Horoscope Today: ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 1, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಚತುರ್ದಶಿ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ. ರಾಹುಕಾಲವು ಬೆಳಗ್ಗೆ 10:42 ರಿಂದ ಮಧ್ಯಾಹ್ನ 12:16 ರವರೆಗೆ ಇದ್ದು, ಶುಭಕಾಲವು ಬೆಳಗ್ಗೆ 9:02 ರಿಂದ 10:41 ರವರೆಗೆ ಮತ್ತು ಮಧ್ಯಾಹ್ನ…