ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಮೋದಿಯಿಂದ ಚಾಲನೆ! – Kannada News | Kolar’s Vemagal Hosts India’s First Tata Airbus Helicopter Assembly Unit Launch by Pm Modi and France president
ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಚಾಲನೆ! ಕೋಲಾರ, ಫೆಬ್ರವರಿ 16: ಚಿನ್ನದ ನಾಡು ಕೋಲಾರ ಜಿಲ್ಲೆ ರಾಷ್ಟ್ರ ಮಟ್ಟದಲ್ಲಿ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ. ಕೋಲಾರ ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗಿರುವ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕಕ್ಕೆ ನಾಳೆ (ಫೆ.17) ಅಧಿಕೃತ ಚಾಲನೆ ದೊರೆಯಲಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಫ್ರಾನ್ಸ್ ಅಧ್ಯಕ್ಷ ಇಮಾನ್ಯುವಲ್ ಮ್ಯಾಕ್ರಾನ್ ವರ್ಚುವಲ್ ಆಗಿ ಘಟಕ ಉದ್ಘಾಟಿಸಲಿದ್ದಾರೆ. ಈ…