Headlines

ಭಾರತ vs ಶ್ರೀಲಂಕಾ ಪಂದ್ಯವಲ್ಲ, ಅದೊಂದು ‘ನಾಟಕೀಯ ರಂಗಭೂಮಿ’! – Kannada News | Ashwin Reacts to India ‘A’ vs SL ‘A’ No Ball Drama

ಭಾರತ ‘ಎ’ ಮತ್ತು ಶ್ರೀಲಂಕಾ ‘ಎ’ ತಂಡಗಳ ನಡುವೆ ದಂಬುಲ್ಲಾದಲ್ಲಿ ನಡೆದ ತ್ರಿಕೋನ ಸರಣಿಯ ಪಂದ್ಯವು ಕ್ರಿಕೆಟ್ ಇತಿಹಾಸದಲ್ಲಿ ಒಂದು ಸ್ಮರಣೀಯ ಹಾಗೂ ವಿವಾದಾತ್ಮಕ ಅಧ್ಯಾಯವಾಗಿ ಉಳಿಯುವಂತಾಗಿದೆ. ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಈ ಪಂದ್ಯವು ಅಂತಿಮವಾಗಿ ಸೂಪರ್ ಓವರ್‌ಗೆ ತಲುಪಿದಾಗ, ಅಲ್ಲಿ ನಡೆದ ಘಟನೆಗಳು ಕೇವಲ ಕ್ರಿಕೆಟ್ ಆಟವಾಗಿ ಉಳಿಯದೆ, ಆಟಗಾರರ ನಡುವಿನ ಮಾನಸಿಕ ಯುದ್ಧವಾಗಿ ಮಾರ್ಪಟ್ಟಿತು. ಹೀಗಾಗಿಯೇ ಈ ಪಂದ್ಯವನ್ನು ಟೀಮ್ ಇಂಡಿಯಾದ ಮಾಜಿ ಆಟಗಾರ ರವಿಚಂದ್ರನ್ ಅಶ್ವಿನ್ “ಅತ್ಯುತ್ತಮ ನಾಟಕೀಯ ರಂಗಭೂಮಿ” ಎಂದು ಬಣ್ಣಿಸಿದ್ದಾರೆ. ರವಿಚಂದ್ರನ್…

Read More

ಹತ್ತೇ ನಿಮಿಷದಲ್ಲಿ ಉಳಿಯಿತು ಇನ್ನೂರು ಮಕ್ಕಳ ಜೀವ: ಹುಬ್ಬಳ್ಳಿ ಭಂಡಿವಾಡದಲ್ಲಿ ತಪ್ಪಿದ ಭಾರೀ ಅನಾಹುತ – Kannada News | Hubballi Miraculous Escape: 200 Students Safe as Govt School Roof Blows Away in Heavy Storm Just 10 Minutes After Closing

ಹುಬ್ಬಳ್ಳಿ, ಜೂನ್ 16: ಹುಬ್ಬಳ್ಳಿ ತಾಲೂಕಿನ ಭಂಡಿವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಭಾರೀ ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿದೆ. ಏಕಾಏಕಿ ಬೀಸಿದ ಭಾರೀ ಗಾಳಿಗೆ ಶಾಲೆಯ ಮೇಲ್ಚಾವಣಿಯ ಶೀಟ್‌ಗಳು ಹಾರಿಹೋಗಿವೆ. ಅದೃಷ್ಟವಶಾತ್, ಶಾಲೆ ಮುಗಿದ ಹತ್ತೇ ನಿಮಿಷಗಳಲ್ಲಿ ಈ ಘಟನೆ ಸಂಭವಿಸಿದ್ದರಿಂದ 200ಕ್ಕೂ ಹೆಚ್ಚು ಮಕ್ಕಳು ಯಾವುದೇ ಅಪಾಯವಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೋಮವಾರ ಸಂಜೆ 4:50 ರಿಂದ 5 ಗಂಟೆಯ ಸಮಯದಲ್ಲಿ (ಶಾಲೆ ಬಿಟ್ಟ ನಂತರ) ಕೇವಲ ಐದರಿಂದ ಹತ್ತು ನಿಮಿಷಗಳಲ್ಲಿ ಬಿರುಗಾಳಿ…

Read More

66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿಯಲು ಸೂಚಿಸಿದ್ದೇನೆಂದ ಗೃಹ ಸಚಿವ ಖರ್ಗೆ – Kannada News | Karnataka Rowdy List Row: Home Minister Priyank Kharge Stays Relief to 66 Notorious Criminals Including Silent Sunil

ಬೆಂಗಳೂರು, ಜೂನ್ 16: 66 ನಟೋರಿಯಸ್ ರೌಡಿಶೀಟರ್‌ಗಳಿಗೆ ಪಟ್ಟಿಯಿಂದ ಮುಕ್ತಿ ನೀಡುವ ವಿಚಾರ ಗಮನಕ್ಕೆ ಬಂದಿದ್ದು, ಅದಕ್ಕೆ ತಡೆ ನೀಡಿದ್ದೇನೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ವಿಷಯ ಸಂಬಂಧ ಬೆಂಗಳೂರು ಪೊಲೀಸ್ ಕಮಿಷನರ್ ಅವರೊಂದಿಗೆ ಮಾತನಾಡಿ, ಎಡವಟ್ಟು ಹೇಗೆ ಸಂಭವಿಸಿದೆ ಎಂಬುದನ್ನು ಕೂಲಂಕಷವಾಗಿ ಪರಿಶೀಲಿಸುವಂತೆ ಸೂಚಿಸಿದ್ದೇನೆ ಎಂದಿರುವ ಖರ್ಗೆ, ಲೋಪವನ್ನು ಸರಿಪಡಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ. ಈ 66 ರೌಡಿಶೀಟರ್‌ಗಳ ಪಟ್ಟಿಯಲ್ಲಿ 8 ಜನರು ಬಿಜೆಪಿ ಕಾರ್ಯಕರ್ತರು ಎಂದು ಗೃಹ ಸಚಿವರು…

Read More

Video: ಶಾಪಿಂಗ್ – ಸುತ್ತಾಟಕ್ಕೆ 1.1 ಲಕ್ಷ ರೂ; ತಿಂಗಳ ಖರ್ಚು ವೆಚ್ಚದ ಬಗ್ಗೆ ರಿವೀಲ್ ಮಾಡಿದ ಬೆಂಗಳೂರಿನ ಮಹಿಳೆ – Kannada News | Bengaluru: A woman from Bengaluru spends Rs 1.84 lakh per month

ಬೆಂಗಳೂರು, ಜೂನ್ 16: ಇಂದಿನ ದುಬಾರಿ ದುನಿಯಾದಲ್ಲಿ ಎಷ್ಟೇ ದುಡಿದರೂ ಜೀವನ ನಿರ್ವಹಣೆ ತುಂಬಾ ಕಷ್ಟಕರ. ಬೆಂಗಳೂರಿನಲ್ಲಿ (Bengaluru) ವಸತಿ ವೆಚ್ಚಗಳು ಮತ್ತು ಜೀವನಶೈಲಿ ವೆಚ್ಚಗಳು ಏರುತ್ತಲೇ ಇರುವುದರಿಂದ, ನಗರದಲ್ಲಿ ಆರಾಮವಾಗಿ ಬದುಕಲು ಕಷ್ಟವಾಗುತ್ತಿದೆ. ಈ ನಗರದಲ್ಲಿ ವಾಸಿಸುತ್ತಿರುವ ಜನರು ಎಷ್ಟೇ ದುಡಿದ್ರೂ ಸಾಕಾಗುತ್ತಿಲ್ಲ. ಇದೀಗ ಬೆಂಗಳೂರಿನಲ್ಲಿ ನೆಲೆಸಿರುವ ಮಹಿಳೆಯೊಬ್ಬರು ತಮ್ಮ ಮಾಸಿಕ ಖರ್ಚು ವೆಚ್ಚದ ಬಗ್ಗೆ ಮಾತನಾಡಿದ್ದಾರೆ. ಮೇ ತಿಂಗಳಲ್ಲಿ 1.84 ಲಕ್ಷ ರೂ ಖರ್ಚು ಮಾಡಿರುವುದಾಗಿ ಹೇಳಿಕೊಂಡಿದ್ದಾರೆ. ಈ ಪೋಸ್ಟ್ ಸದ್ಯ ವೈರಲ್ ಆಗಿದ್ದು…

Read More

ಶಿವರಾಜ್ ಕುಮಾರ್ ಅವರ ಕೊಂಡಾಡಿದ ಮೆಗಾಸ್ಟಾರ್ ಚಿರಂಜೀವಿ – Kannada News | Megastar Chiranjeevi praised Shiva Rajkumar for doing Peddi movie

ಶಿವರಾಜ್ ಕುಮಾರ್ (Shiva Rajkumar) ಕನ್ನಡದ ಸ್ಟಾರ್ ನಟ, ಅವರು ನಟನೆಯಿಂದ ಮಾತ್ರವಲ್ಲದೆ ತಮ್ಮ ವ್ಯಕ್ತಿತ್ವದಿಂದಲೂ ಅಭಿಮಾನಿಗಳಿಗೆ, ಚಿತ್ರರಂಗದವರಿಗೆ ಹತ್ತಿರವಾಗಿದ್ದಾರೆ. ಕನ್ನಡ ಮಾತ್ರವಲ್ಲದೆ ನೆರೆಯ ಚಿತ್ರರಂಗಗಳಲ್ಲಿಯೂ ಶಿವಣ್ಣನಿಗೆ ಬಹಳ ಒಳ್ಳೆಯ ಹೆಸರಿದೆ. ಇದೇ ಕಾರಣಕ್ಕೆ ಪರ ಭಾಷೆ ಸಿನಿಮಾಗಳಿಂದಲೂ ಶಿವರಾಜ್ ಕುಮಾರ್ ಅವರಿಗೆ ಒಳ್ಳೆಯ ಆಫರ್​​ಗಳು ಬರುತ್ತಲೇ ಇರುತ್ತವೆ. ಶಿವಣ್ಣ ಸಹ ಗೌರವಪೂರ್ವಕವಾಗಿ ಪಾತ್ರಗಳನ್ನು ಒಪ್ಪಿಕೊಂಡು ನಟಿಸುತ್ತಿರುತ್ತಾರೆ. ಇತ್ತೀಚೆಗಷ್ಟೆ ಟಾಲಿವುಡ್​ ಸ್ಟಾರ್ ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾದ ಪ್ರಮುಖ ಪಾತ್ರವೊಂದರಲ್ಲಿ ಶಿವಣ್ಣ ನಟಿಸಿದ್ದು, ಸಿನಿಮಾ ಜೊತೆಗೆ…

Read More

Mega Job Fair 2026: ಮೈಸೂರಿನ ಉದ್ಯೋಗಾಕಾಂಕ್ಷಿಗಳಿಗೆ ಗುಡ್ನ್ಯೂಸ್​; ಜೂ. 24 ಬೃಹತ್ ಉದ್ಯೋಗ ಮೇಳ! – Kannada News | Periyapatna Mega Job Fair 2026: Mysuru District Offers Career Opportunities for Youth

ಮೈಸೂರು: ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಮಹತ್ವದ ಸಿಹಿ ಸುದ್ದಿ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರ ನೇತೃತ್ವದಲ್ಲಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮೈಸೂರು ಮತ್ತು ಬಿ.ಜಿ.ಎಸ್ ಶಿಕ್ಷಣ ಸಂಸ್ಥೆಗಳು ಪಿರಿಯಾಪಟ್ಟಣ ಇವರ ಜಂಟಿ ಸಹಯೋಗದೊಂದಿಗೆ ಪಿರಿಯಾಪಟ್ಟಣ ತಾಲೂಕಿನಲ್ಲಿ ಒಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಅರ್ಹ ಹಾಗೂ ಆಸಕ್ತ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಒದಗಿಸುವ ನಿಟ್ಟಿನಲ್ಲಿ ಈ ಮೇಳವು ಒಂದು ಅತ್ಯುತ್ತಮ ವೇದಿಕೆಯಾಗಲಿದ್ದು, ಪ್ರವೇಶ ಸಂಪೂರ್ಣ ಉಚಿತವಾಗಿರುತ್ತದೆ. ಉದ್ಯೋಗ…

Read More

Cough Syrup: ಇನ್ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಕೆಮ್ಮಿನ ಸಿರಪ್ ಸಿಗಲ್ಲ, ಕೇಂದ್ರ ಸರ್ಕಾರದಿಂದ ಹೊಸ ನಿಯಮ – Kannada News | Cough Syrup Rule: Doctor’s Prescription Now Mandatory for Purchase in India

ಸಿರಪ್-ಸಾಂದರ್ಭಿಕ ಚಿತ್ರImage Credit source: Vecteezy ನವದೆಹಲಿ, ಜೂನ್ 16: ಇನ್ನುಮುಂದೆ ಮೆಡಿಕಲ್ ಶಾಪ್​ನಲ್ಲಿ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಕೆಮ್ಮಿನ ಸಿರಪ್(Cough Syrup) ಕೊಡುವಂತಿಲ್ಲ ಎಂದು ಕೇಂದ್ರ ಸರ್ಕಾರ ಹೊಸ ನಿಯಮವನ್ನು ಜಾರಿ ಮಾಡಿದೆ. ಸಾರ್ವಜನಿಕ ಆರೋಗ್ಯ ರಕ್ಷಣೆಯನ್ನು ಬಲಪಡಿಸಲು ಮತ್ತು ಕೆಮ್ಮಿನ ಸಿರಪ್​ಗಳ ಅತಿಯಾದ ದುರುಪಯೋಗವನ್ನು ತಡೆಗಟ್ಟಲು ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಜೂನ್ 9ರಂದು ಹೊರಡಿಸಿರುವ ಅಧಿಸೂಚನೆ ಪ್ರಕಾರ, ಇನ್ನುಮುಂದೆ ವೈದ್ಯರ ಅಧಿಕೃತ…

Read More

500, 1000, 2000 ಮತ್ತು 14000… ದಾಖಲೆಗಳ ಮೇಲೆ ಕಣ್ಣಿಟ್ಟಿರುವ ರೂಟ್ – Kannada News | Joe Root Set for Historic Milestones as Interim England Captain

500, 1000, 2000 ಮತ್ತು 14000… ಇವು ಕೇವಲ ಅಂಕಿ-ಅಂಶಗಳಲ್ಲ, ನ್ಯೂಝಿಲೆಂಡ್ ವಿರುದ್ಧ ಇಂಗ್ಲೆಂಡ್‌ನ ಸ್ಟಾರ್ ಬ್ಯಾಟರ್ ಜೋ ರೂಟ್ ಮುಂದಿರುವ ದಾಖಲೆಗಳು! ಒಂದು ಕಡೆ ಕಿವೀಸ್ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ 2,000 ರನ್ ಪೂರೈಸುವ ವಿಶ್ವದ ಮೊದಲ ಬ್ಯಾಟರ್ ಆಗುವ ಸನಿಹದಲ್ಲಿರುವ ರೂಟ್, ಮತ್ತೊಂದೆಡೆ ಇಂಗ್ಲೆಂಡ್ ತಂಡದ ಹಂಗಾಮಿ ನಾಯಕನಾಗಿ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ನಾಯಕತ್ವದ ಜವಾಬ್ದಾರಿಯೊಂದಿಗೆ ಮೈದಾನಕ್ಕಿಳಿಯಲಿರುವ ಜೋ ರೂಟ್ ಕಣ್ಣಿಟ್ಟಿರುವ ಪ್ರಮುಖ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ… 2000 ರನ್ ಗಳ ಐತಿಹಾಸಿಕ…

Read More

ಎನ್​ಆರ್​ಐಗಳ ಡೆಪಾಸಿಟ್​ಗಳನ್ನು ಕೈಬೀಸಿ ಕರೆಯುತ್ತಿವೆ ಭಾರತದ ಹೊಸ FCNR(B) ದರಗಳು; ಅನಿವಾಸಿ ಭಾರತೀಯರಿಗೆ ಹೇಗೆ ಲಾಭ? – Kannada News | How India’s new FCNR B rates can benefit NRIs

ನವದೆಹಲಿ, ಜೂನ್ 16: ಭಾರತೀಯ ರಿಸರ್ವ್ ಬ್ಯಾಂಕ್ (RBI) ಇತ್ತೀಚೆಗೆ ಕೈಗೊಂಡಿರುವ ಮಹತ್ವದ ನಿರ್ಧಾರದಿಂದಾಗಿ ಭಾರತದಲ್ಲಿ FCNR (B) ಠೇವಣಿಗಳ ಮೇಲಿನ ಬಡ್ಡಿ ದರಗಳು ದಾಖಲೆ ಮಟ್ಟಕ್ಕೆ ಏರಿಕೆಯಾಗಿವೆ. ಅನಿವಾಸಿ ಭಾರತೀಯರಿಗೆ (NRIs) ಇದು ಸುವರ್ಣಾವಕಾಶವಾಗಿ ಮಾರ್ಪಟ್ಟಿದೆ. ಎಫ್‌ಸಿಎನ್‌ಆರ್(ಬಿ) – Foreign Currency Non-Resident (Bank) Deposit- ಎಂದರೆ ಅನಿವಾಸಿ ಭಾರತೀಯರು ತಾವು ವಿದೇಶದಲ್ಲಿ ಗಳಿಸಿದ ಹಣವನ್ನು ಭಾರತೀಯ ಬ್ಯಾಂಕುಗಳಲ್ಲಿ ವಿದೇಶಿ ಕರೆನ್ಸಿಯ ರೂಪದಲ್ಲೇ (ಉದಾಹರಣೆಗೆ ಯುಎಸ್ ಡಾಲರ್, ಬ್ರಿಟಿಷ್ ಪೌಂಡ್, ಯುರೋ ಇತ್ಯಾದಿ) ಇಡಬಹುದಾದ ಒಂದು…

Read More

ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ

ನಟ ಶ್ರೀಮುರುಳಿ ಹಾಗೂ ವಿಜಯ್ ರಾಘವೇಂದ್ರ ಅವರ ತಾಯಿ ಜಯಮ್ಮ ಇಂದು (ಜೂನ್ 16) ನಿಧನ ಹೊಂದಿದ್ದಾರೆ. ಸದಾ ಧೈರ್ಯದಿಂದ ಇರುತ್ತಿದ್ದ ‘ರೋರಿಂಗ್ ಸ್ಟಾರ್’ ಶ್ರೀಮುರುಳಿ ಅವರು ಅಮ್ಮನ ಪಾರ್ಥಿವ ಶರೀರವನ್ನು ನೋಡುತ್ತಿದ್ದಂತೆ ತಡೆಯಲಾರದೆ ಕಣ್ಣೀರಿಟ್ಟ ಘಟನೆ ಎಲ್ಲರನ್ನೂ ಭಾವುಕರನ್ನಾಗಿಸಿದೆ. ಯಾವಾಗಲೂ ಬೆಳ್ಳಿತೆರೆಯ ಮೇಲೆ ರಗಡ್ ಆಕ್ಷನ್ ಪಾತ್ರಗಳ ಮೂಲಕ ಅಬ್ಬರಿಸುವ ಶ್ರೀಮುರುಳಿ, ವೈಯಕ್ತಿಕ ಜೀವನದಲ್ಲಿ ತಾಯಿಗೆ ಅತಿಯಾಗಿ ಹತ್ತಿರವಾಗಿದ್ದರು. ತಮ್ಮ ಸಿನಿ ಜರ್ನಿ ಹಾಗೂ ವೈಯಕ್ತಿಕ ಬೆಳವಣಿಗೆಗೆ ಸದಾ ಬೆನ್ನೆಲುಬಾಗಿ ನಿಲ್ಲುತ್ತಿದ್ದ ಅಮ್ಮ ಇನ್ನು ನೆನಪು…

Read More