500, 1000, 2000 ಮತ್ತು 14000… ದಾಖಲೆಗಳ ಮೇಲೆ ಕಣ್ಣಿಟ್ಟಿರುವ ರೂಟ್ – Kannada News | Joe Root Set for Historic Milestones as Interim England Captain
500, 1000, 2000 ಮತ್ತು 14000… ಇವು ಕೇವಲ ಅಂಕಿ-ಅಂಶಗಳಲ್ಲ, ನ್ಯೂಝಿಲೆಂಡ್ ವಿರುದ್ಧ ಇಂಗ್ಲೆಂಡ್‌ನ ಸ್ಟಾರ್ ಬ್ಯಾಟರ್ ಜೋ ರೂಟ್ ಮುಂದಿರುವ ದಾಖಲೆಗಳು! ಒಂದು ಕಡೆ ಕಿವೀಸ್ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ 2,000 ರನ್ ಪೂರೈಸುವ ವಿಶ್ವದ ಮೊದಲ ಬ್ಯಾಟರ್ ಆಗುವ ಸನಿಹದಲ್ಲಿರುವ ರೂಟ್, ಮತ್ತೊಂದೆಡೆ ಇಂಗ್ಲೆಂಡ್ ತಂಡದ ಹಂಗಾಮಿ ನಾಯಕನಾಗಿ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ನಾಯಕತ್ವದ ಜವಾಬ್ದಾರಿಯೊಂದಿಗೆ ಮೈದಾನಕ್ಕಿಳಿಯಲಿರುವ ಜೋ ರೂಟ್ ಕಣ್ಣಿಟ್ಟಿರುವ ಪ್ರಮುಖ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ… 2000 ರನ್ ಗಳ ಐತಿಹಾಸಿಕ…