ಬ್ರೌನ್ ಬಾಯ್ ಎಂದು ಕರೀತಿದ್ರು, ಜೆಪಿ ಮೋರ್ಗನ್ ಹಿರಿಯ ಮಹಿಳಾ ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ – Kannada News | JPMorgan Controversy: Senior Executive Faces Harassment Lawsuit by Junior Colleague
ನ್ಯಾಯಾರ್ಕ್, ಮೇ 01: ವಿಶ್ವದ ಅತಿದೊಡ್ಡ ಬ್ಯಾಂಕಿಂಗ್ ಸಮೂಹವಾದ ಜೆಪಿ ಮಾರ್ಗನ್ ಚೇಸ್ ಮತ್ತೊಮ್ಮೆ ವಿವಾದದಲ್ಲಿ ಸಿಲುಕಿದೆ. ಕಾರ್ಯನಿರ್ವಾಹಕ ನಿರ್ದೇಶಕಿ ಲೋರ್ನಾ ಹಜ್ದಿನಿ ಅವರು ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ಕಿರಿಯ ಸಹೋದ್ಯೋಗಿಯ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದ ಮೇಲೆ ನ್ಯೂಯಾರ್ಕ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿದೆ. 37 ವರ್ಷದ ಲೋರ್ನಾ ಹಜ್ದಿನಿ ಅವರು ಬ್ಯಾಂಕಿನ ಲಿವರೇಜ್ಡ್ ಫೈನಾನ್ಸ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಾಜಿ ಸಹೋದ್ಯೋಗಿಯೊಬ್ಬರು ನೀಡಿರುವ ದೂರಿನಲ್ಲಿ ಈ ಕೆಳಗಿನ ಗಂಭೀರ…