ಪೊಲೀಸ್ ಠಾಣೆ ಮೆಟ್ಟಿಲೇರಿದ ‘ವಸುದೇವ ಕುಟುಂಬ’ ಧಾರಾವಾಹಿ ಕಿರಿಕ್: ನಿರ್ಮಾಪಕರ ವಿರುದ್ಧ ಕಲಾವಿದರಿಂದ ದೂರು – Kannada News | Vasudeva Kutumba TV Serial Dispute: Actors File Police Complaint Over Unpaid Dues
ನಿರ್ಮಾಪಕರ ವಿರುದ್ಧ ದೂರುImage Credit source: Tv9 Kannada ಸ್ಟಾರ್ ಸುವರ್ಣ ಚಾನೆಲ್ನಲ್ಲಿ ಪ್ರಸಾರ ಕಾಣುತ್ತಿರುವ ‘ವಸುದೇವ ಕುಟುಂಬ’ ಧಾರಾವಾಹಿಯ ಕಲಾವಿದರು, ತಂತ್ರಜ್ಞರು ಮತ್ತು ನಿರ್ಮಾಪಕರ ನಡುವಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೆಲವು ತಿಂಗಳುಗಳಿಂದಲೂ ಧಾರಾವಾಹಿಯ ನಿರ್ಮಾಪಕರು ಕಲಾವಿದರಿಗೆ ಸಂಭಾವನೆ ನೀಡಿಲ್ಲ. ಮಾತ್ರವಲ್ಲದೆ, ಆಹಾರ, ಇನ್ನಿತರೆಗಳನ್ನು ಸರಿಯಾಗಿ ನೀಡಿಲ್ಲ ಎಂಬ ಆರೋಪ ಕೇಳಿಬಂದಿದ್ದ ಬೆನ್ನಲ್ಲೇ ಈ ಬಗ್ಗೆ ಬ್ಯಾಟರಾಯನಪುರ ಪೊಲೀಸರಿಗೆ ಧಾರವಾಹಿಯ ಕಲಾವಿದರು ದೂರು ಸಲ್ಲಿಕೆ ಮಾಡಿದ್ದಾರೆ. ದೂರಿನಲ್ಲಿ ತಮಗಾದ ಅನ್ಯಾಯದ ಬಗ್ಗೆ ನಟಿ ಚೈತ್ರಾ…