ಕರ್ನಾಟಕ ಹವಾಮಾನ ವರದಿ: ಇಂದು ರಾಜ್ಯದ ಹಲವೆಡೆ ಆಲಿಕಲ್ಲು ಮಳೆ! 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ – Kannada News | Karnataka Weather Forecast: Hailstorm and Thunderstorm in south Karnataka, Rain in Bengaluru
ಇಂದು ರಾಜ್ಯದ ಹಲವೆಡೆ ಆಲಿಕಲ್ಲು ಮಳೆ ಬೆಂಗಳೂರು, ಮೇ 01: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ 2 ದಿನಗಳಿಂದ ಆಲಿಕಲ್ಲು (Karnataka Weather) ಮಳೆಯಾಗುತ್ತಿದ್ದು, ಇಂದೂ ಸಹ ಕರಾವಳಿ ಹೊರತುಪಡಿಸಿ ಉಳಿದೆಡೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ದಕ್ಷಿಣ ಕರ್ನಾಟಕದ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕಲಬುರಗಿ, ರಾಯಚೂರು ಸೇರಿದಂತೆ ಹಲವೆಡೆ ಇಂದು ಗರಿಷ್ಠ 42-42 ಡಿಗ್ರಿ ಸೆಲ್ಸಿಯಸ್ನಷ್ಟು ತಾಪಮಾನವಿರಲಿದ್ದು, ಇನ್ನೂ 3 ದಿನ ಇದೇ ವಾತಾವರಣ ಇರಲಿದೆ…