Headlines

200 ಕೋಟಿ ರೂ. ಗಳಿಸಿದ ‘ಭೂತ್ ಬಂಗ್ಲ’ ಹಿಟ್ ಅಥವಾ ಫ್ಲಾಪ್? ಬಜೆಟ್ ಲೆಕ್ಕಾಚಾರ ಇಲ್ಲಿದೆ – Kannada News | Akshay Kumar Bhooth Bangla movie Box Office Collection Rs 200 Crore milestone

ಖ್ಯಾತ ನಟ ಅಕ್ಷಯ್ ಕುಮಾರ್ (Akshay Kumar) ಅವರಿಗೆ ಈ ವರ್ಷ ಅದೃಷ್ಟ ಒಲಿದು ಬಂದಂತಿದೆ. ಸತತ ಸೋಲುಗಳಿಂದ ಕಂಗೆಟ್ಟಿದ್ದ ಅವರಿಗೆ ಈಗ ‘ಭೂತ್ ಬಂಗ್ಲ’ (Bhooth Bangla) ಸಿನಿಮಾ ಕೈ ಹಿಡಿದಿದೆ. ಏಪ್ರಿಲ್ 17ರಂದು ತೆರೆಕಂಡ ಈ ಹಾರರ್-ಕಾಮಿಡಿ ಸಿನಿಮಾ, ಕೇವಲ 13 ದಿನಗಳಲ್ಲಿ ವಿಶ್ವಾದ್ಯಂತ 200 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಅಬ್ಬರಿಸುತ್ತಿದೆ. ಅಕ್ಷಯ್ ಕುಮಾರ್ ಅವರ ವೃತ್ತಿಜೀವನದಲ್ಲಿ 200 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ 12ನೇ ಸಿನಿಮಾ ಇದಾಗಿದೆ. ಭಾರತೀಯ ಬಾಕ್ಸ್…

Read More

ಎಕ್ಸಿಟ್ ಪೋಲ್‌ ಬಿಜೆಪಿ ಕಚೇರಿಯಿಂದ ಬಂದಿವೆ, ಬಂಗಾಳದಲ್ಲಿ ಮತ್ತೆ ನಾವೇ ಸರ್ಕಾರ ರಚಿಸುತ್ತೇವೆ; ಮಮತಾ ಬ್ಯಾನರ್ಜಿ ವಿಶ್ವಾಸ – Kannada News | Exit polls rigged Mamata Banerjee claims TMC will win over 226 seats in West Bengal Assembly elections

ಕೊಲ್ಕತ್ತಾ, ಏಪ್ರಿಲ್ 30: ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದು, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ನಿರ್ಣಾಯಕ ಗೆಲುವಿನ ಹಾದಿಯಲ್ಲಿದೆ ಎಂದು ಹೇಳಿದ್ದಾರೆ. ಚುನಾವಣೆಯ ಫಲಿತಾಂಶವು ಈಗಾಗಲೇ ತಮ್ಮ ಪಕ್ಷದ ಪರವಾಗಿ ಸ್ಪಷ್ಟವಾಗಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಗೆ ತಮ್ಮ ವಿಶ್ವಾಸವನ್ನು ಬಲಪಡಿಸುತ್ತಾ, “ನಾವು 226ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ” ಎಂದು ಅವರು ಹೇಳಿದ್ದಾರೆ. “ಎಕ್ಸಿಟ್ ಪೋಲ್‌ಗಳು ಬಿಜೆಪಿ ಕಚೇರಿಯಿಂದ ಬಂದಿವೆ….

Read More

ಸಕ್ಕರೆ ಡಬ್ಬಕ್ಕೆ ಇರುವೆಗಳು ಮುತ್ತಿಕೊಳ್ಳದಂತೆ ನೋಡಿಕೊಳ್ಳಲು ಈ ಒಂದು ಸಲಹೆಯನ್ನು ಪಾಲಿಸಿ – Kannada News | Follow this tip to keep ants out of your sugar container

ಸಿಹಿ ಪದಾರ್ಥಗಳು ಇರುವಲ್ಲಿ, ಇರುವೆಗಳು (ants) ಸುಳಿದಾಡುವುದು ಸರ್ವೆ ಸಾಮಾನ್ಯ. ಅದರಲ್ಲೂ ಅಡುಗೆ ಮನೆಯಲ್ಲಿ ಇಟ್ಟಿರುವಂತಹ ಸಕ್ಕರೆ ಡಬ್ಬಿಗಳು ಇರುವೆಗಳು ಬಹು ಬೇಗನೇ ಆಕರ್ಷಿಸುತ್ತವೆ. ಹೌದು ಸಕ್ಕರೆ ಡಬ್ಬಿಯನ್ನು ಎಷ್ಟೇ ಬಿಗಿಯಾಗಿ ಮುಚ್ಚಿದರೂ ಸಹ ಇರುವೆಗಳು ಸಕ್ಕರೆ ಡಬ್ಬಿಯನ್ನು ಮುತ್ತಿಕೊಳ್ಳುತ್ತವೆ.  ಇದರಿಂದ ಸಕ್ಕರೆಯೂ ಹಾಳಾದಂತಾಗುತ್ತದೆ, ಪದೇ ಪದೇ ಡಬ್ಬವನ್ನು ಕೂಡ ಸ್ವಚ್ಛಗೊಳಿಸುತ್ತಿರಬೇಕಾಗುತ್ತದೆ. ಹೀಗಿರುವಾಗ ಈ ಒಂದು ವಸ್ತುವನ್ನು ಸಣ್ಣ ಚೀಲದಲ್ಲಿಟ್ಟು ಸಕ್ಕರೆ ಡಬ್ಬದೊಳಗೆ ಇಡುವುದರಿಂದ, ಇರುವೆಗಳು ಆ ಕಡೆ ಬಾರದಂತೆ ನೋಡಿಕೊಳ್ಳಬಹುದು. ಹಾಗಿದ್ರೆ ಯಾವ ವಸ್ತುವನ್ನು ಸಕ್ಕರೆ…

Read More

GT vs RCB Playing XI: ಆರ್​​ಸಿಬಿ ಮೊದಲು ಬ್ಯಾಟಿಂಗ್; ಚೇತರಿಸಿಕೊಳ್ಳದ ಸಾಲ್ಟ್ – Kannada News | GT vs RCB Playing XI Gujarat Titans vs Royal Challengers Bengaluru Today IPL 2026 match Confirmed playing 11 details with name in Kannada

ಐಪಿಎಲ್ 2026 (IPL 2026) ರ 42ನೇ ಪಂದ್ಯವು ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (GT vs RCB) ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಲೀಗ್​ನಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಎರಡೂ ತಂಡಗಳ ಮೊದಲ ಮುಖಾಮುಖಿಯಲ್ಲಿ ಆರ್​ಸಿಬಿ ಗೆಲುವು ಸಾಧಿಸಿತ್ತು. ಹೀಗಾಗಿ ಈ ಪಂದ್ಯ ಗುಜರಾತ್​ಗೆ ಸೇಡಿನ ಸಮರವಾಗಿದೆ. ಇನ್ನು ಲೀಗ್​ನಲ್ಲಿ ಉಭಯ ತಂಡಗಳ ಪ್ರದರ್ಶನದ ಬಗ್ಗೆ ಹೇಳುವುದಾದರೆ.. ಗುಜರಾತ್ ಟೈಟಾನ್ಸ್ ಇದುವರೆಗೆ ಎಂಟು ಪಂದ್ಯಗಳನ್ನು ಆಡಿದ್ದು, ನಾಲ್ಕು…

Read More

ನೆಟ್‌ಫ್ಲಿಕ್ಸ್‌ನಲ್ಲಿ ಸಂಚಲನ ಮೂಡಿಸುತ್ತಿದೆ ‘ಇಫ್ ವಿಷಸ್ ಕುಡ್ ಕಿಲ್’: ಏನಿದರ ಕತೆ?

ಕಳೆದ ಆರೇಳು ವರ್ಷಗಳಿಂದ ಕೊರಿಯನ್ ಸಿನಿಮಾಗಳು (Cinema) ಮತ್ತು ಸರಣಿಗಳು ಜಾಗತಿಕ ಮಟ್ಟದಲ್ಲಿ ಭಾರಿ ಜನಪ್ರಿಯತೆ ಗಳಿಸುತ್ತಿವೆ. ಕೋವಿಡ್ ಸಮಯದಲ್ಲಿ ಬಿಡುಗಡೆ ಆದ ಕೆಲ ಕೊರಿಯನ್ ಸಿನಿಮಾಗಳು, ಆ ಬಳಿಕ ಬಂದ ‘ಸ್ಕ್ವಿಡ್ ಗೇಮ್ಸ್’ ಜಾಗತಿಕ ಮಟ್ಟದಲ್ಲಿ ದೊಡ್ಡ ಸದ್ದು ಮಾಡಿವೆ. ಇದೀಗ ನೆಟ್‌ಫ್ಲಿಕ್ಸ್‌ನಲ್ಲಿ ಮತ್ತೊಂದು ಕೊರಿಯನ್ ವೆಬ್ ಸರಣಿ ಸಖತ್ ಸದ್ದು ಮಾಡುತ್ತಿದ್ದು, ಟಾಪ್ ಟ್​ರೆಂಡಿಂಗ್​​ನಲ್ಲಿದೆ. ಅದುವೇ ಇತ್ತೀಚೆಗೆ ಬಿಡುಗಡೆ ಆದ ‘ಇಫ್ ವಿಷಸ್ ಕುಡ್ ಕಿಲ್’. ಪ್ರೇಕ್ಷಕರಲ್ಲಿ ಭೀತಿ ಮತ್ತು ಕುತೂಹಲ ಎರಡನ್ನೂ ಒಟ್ಟಿಗೆ…

Read More

GT vs RCB IPL 2026 Live Score: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ – Kannada News | Gujarat Titans vs Royal Challengers Bengaluru IPL 2026 Live Cricket Score GT vs RCB Match on 30th April latest news in Kannada

ಐಪಿಎಲ್ 2026ರ 42 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿ. ಈ ಆವೃತ್ತಿಯಲ್ಲಿ ಎರಡೂ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಇದಕ್ಕೂ ಮೊದಲು ಉಭಯ ತಂಡಗಳು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಆ ಪಂದ್ಯವನ್ನು ಆರ್​ಸಿಬಿ ಸುಲಭವಾಗಿ ಗೆದ್ದುಕೊಂಡಿತ್ತು. ಇದೀಗ ಆರ್​ಸಿಬಿ ಸತತ ಎರಡನೇ ಪಂದ್ಯವನ್ನು ಗೆಲ್ಲುವ ಇರಾದೆಯಲ್ಲಿದೆ. ಇತ್ತ ಗುಜರಾತ್ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಗುರಿ ಇಟ್ಟುಕೊಂಡಿದೆ. Published On – 7:02 pm,…

Read More

ಮದುವೆಯ ಡಿಜೆ ಸೌಂಡ್​​ನಿಂದ 140 ಕೋಳಿಗಳಿಗೆ ಹೃದಯಾಘಾತ! – Kannada News | 140 Chickens Died by Cardiac arrest After Wedding DJ played loudly in Uttar Pradesh

ಸುಲ್ತಾನ್‌ಪುರ, ಏಪ್ರಿಲ್ 30: ಮದುವೆಗಳಲ್ಲಿ ಡಿಜೆ ಶಬ್ದ ಸಾಮಾನ್ಯ. ಆದರೆ, ಉತ್ತರ ಪ್ರದೇಶದ ಸುಲ್ತಾನ್‌ಪುರದ ಬಲ್ದಿರಾಯ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಯೊಂದರಲ್ಲಿ ಈ ಡಿಜೆ ಶಬ್ದವೇ ನೂರಾರು ಕೋಳಿಗಳ ಸಾವಿಗೆ (Chicken Death) ಕಾರಣವಾಗಿದೆ. ಮದುವೆ ಮೆರವಣಿಗೆಯ ಸಮಯದಲ್ಲಿ ಜೋರಾಗಿ ಡಿಜೆ ಸಂಗೀತ ಹಾಕಿದ್ದರಿಂದ ದರಿಯಾಪುರ ಗ್ರಾಮದ ಕೋಳಿ ಸಾಕಣೆ ಕೇಂದ್ರದಲ್ಲಿ 140 ಕೋಳಿಗಳು ಸಾವನ್ನಪ್ಪಿವೆ. ಈ ವಿಚಿತ್ರ ಪ್ರಕರಣ ಈಗ ಕಾನೂನು ತಿರುವು ಪಡೆದುಕೊಂಡಿದೆ. ದರಿಯಾಪುರ ಗ್ರಾಮದ ನಿವಾಸಿ ಬಬ್ಬನ್ ವಿಶ್ವಕರ್ಮ ಅವರ ವಿವಾಹವು…

Read More

ಮಕ್ಕಳಲ್ಲಿ ಡಿಹೈಡ್ರೇಶನ್ ಆಗಿದೆ ಎಂದು ತಿಳಿದುಕೊಳ್ಳುವುದು ಹೇಗೆ? ಇದನ್ನು ತಡೆಗಟ್ಟಲು ಇಲ್ಲಿದೆ ಸಲಹೆ – Kannada News | Symptoms of Dehydration in Toddlers: When to See a Doctor

ದೇಶದ ಅನೇಕ ಭಾಗಗಳಲ್ಲಿ ಉಷ್ಣತೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಇದು ಎಲ್ಲರಿಗೂ ತಿಳಿದಂತಹ ವಿಚಾರ. ಈ ರೀತಿ ಉಷ್ಣತೆ ಹೆಚ್ಚುತ್ತಿರುವ ಪರಿಣಾಮ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ವಿಶೇಷವಾಗಿ ಚಿಕ್ಕ ಮಕ್ಕಳಲ್ಲಿ ಡಿಹೈಡ್ರೇಶನ್ (Dehydration) ಸಮಸ್ಯೆ ಹೆಚ್ಚಾಗುತ್ತಿದೆ ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಿದ್ದಾರೆ. ಗಾಜಿಯಾಬಾದ್ ಜಿಲ್ಲಾ ಆಸ್ಪತ್ರೆಯ ಪೀಡಿಯಾಟ್ರಿಕ್ ವಿಭಾಗದ ಡಾ. ವಿಪಿನ್ ಚಂದ್ರ ಉಪಾಧ್ಯಾಯ ಅವರ ಪ್ರಕಾರ, ಬೇಸಿಗೆಯಲ್ಲಿ ಮಕ್ಕಳು ಹೆಚ್ಚು ಬೆವರುವುದು ಸಾಮಾನ್ಯ. ಈ ವೇಳೆ ದೇಹದಿಂದ ನೀರು ವೇಗವಾಗಿ ಹೊರಹೋಗುತ್ತದೆ. ಜೊತೆಗೆ,…

Read More

ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಕೇಸ್: ಮೂವರು ಪೇದೆ ಬೆನ್ನಲ್ಲೇ ಇನ್ಸ್​​ಪೆಕ್ಟರ್​​ ತಲೆದಂಡ – Kannada News | Dharwad Aditya Suicide Case: vidyagiri Police Station Inspector Rafiq Suspended

ಆದಿತ್ಯಾ, ರಫೀಕ್ (ಇನ್ಸ್​​ಪೆಕ್ಟರ್) ಧಾರವಾಡ, (ಏಪ್ರಿಲ್ 30): ವಿದ್ಯಾರ್ಥಿ  ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣ (Dharwad Aditya Suicide Case) ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್​​ನನ್ಜು ಅಮಾನತು ಮಾಡಲಾಗಿದೆ. ವಿದ್ಯಾಗಿರಿ ಠಾಣೆಯ ಇನ್ಸ್‌ಪೆಕ್ಟರ್ ರಫೀಕ್‌ ನನ್ನು ಅಮಾನತು ಮಾಡಿ ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಹೆಡ್ ಕಾನ್ಸ್ಟೇಬಲ್ ಚಂದ್ರು ನಡುವಿನಮನಿ, ಕಿರಣ್ ಡೊಕ್ಕಣ್ಣನವರ್ ಮತ್ತು ಸಯ್ಯದ್ ನನ್ನು ನಿನ್ನೆ (ಏಪ್ರಿಲ್ 29) ಅಮಾನತು ಮಾಡಲಾಗಿತ್ತು. ಆದ್ರೆ,…

Read More

ಬೆಂಗಳೂರಿನಲ್ಲಿ ಮಳೆಯಿಂದ ಅವಾಂತರ ಬೆನ್ನಲ್ಲೇ ಸರ್ಕಾರ ಅಲರ್ಟ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ – Kannada News | Bengaluru Rain Disaster: CM Siddaramaiah Orders Immediate Action, Boosts Monsoon Preparedness

ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆImage Credit source: x.com/siddaramaiah ಬೆಂಗಳೂರು, ಏಪ್ರಿಲ್​​ 30: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು (Bowring Hospital Wall Collapse) ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅಮಾನತುಗೊಳಿಸಿ, ನೋಟಿಸ್ ಜಾರಿ ಮಾಡುವಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಅಧಿಕಾರಿಗಳಿಗೆ ಖಡಕ್​ ಸೂಚನೆ ನೀಡಿದ್ದಾರೆ. ಬುಧವಾರ ಸುರಿದ ಭಾರಿ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿದು, ಏಳು ಮಂದಿ ಸಾವನ್ನಪ್ಪಿದ ಹಿನ್ನೆಲೆ ಇಂದು ವಿಧಾನಸೌಧದ ಸಿಎಂ…

Read More