ಸ್ಟಾರ್ ನಟಿಯರ ಜೊತೆ ‘ತುಂಬಾಡ್ 2’ ಚಿತ್ರತಂಡದ ಮಾತುಕಥೆ; ಹೆಚ್ಚಾಗಿದೆ ನಿರೀಕ್ಷೆ – Kannada News | Who is the lead actress in Tumbbad 2 Priyanka Chopra Katrina Kaif Alia Bhatt Nayanthara
2018ರಲ್ಲಿ ಬಿಡುಗಡೆಯಾದ ‘ತುಂಬಾಡ್’ (Tumbbad) ಸಿನಿಮಾ ಬಾಲಿವುಡ್ ಚಿತ್ರರಂಗದಲ್ಲೇ ಒಂದು ವಿಶಿಷ್ಟ ಪ್ರಯೋಗವಾಗಿತ್ತು. ರಾಹಿ ಅನಿಲ್ ಬಾರ್ವೆ ಮತ್ತು ಆನಂದ್ ಗಾಂಧಿ ನಿರ್ದೇಶನದ ಈ ಜಾನಪದ ಹಿನ್ನೆಲೆಯ ಹಾರರ್ ಥ್ರಿಲ್ಲರ್ ಸಿನಿಮಾ ಮೊದಲು ಬಿಡುಗಡೆಯಾದಾಗ ಬಾಕ್ಸ್ ಆಫೀಸ್‌ನಲ್ಲಿ ಅಷ್ಟಾಗಿ ಸದ್ದು ಮಾಡಿರಲಿಲ್ಲ. ಆದರೆ, 2024ರಲ್ಲಿ ಮರು ಬಿಡುಗಡೆ ಆದಾಗ ಈ ಸಿನಿಮಾ ದಾಖಲೆ ಮಟ್ಟದ ಕಲೆಕ್ಷನ್ ಮಾಡಿ ಎಲ್ಲರನ್ನೂ ಅಚ್ಚರಿಗೊಳಿಸಿತು. ಈ ಭರ್ಜರಿ ಯಶಸ್ಸಿನ ಬೆನ್ನಲ್ಲೇ ಈಗ ಚಿತ್ರತಂಡ ಸೀಕ್ವೆಲ್ (Tumbbad 2) ತಯಾರಿಗೆ ಸಜ್ಜಾಗಿದೆ. ‘ತುಂಬಾಡ್’…