ ಇರಾನ್‌ನಲ್ಲಿನ (Iran War) ನೆಲದ ಪರಿಸ್ಥಿತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ಬಹಳ ಹತ್ತಿರದಿಂದ ಮತ್ತು ಯುದ್ಧಭೂಮಿಯಿಂದಲೇ ತೋರಿಸಲಾಗುತ್ತಿದೆ. ಟೆಹ್ರಾನ್‌ನಲ್ಲಿ ಸಾಮಾನ್ಯ ಜೀವನ ಎಂದಿನಂತೆ ಮುಂದುವರೆದಿದೆ ಎಂದು ಸುಮೈರಾ ವಿವರಿಸಿದ್ದಾರೆ. ಸುಮೈರಾ ಪ್ರಕಾರ, ಇರಾನ್…

Read More

ಬಿಂಕದಕಟ್ಟಿ ಮೃಗಾಲಯದಲ್ಲಿ ಕೂಲ್-ಕೂಲ್ ವಾತಾವರಣ ಸೃಷ್ಟಿ: ಬಿಸಿಲಿನಿಂದ ತತ್ತರಿಸಿದ ಪ್ರಾಣಿಗಳಿಗೆ ವಿಶೇಷ ನಿಗಾ – Kannada News | Gadag Zoo Fights Heatwave: Special Care for Animals in Scorching Summer

ಹುಲಿ, ಸಿಂಹ, ಚಿರತೆ, ಕರಡಿ ಸೇರಿದಂತೆ ವಿವಿಧ ಪ್ರಭೇದದ ಪ್ರಾಣಿಗಳ ಆರೋಗ್ಯದ ಮೇಲೆ ಹಗಲು-ರಾತ್ರಿ ಕಣ್ಗಾವಲು ಇರಿಸಲಾಗಿದ್ದು, ಸಿಬ್ಬಂದಿ ವಿಶೇಷ ನಿಗಾವಹಿಸಿದ್ದಾರೆ. ತಜ್ಞರ ಸಲಹೆ ಮೇರೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. Source link

Read More

RR vs DC: ಡೆಲ್ಲಿ ವಿರುದ್ಧ ನಡೆಯದ ರಾಜಸ್ಥಾನ್ ಆರಂಭಿಕರ ಅಬ್ಬರ – Kannada News | IPL 2026: Yashasvi Jaiswal, Vaibhav Sooryavanshi Fail as RR Openers Struggle vs DC in Match 43

ಐಪಿಎಲ್ 2026 ರ 43 ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪರಸ್ಪರ ಮುಖಾಮುಖಿಯಾಗಿದ್ದವು. ಇದು ರಾಜಸ್ಥಾನಕ್ಕೆ ಹತ್ತನೇ ಪಂದ್ಯ ಮತ್ತು ದೆಹಲಿಗೆ ಒಂಬತ್ತನೇ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸಿತು. ಅದರಂತೆ ರಾಜಸ್ಥಾನ್ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ ಮೇಲೆ ಎಂದಿನಂತೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ ಈ ಪಂದ್ಯದಲ್ಲಿ ಪರಿಣಾಮಕಾರಿ ಇನ್ನಿಂಗ್ಸ್ ಆಡುವಲ್ಲಿ ಇವರಿಬ್ಬರು ವಿಫಲರಾದರು. ಈ ಆವೃತ್ತಿಯಲ್ಲಿ ಯಶಸ್ವಿ…

Read More

ಬೆಂಗಳೂರಿನ ಆರ್‌ವಿ ರಸ್ತೆ-ಸಿಲ್ಕ್ ಬೋರ್ಡ್ ನಡುವಿನ ಡಬಲ್‌ ಡೆಕ್ಕರ್‌ ಫ್ಲೈಓವರ್‌ ಹೇಗಿದೆ ನೋಡಿ – Kannada News | DCM dk shivakumar inaugurates double decker flyover between rv road and central silk board

ಬೆಂಗಳೂರು, (ಮೇ 01): ಬೆಂಗಳೂರಿನಲ್ಲಿಂದು ಆರ್‌.ವಿ. ರಸ್ತೆ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ನಡುವಿನ ಡಬಲ್‌ ಡೆಕ್ಕರ್‌ ಫ್ಲೈಓವರ್‌ನಲ್ಲಿ (Bengaluru’s double-decker flyover) ವಾಹನ ಸಂಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಶುಕ್ರವಾರ ಚಾಲನೆ ನೀಡಿದರು. ಸಿಲ್ಕ್‌ ಬೋರ್ಡ್‌ ಜಂಕ್ಷನ್‌ನ ಟ್ರಾಫಿಕ್‌ ಸಮಸ್ಯೆಗೆ ಕಡಿವಾಣ ಹಾಕಲು ಹಾಗೂ ಬೆಂಗಳೂರು ದಕ್ಷಿಣ ಭಾಗದ ಪ್ರಮುಖ ಪ್ರದೇಶಗಳಿಗೆ ಓಡಾಡಲು ಈ ಫ್ಲೈಓವರ್‌ ಅನುಕೂಲವಾಗಲಿದೆ. ಇನ್ನು ಬನಶಂಕರಿ ಜಂಕ್ಷನ್‌ನಲ್ಲಿ ಪಾದಚಾರಿಗಳ ಸೈವಾಕ್ ನಿರ್ಮಾಣಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಶಂಕುಸ್ಥಾಪನೆ ನೆರವೇರಿಸಿದರು. ಪಾದಚಾರಿಗಳಿಗೆ ಹಾಗೂ…

Read More

ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನಿಂದ ನೈಜ ಚಿತ್ರಣ ನೀಡಿದ ವರದಿಗಾರ್ತಿ – Kannada News | TV9 becomes first Indian channel to reach Iran for Ground Reporting from Tehran

ಟೆಹ್ರಾನ್, ಮೇ 1: ಇರಾನ್​ನಲ್ಲಿ ಇನ್ನೂ ಯುದ್ಧದ ಭೀತಿ ಕಡಿಮೆಯಾಗಿಲ್ಲ. ಇರಾನ್​ನಲ್ಲಿನ (Iran War) ಪರಿಸ್ಥಿತಿ ಈಗ ಹೇಗಿದೆ ಎಂಬುದನ್ನು ತಿಳಿಯಲು ಟಿವಿ9 ತಂಡ ಟೆಹ್ರಾನ್​ಗೆ ತೆರಳಿದೆ. ಈ ಮೂಲಕ ಇರಾನ್​ನಿಂದ ನೇರ ವರದಿ ಮಾಡುತ್ತಿರುವ ಮೊದಲ ಭಾರತೀಯ ಚಾನೆಲ್ ಎಂಬ ಹೆಗ್ಗಳಿಕೆಗೆ ಟಿವಿ9 ಪಾತ್ರವಾಗಿದೆ. ಟಿವಿ9 ವರದಿಗಾರ್ತಿ ಸುಮೈರಾ ಖಾನ್ ಇರಾಕ್ ಮೂಲಕ ಟೆಹ್ರಾನ್‌ಗೆ ಆಗಮಿಸಿ ಇರಾನ್​ನಿಂದಲೇ ವರದಿ ಮಾಡುತ್ತಿದ್ದಾರೆ. ರಸ್ತೆ ಮತ್ತು ಕಾಲ್ನಡಿಗೆಯ ಮೂಲಕ ಪ್ರಯಾಣಿಸಿದ ಅವರು ಫ್ರೀಡಂ ಸ್ಕ್ವೇರ್ ಬಳಿಯಿಂದ ಅಲ್ಲಿನ ಪರಿಸ್ಥಿತಿಯ…

Read More

ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಬಿಗ್ ಬಾಸ್ ಹಂಸಾ – Kannada News | Bigg Boss Kannada fame Hamsa talks about Vasudeva Kutumba Serial producer payment due

‘ವಸುದೇವ ಕುಟುಂಬ’ (Vasudeva Kutumba) ಧಾರಾವಾಹಿ ತಂಡದ ಕಿರಿಕ್ ಬೀದಿಗೆ ಬಂದಿದೆ. ನಿರ್ಮಾಪಕ ಅನಿಲ್ ವಿರುದ್ಧ ಕಲಾವಿದರು ಮತ್ತು ತಂತ್ರಜ್ಞರು ತಿರುಗಿ ಬಿದ್ದಿದ್ದಾರೆ. ತಿಂಗಳುಗಳಿಂದ ಕೆಲಸ ಮಾಡಿದ್ದಕ್ಕೆ ಸಂಬಳ ನೀಡಿಲ್ಲ ಎಂದು ಆರೋಪಿಸಲಾಗಿದೆ. ‘ಬಿಗ್ ಬಾಸ್ ಕನ್ನಡ’ ಖ್ಯಾತಿಯ ನಟಿ ಹಂಸಾ ಅವರು ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ್ದಾರೆ. ‘ನಾನು ಆ ಧಾರಾವಾಹಿಯಿಂದ ಹೊರಗೆ ಬಂದೆ. ನಮಗೆ ಗೌರವ ಇಲ್ಲದ ಜಾಗದಲ್ಲಿ ನಾನು ಕೆಲಸ ಮಾಡಲ್ಲ. ಸಂಬಳ ಕೊಟ್ಟಿಲ್ಲ ಎಂಬ ಕಾರಣಕ್ಕೆ ನಾವು ಬಿಟ್ಟು ಬಂದಿದ್ದೇವೆ….

Read More

IPL 2026: ಆರ್​​ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಲಕ್ನೋ ತಂಡಕ್ಕೆ ಡೇಂಜರಸ್ ಬ್ಯಾಟರ್​​ ಆಗಮನ – Kannada News | IPL 2026: Josh Inglis Joins LSG! Can He Revive Lucknow’s Poor Performance?

ವಾಸ್ತವವಾಗಿ ಆಸ್ಟ್ರೇಲಿಯಾದ ಸ್ಫೋಟಕ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜೋಶ್ ಇಂಗ್ಲಿಸ್ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ವಾಸ್ತವವಾಗಿ ಇಂಗ್ಲಿಸ್ ಐಪಿಎಲ್ ಹರಾಜಿಗೂ ಮುನ್ನ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಹೀಗಾಗಿ ಅವರು ಐಪಿಎಲ್​ಗೆ ತಮ್ಮ ಲಭ್ಯತೆಯ ಬಗ್ಗೆ ಮೊದಲೇ ತಿಳಿಸಿದ್ದರು. ಅದರಂತೆ ಇಂಗ್ಲಿಸ್ ಈಗ ಲಕ್ನೋ ತಂಡವನ್ನು ಸೇರಿಕೊಂಡಿದ್ದು, ಮೇ 4 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. Source link

Read More

ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ, ಹೇಗಿದೆ ನೋಡಿ – Kannada News | Oldest Vithal temple appearing In belagavi Hidkal Dam after Water Empty for Summer

ಬೆಳಗಾವಿ, (ಮೇ 01): ಒಂದೆಡೆ ಬೇಸಿಗೆ ಬಿಸಿಲು ಜನರ ನೆತ್ತಿ ಸುಡುತ್ತಿದ್ದರೆ, ಮತ್ತೊಂದೆಡೆ ಬೆಳಗಾವಿ ಜಿಲ್ಲೆಯಲ್ಲಿ ಭೀಕರ ಬರದ ಸ್ಥಿತಿ ಎದುರಾಗಿದೆ. ಹೌದು…ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹುಣ್ಣೂರ ಬಳಿ ಇರುವ 51ಟಿಎಂಸಿ ಸಾಮರ್ಥ್ಯದ ಹಿಡಕಲ್ ಜಲಾಶಯ (Hidkal Dam) ಬಹುತೇಕ ಖಾಲಿಯಾಗಿದೆ. ಇದರ ಪರಿಣಾಮ ಡ್ಯಾಂ ಹಿನ್ನೀರಿನಲ್ಲಿ ಮುಳುಗಿದ್ದ ದೇವಸ್ಥಾನ ಗೋಚರವಾಗಿದೆ. ವಿಠ್ಠಲ ದೇವಸ್ಥಾನ 1978ರಿಂದ ನೀರಲ್ಲೇ ಮುಳುಗಿ ಹೋಗಿದೆ. ಆದ್ರೆ, 2022ರಲ್ಲಿ ಜಲಾಶಯದಲ್ಲಿ ನೀರು ಖಾಲಿಯಾಗಿದ್ದಾಗ ವಿಠ್ಠಲ ಭಕ್ತರಿಗೆ ದರ್ಶನ ನೀಡಿದ್ದ. ಗುತ್ತಿ ಮಣ್ಣನಿಂದ…

Read More

IPL 2026: 42 ಪಂದ್ಯಗಳ ನಂತರ ಸನ್‌ರೈಸರ್ಸ್ ತಂಡಕ್ಕೆ ಅಂಬ್ರಿಶ್ ಆಗಮನ

ಐಪಿಎಲ್ 2026 ರಲ್ಲಿ ಸೋಲು ಗೆಲುವಿನ ಸಮಾನ ರುಚಿ ನೋಡಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ, ಖಾಯಂ ನಾಯಕ ಪ್ಯಾಟ್ ಕಮ್ಮಿನ್ಸ್ ಬಂದ ಬಳಿಕ ಸತತ ಎರಡು ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸದ ಅಲೆಯಲ್ಲಿ ಬೀಗುತ್ತಿದೆ. ಈ ನಡುವೆ ಈ ತಂಡಕ್ಕೆ ಹೊಸ ಆಟಗಾರನ ಆಗಮನವಾಗಿದೆ. ಆ ಆಟಗಾರನ ಹೆಸರು ಆರ್‌ಎಸ್ ಅಂಬ್ರಿಶ್. ವಾಸ್ತವವಾಗಿ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ, ವೇಗಿ ಶಿವಂ ಮಾವಿ ಬದಲಿಗೆ ಆರ್‌ಎಸ್ ಅಂಬ್ರಿಶ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಅಂಬ್ರಿಶ್ ಒಬ್ಬ ಆಲ್‌ರೌಂಡರ್ ಆಗಿದ್ದು, ಬಲಗೈ ಮಧ್ಯಮ…

Read More

RR vs DC IPL 2026 Live Score: ಟಾಸ್ ಗೆದ್ದ ರಾಜಸ್ಥಾನ್ ಬ್ಯಾಟಿಂಗ್ ಆಯ್ಕೆ – Kannada News | Rajasthan Royals vs Delhi Capitals IPL 2026 Live Cricket Score RR vs DC Match on 1st May latest news in Kannada

01 May 2026 07:14 PM (IST) RR vs DC IPL 2026: ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI ಕೆಎಲ್ ರಾಹುಲ್ (ವಾಕ್), ಪಾತುಮ್ ನಿಸ್ಸಾಂಕ, ನಿತೀಶ್ ರಾಣಾ, ಸಮೀರ್ ರಿಜ್ವಿ, ಟ್ರಿಸ್ಟಾನ್ ಸ್ಟಬ್ಸ್, ಅಕ್ಸರ್ ಪಟೇಲ್ (ನಾಯಕ), ಅಶುತೋಷ್ ಶರ್ಮಾ, ಕೈಲ್ ಜೇಮಿಸನ್, ಮಿಚೆಲ್ ಸ್ಟಾರ್ಕ್, ಕುಲ್ದೀಪ್ ಯಾದವ್, ಟಿ ನಟರಾಜನ್. 01 May 2026 07:13 PM (IST) RR vs DC IPL 2026: ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI ಯಶಸ್ವಿ…

Read More