ಓರ್ವಳ ನಂಬಿಸಿ ದೈಹಿಕ ಸಂಪರ್ಕ, ಈಗ ಮತ್ತೊಬ್ಬಳ ಜೊತೆ ನಿಶ್ಚಿರ್ತಾರ್ಥ: ಯುವತಿ ಬಾಳಲ್ಲಿ ಕಾಂಗ್ರೆಸ್ ನಾಯಕನ ಚೆಲ್ಲಾಟ? – Kannada News | Former T. Narasipura Municipal President Accused of Love, Physical Relationship and Dhoka
ಮೈಸೂರು, ಮೇ 1: ಟಿ. ನರಸೀಪುರ ಪುರಸಭೆಯ ಮಾಜಿ ಅಧ್ಯಕ್ಷ, ಕಾಂಗ್ರೆಸ್ ನಾಯಕ ಮದನ್ ರಾಜ್ ವಿರುದ್ಧ ಲವ್ ಸೆಕ್ಸ್ ದೋಖಾ ಆರೋಪದಡಿ ಪ್ರಕರಣ ದಾಖಲಾಗಿದೆ. ಯುವತಿಯೊಬ್ಬಳು ಹಲವು ವರ್ಷಗಳಿಂದ ತನ್ನನ್ನು ಪ್ರೀತಿಸುತ್ತಿದ್ದ ಮದನ್ ರಾಜ್ ದೈಹಿಕ ಸಂಬಂಧ ಬೆಳೆಸಿ, ಮದುವೆಯಾಗುವುದಾಗಿ ನಂಬಿಸಿ ವಂಚಿಸಿರೋದಾಗಿ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ಮದನ್ ರಾಜ್ ಈಗ ಮತ್ತೋರ್ವ ಯುವತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಒಪ್ಪುತ್ತಿಲ್ಲ ಎಂದು ನೆಪ ಹೇಳಿ, ಇಬ್ಬರು ಜೊತೆಯಾಗಿ…