GT vs RCB, IPL 2026: ಮುಲಾಜಿಲ್ಲದೆ ಸೋಲಿಗೆ ಯಾರು ಕಾರಣ ಎಂದು ಖಡಕ್ ಆಗಿ ಹೇಳಿದ ರಜತ್ ಪಾಟಿದಾರ್ – Kannada News | Rajat Patidar Post Match Statement He said who was responsible for the defeat vs Gujarat
ಬೆಂಗಳೂರು (ಮೇ. 01): ಐಪಿಎಲ್ 2026 ರಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಗುಜರಾತ್ ಟೈಟಾನ್ಸ್ ತಮ್ಮ ಹಿಂದಿನ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡಿತು. ಸೋಲಿನ ನಂತರ, ಆರ್‌ಸಿಬಿ ನಾಯಕ ರಜತ್ ಪಾಟಿದಾರ್ (Rajat Patidar) ತಮ್ಮ ತಂಡದ ಬ್ಯಾಟಿಂಗ್ ಮತ್ತು ಮಧ್ಯಮ ಓವರ್‌ಗಳಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡಿರುವುದು ಸೋಲಿಗೆ ಪ್ರಮುಖ ಕಾರಣ ಎಂದು ಹೇಳಿದರು. ಗುಜರಾತ್ ವಿರುದ್ಧ 155 ರನ್‌ಗಳಿಗೆ ಸೀಮಿತವಾದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು…