Headlines

ಸೈಲೆಂಟ್ ಆಗಿ ಮದುವೆ ಆದ ಸ್ಟಾರ್ ನಟ – Kannada News | Bellamkonda Sai Sreenivas Weds Kavya Reddy: Viral Photos, Love Story and Age Gap Revealed

ಟಾಲಿವುಡ್‌ನ ಯುವ ನಟ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ವಿವಾಹ ಆಗಿದ್ದಾರೆ. ಬ್ಯಾಚುಲರ್ ಜೀವನಕ್ಕೆ ವಿದಾಯ ಹೇಳಿ ಕಾವ್ಯ ರೆಡ್ಡಿ ಎಂಬುವವರಿಗೆ ತಾಳಿ ಕಟ್ಟಿದ್ದಾರೆ. ಬುಧವಾರ (ಏಪ್ರಿಲ್ 29) ತಿರುಮಲದಲ್ಲಿ ವಿವಾಹ ನಡೆಯಿತು. ಕುಟುಂಬ ಸದಸ್ಯರು, ಸಂಬಂಧಿಕರು, ಸ್ನೇಹಿತರು ಮತ್ತು ಆಪ್ತರೊಂದಿಗೆ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು. ಅನೇಕ ಚಲನಚಿತ್ರ ಮತ್ತು ರಾಜಕೀಯ ಗಣ್ಯರು ಸಹ ನವವಿವಾಹಿತರನ್ನು ಆಶೀರ್ವದಿಸಿದರು. ಈ ಸಂದರ್ಭದಲ್ಲಿ, ಬೆಲ್ಲಂಕೊಂಡ ಶ್ರೀನಿವಾಸ್- ಕಾವ್ಯ ರೆಡ್ಡಿ ಅವರ ವಿವಾಹ ಸಮಾರಂಭಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವೀಡಿಯೊಗಳು ಈಗ ಇಂಟರ್ನೆಟ್‌ನಲ್ಲಿ…

Read More

ಇದೇ ಮಾದರಿಯ ಕ್ಯಾಚ್ ಅಂದು ನಾಟ್​​ ಔಟ್, ಇಂದು ಔಟ್; ಇದೆಂತಹ ನ್ಯಾಯ? – Kannada News | Rajat Patidar’s Controversial Catch Sparks Debate – Starc’s Not Out vs Today’s Out

ಗುಜರಾತ್ ಟೈಟನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ಆರ್​​​ಸಿಬಿ ಕ್ಯಾಪ್ಟನ್ ರಜತ್ ಪಟಿದಾರ್ ಅವರ ಕ್ಯಾಚ್ ಈಗ ಚರ್ಚೆಯ ಕೇಂದ್ರ ಬಿಂದು ಆಗಿದೆ. ಕೆಲವರು ಇದನ್ನು ನಾಟೌಟ್​ ಎಂದರೆ ಇನ್ನೂ ಕೆಲವರು ಔಟ್ ಎನ್ನುತ್ತಿದ್ದಾರೆ. ಹೀಗಿರುವಾಗಲೇ ಈ ಮೊದಲು ಮಿಚೆಲ್ ಸ್ಟಾರ್ಕ್​ ಅವರು ಅಂತಾರಾಷ್ಟ್ರೀಯ ಪಂದ್ಯದಲ್ಲಿ ಇದೇ ಮಾದರಿಯ ಕ್ಯಾಚ್ ಹಿಡಿದಿದ್ದರು. ಇದನ್ನು ನಾಟೌಟ್ ಎಂದು ಕೊಡಲಾಗಿತ್ತು. ಆದರೆ, ಇದೇ ಮಾದರಿಯ ಕ್ಯಾಚ್​​ ಅನ್ನು ಔಟ್ ಎಂದು ಕೊಡಲಾಗಿದೆ. ರಜತ್ ಪಟಿದಾರ್ ಅವರು ಸಿಕ್ಸ್…

Read More

ತುಮಕೂರಿನಲ್ಲಿ ಹಕ್ಕಿ ಜ್ವರದ ಆತಂಕ: ನವಿಲುಗಳ ಸಾವಿಗೆ ‘H5N1’ ಸೋಂಕು ಕಾರಣ! – Kannada News | Bird Flu Alert in Tumakuru: H5N1 Virus Confirmed in Peacock Deaths; RRT Formed

ನವಿಲುಗಳ ಸಾವಿಗೆ ‘H5N1’ ಸೋಂಕು ಕಾರಣ ಎಂಬುದು ದೃಢ! ತುಮಕೂರು, ಮೇ 01: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸರಣಿಯಾಗಿ ಸಂಭವಿಸುತ್ತಿದ್ದ ನವಿಲುಗಳ ನಿಗೂಢ ಸಾವಿನ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೃತಪಟ್ಟ ನವಿಲುಗಳ ರಕ್ತ ಹಾಗೂ ಅಂಗಾಂಗಗಳ ಮಾದರಿಯನ್ನು FSL (ವಿಧಿ ವಿಜ್ಞಾನ ಪ್ರಯೋಗಾಲಯ) ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿಯಲ್ಲಿ H5N1 (ಹಕ್ಕಿ ಜ್ವರ) ಸೋಂಕು ಇರುವುದು ದೃಢಪಟ್ಟಿದೆ. ಬಿಸಿಲಿನ ತಾಪ ಎಂಬ ಶಂಕೆ ಕಳೆದ ಏಪ್ರಿಲ್ 16ರಿಂದ ತುಮಕೂರು ತಾಲೂಕಿನಾದ್ಯಂತ ನವಿಲುಗಳ ಸರಣಿ ಸಾವು…

Read More

ಪ್ರೆಗ್ನೆನ್ಸಿ ಸುದ್ದಿ ಘೋಷಿಸಿದ ‘ರತ್ನನ್ ಪ್ರಪಂಚ’ ನಟಿ ರೆಬಾ – Kannada News | Reba Monica John Announces Pregnancy! Ratnan Prapancha Actress Shares Viral Baby Bump Photos

ಕನ್ನಡದಲ್ಲಿ ರತ್ನನ್ ಪ್ರಪಂಚ ಸಿನಿಮಾದಲ್ಲಿ ನಟಿಸಿದ್ದ ರೇಬಾ ಮೋನಿಕಾ ಜಾನ್, ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅವರು ಶೀಘ್ರದಲ್ಲೇ ತಾಯಿಯಾಗಲಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಈ ಸಂದರ್ಭದಲ್ಲಿ, ಅವರು ತಮ್ಮ ಪತಿ ಜೋಮನ್ ಜೋಸೆಫ್ ಜೊತೆಗಿನ ಫೋಟೋ ಹಂಚಿಕೊಂಡಿದ್ದು, ಬೇಬಿ ಬಂಪ್ ಫೋಟೋಗಳು ಗಮನ ಸೆಳೆದಿವೆ. ರೇಬಾ ಮೋನಿಕಾ ಜಾನ್ ಹಂಚಿಕೊಂಡ ಈ ಫೋಟೋ ಶೂಟ್ ಪ್ರಸ್ತುತ ವೈರಲ್ ಆಗುತ್ತಿದೆ. Source link

Read More

Viral Video: ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್ ಸೂಪರ್‌ಸ್ಟಾರ್ – Kannada News | Views Over Hygiene Puneet Superstar Sparks Outrage After Dipping Food in Sewage Water

ನವದೆಹಲಿ, ಮೇ 01: ಫೇಮಸ್ ಆಗಲು ಜನ ಏನೇನೆಲ್ಲಾ ಸಾಹಸಗಳನ್ನು ಮಾಡುವುದನ್ನು ನೋಡಿದ್ದೇವೆ ಆದರೆ ಈ ವ್ಯಕ್ತಿ ಚರಂಡಿ ನೀರೊಳಗೆ ಸ್ನಾನ ಮಾಡುವ ವಿಡಿಯೋ ವೈರಲ್ ಆಗಿದೆ. ಅಷ್ಟೇ ಅಲ್ಲದೆ ಅದೇ ನೀರಿನಲ್ಲಿ ಆಹಾರವನ್ನು ಅದ್ದಿ ತಿನ್ನುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಜನಪ್ರಿಯ ಇನ್ಫ್ಲುಯೆನ್ಸರ್ ಪುನೀತ್ ಸೂಪರ್‌ಸ್ಟಾರ್ ಈ ವಿಡಿಯೋದಲ್ಲಿದ್ದು, ವ್ಯೂಸ್‌ಗಳಿಗಾಗಿ ಅವರು ಮಾಡಿರುವ ಕೆಲಸ ಎಲ್ಲರನ್ನು ಬೆಚ್ಚಿಬೀಳಿಸಿದೆ. ಈ ವೈರಲ್ ಕ್ಲಿಪ್‌ನಲ್ಲಿ ಪುನೀತ್ ಅವರು ತಾವು ಇರುವ ಜಾಗವನ್ನು ನಾಲಾ ಕೆಫೆ ಎಂದು ಕರೆದಿದ್ದಾರೆ, ಇಂದು ನಾನು…

Read More

ರಜತ್ ಕ್ಯಾಚ್ ಔಟೋ-ನಾಟೌಟೋ? ನಿಯಮ ಏನು ಹೇಳುತ್ತೆ? – Kannada News | Jason Holder’s Controversial Catch: MCC Law 33.2.1 Explains Patidar’s GT vs RCB Dismissal

ಜಿಟಿ vs ಆರ್​​ಸಿಬಿ ಪಂದ್ಯದಲ್ಲಿ ಜೇಸನ್ ಹೋಲ್ಡರ್ ಹಿಡಿದ ರಜತ್ ಪಟಿದಾರ್ ಅವರ ಕ್ಯಾಚ್ ಈಗ ಚರ್ಚೆಗೆ ಕಾರಣ ಆಗಿದೆ. ರಜತ್ ಅವರು ಸಿಕ್ಸ್ ಬಾರಿಸುವ ಪ್ರಯತ್ನದಲ್ಲಿ ಇದ್ದರು. ಈ ವೇಳೆ ಚೆಂಡು ಹೋಲ್ಡರ್ ಕೈ ಸೇರಿತು. ಆ ಬಳಿಕ ಅವರು ಬಾಲ್​ ಅನ್ನು ನೆಲಕ್ಕೆ ಉಜ್ಜಿಕೊಂಡು ಹೋದರು. ಈ ಕ್ಯಾಚ್ ಬಗ್ಗೆ ಚರ್ಚೆ ಶರುವಾಗಿದೆ. ಹಾಗಾದರೆ ನಿಯಮದ ಪ್ರಕಾರ ನೋಡೋದಾದರೆ ಈ ಕ್ಯಾಚ್ ಔಟೋ ಅಥವಾ ಇಲ್ಲವೋ? ಆ ಬಗ್ಗೆ ಇಲ್ಲಿದೆ ವಿವರ. ಜೇಸನ್ ಹೋಲ್ಡರ್…

Read More

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಬಿಗ್ ರಿಲೀಫ್: ಆಸ್ತಿ ತೆರಿಗೆ ಪಾವತಿಯ ಶೇ 5ರ ರಿಯಾಯಿತಿ ಮೇ 31ರವರೆಗೆ ವಿಸ್ತರಣೆ – Kannada News | Bengaluru Property Tax: Government Extends 5 percent Rebate Deadline Until 31 May 2026

ಬೆಂಗಳೂರು, ಮೇ 1: ಬೆಂಗಳೂರಿನ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಆಸ್ತಿ ತೆರಿಗೆ (Property Tax) ಪಾವತಿಯ ಮೇಲೆ ನೀಡಲಾಗುತ್ತಿದ್ದ ಶೇ 5ರಷ್ಟು ರಿಯಾಯಿತಿ (Rebate) ಅವಧಿಯನ್ನು 2026ರ ಮೇ 31ರವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಈ ನಿರ್ಧಾರದಿಂದ ಗ್ರೇಟರ್ ಬೆಂಗಳೂರು ಪ್ರದೇಶದ (GBA) ಐದು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿರುವ ಸುಮಾರು 25 ಲಕ್ಷ ಆಸ್ತಿ ಮಾಲೀಕರಿಗೆ ನೇರ ಪ್ರಯೋಜನವಾಗಲಿದೆ. ಆಸ್ತಿ ತೆರಿಗೆ ರಿಯಾಯಿತಿ ವಿಸ್ತರಣೆಗೆ ಕಾರಣವೇನು? ಸಾಮಾನ್ಯವಾಗಿ ಏಪ್ರಿಲ್ ಅಂತ್ಯಕ್ಕೆ…

Read More

GT vs RCB, IPL 2026: ಮುಲಾಜಿಲ್ಲದೆ ಸೋಲಿಗೆ ಯಾರು ಕಾರಣ ಎಂದು ಖಡಕ್ ಆಗಿ ಹೇಳಿದ ರಜತ್ ಪಾಟಿದಾರ್ – Kannada News | Rajat Patidar Post Match Statement He said who was responsible for the defeat vs Gujarat

ಬೆಂಗಳೂರು (ಮೇ. 01): ಐಪಿಎಲ್ 2026 ರಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಗುಜರಾತ್ ಟೈಟಾನ್ಸ್ ತಮ್ಮ ಹಿಂದಿನ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡಿತು. ಸೋಲಿನ ನಂತರ, ಆರ್‌ಸಿಬಿ ನಾಯಕ ರಜತ್ ಪಾಟಿದಾರ್ (Rajat Patidar) ತಮ್ಮ ತಂಡದ ಬ್ಯಾಟಿಂಗ್ ಮತ್ತು ಮಧ್ಯಮ ಓವರ್‌ಗಳಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡಿರುವುದು ಸೋಲಿಗೆ ಪ್ರಮುಖ ಕಾರಣ ಎಂದು ಹೇಳಿದರು. ಗುಜರಾತ್ ವಿರುದ್ಧ 155 ರನ್‌ಗಳಿಗೆ ಸೀಮಿತವಾದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು…

Read More

Bengaluru Air Quality: ಬೆಳಗಾವಿ ಸೇರಿದಂತೆ ವಿಜಯಪುರದ ಏರ್ ಕ್ವಾಲಿಟಿಯಲ್ಲೂ ಸುಧಾರಣೆ! – Kannada News | Bangalore Air Pollution Crisis: Belagavi and Vijayapura Air Quality is better than most cities

ಬೆಳಗಾವಿ ಸೇರಿದಂತೆ ವಿಜಯಪುರದ ಏರ್ ಕ್ವಾಲಿಟಿಯಲ್ಲೂ ಸುಧಾರಣೆ! ಬೆಂಗಳೂರು, ಮೇ 01: ರಾಜ್ಯದಲ್ಲಿ ಬೆಳಗಾವಿ, ವಿಜಯಪುರ ಏರ್ ಕ್ವಾಲಿಟಿ (Bengaluru Air Quality) ತಕ್ಕಮಟ್ಟಿಗೆ ಸುಧಾರಿಸಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಬೆಳಗಾವಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಬೆಳಗಾವಿಯ ಏರ್…

Read More

ಕೇಕ್ ಕಿರಿಕ್: ಜಿಮ್‌ನಲ್ಲಿ ಮೂವರನ್ನು ಹತ್ಯೆಗೈದಿದ್ದ ವ್ಯಕ್ತಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಸಾವು – Kannada News | Uttar Pradesh: Jeetu Saini, Gym Triple Murder Suspect Over Birthday Cake, Killed in Police Encounter

ಬುಲಂದ್‌ಶಹರ್, ಮೇ 01: ಕೇಕ್ ವಿಚಾರಕ್ಕೆ ಜಗಳವಾಡಿ ಜಿಮ್​​ನಲ್ಲಿ ಮೂವರನ್ನು ಹತ್ಯೆ(Murder)ಗೈದಿದ್ದ ವ್ಯಕ್ತಿ ಪೊಲೀಸ್ ಎನ್​ಕೌಂಟರ್​ನಲ್ಲಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಏಪ್ರಿಲ್ 25ರಂದು ಆತ ಮೂರು ಕೊಲೆಗಳನ್ನು ಮಾಡಿ ಬಳಿಕ ಪರಾರಿಯಾಗಿದ್ದ, ಆತನನ್ನು ಹಿಡಿದುಕೊಟ್ಟವರಿಗೆ 50 ಸಾವಿರ ರೂ. ಕೊಡುವುದಾಗಿ ಪೊಲೀಸರು ಘೋಷಿಸಿದ್ದರು. ಜೀತು ಸೈನಿ, ಪೊಲೀಸರೊಂದಿಗಿನ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾನೆ. ಧಾರೌ ಪೊಲೀಸ್ ಹೊರಠಾಣೆ ಬಳಿ ನಡೆದ ಈ ಎನ್‌ಕೌಂಟರ್‌ನಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಯೂ ಗಾಯಗೊಂಡಿದ್ದಾರೆ. ಗುರುವಾರ ಮುಂಜಾನೆ ಸ್ಕೂಟರ್‌ನಲ್ಲಿ ಬಂದ ಇಬ್ಬರು…

Read More