ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್ನಿಂದ ಬಯಲಾಯ್ತು ಮಹಿಳೆಯ ಸಾವಿನ ರಹಸ್ಯ – Kannada News | Uttar Pradesh Woman’s digital arrest trail revealed after her phone rang during cremation
ನೊಯ್ಡಾ, ಮೇ 1: ಕಾನೂನು ಜಾರಿ ಅಧಿಕಾರಿಗಳಂತೆ ನಟಿಸಿ ಸೈಬರ್ ವಂಚಕರು ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ 28 ವರ್ಷದ ಮಹಿಳೆಯನ್ನು ಕಿರುಕುಳ, ಬ್ಲ್ಯಾಕ್‌ಮೇಲ್ ಮತ್ತು ಡಿಜಿಟಲ್ ಬಂಧನದ (digital arrest) ಬೆದರಿಕೆ ಹಾಕಿದ್ದರು. ಆಕೆ ಇದಾದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಕೆಯ ಅಂತ್ಯಕ್ರಿಯೆಯ ಸಿದ್ಧತೆಗಳ ಸಮಯದಲ್ಲಿ ಅವರ ಫೋನ್‌ಗೆ ಪದೇ ಪದೇ ವಾಟ್ಸಾಪ್ ಕರೆಗಳು ಬಂದಾಗ ಈ ವಂಚನೆ ಬೆಳಕಿಗೆ ಬಂದಿತು ಎಂದು ಪೊಲೀಸರು ತಿಳಿಸಿದ್ದಾರೆ. ಫರೀದ್‌ಪುರ ಭೋಗಿ ಗ್ರಾಮದ ನಿವಾಸಿ ಮೋನಿಕಾ ದೇವಿ ಸೋಮವಾರ ರಾತ್ರಿ…