Headlines

ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆಸಿದ್ದ ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು – Kannada News | Chikkaballapur: Farmer’s Lakhs Lost as Banana Crop Vandalized by Enmity

ಚಿಕ್ಕಬಳ್ಳಾಪುರ,ಫೆ.13: ಹೆಂಡತಿಯ ಒಡವೆಯನ್ನು ಅಡವಿಟ್ಟು, ಹಗಲು ರಾತ್ರಿ ಕಷ್ಟಪಟ್ಟು ಸುಂದರವಾದ ಬಾಳೆ ತೋಟ ಬೆಳೆಸಿದ್ದ ರೈತನಿಗೆ ಅದೇ ಜೀವನಕ್ಕೆ ಆಸರೆಯಾಗಿತ್ತು. 300ಕ್ಕೂ ಹೆಚ್ಚು ಬಾಳೆ ಗಿಡಗಳು ಇಲ್ಲಿದ್ದವು, ಅದು ಯಾರ ಕಣ್ಣು ಬಿತ್ತೋ ಗೊತ್ತಿಲ್ಲ. ರಾತ್ರೋ ರಾತ್ರಿ ಬಾಳೆ ಗಿಡಗಳನ್ನು ಕಡಿದು ಹಾಕಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಬಳಗೆರೆ ಗ್ರಾಮದ ಮಂಜುನಾಥ್ ಹಾಗೂ ನಂದಿನಿ ದಂಪತಿಗೆ ಸೇರಿದ ತೋಟದಲ್ಲಿ ಈ ಘಟನೆ ನಡೆದಿದೆ. ನಾಲ್ಕು ಎಕರೆ ಜಮೀನಿನಲ್ಲಿ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬಾಳೆ ಗಿಡ…

Read More

ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ – Kannada News | Hampi Utsav 2026: Grand Preparations Underway for Three Day Cultural Extravaganza

ಬಳ್ಳಾರಿ, ಫೆಬ್ರವರಿ 13: ವಿಜಯನಗರ ಸಾಮ್ರಾಜ್ಯದ ಭವ್ಯ ಇತಿಹಾಸವನ್ನು ಸ್ಮರಿಸುವ ಹಂಪಿ ಉತ್ಸವ 2026ಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಉತ್ಸವ ನಡೆಯಲಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ಭವ್ಯ ವೇದಿಕೆ ಸಿದ್ದಗೊಂಡಿದೆ. ಎಂ.ಪಿ. ಪ್ರಕಾಶ್ ವೇದಿಕೆಯನ್ನು ನಿರ್ಮಿಸಿದ್ದು, ಶ್ರೀಕೃಷ್ಣ ದೇವರಾಯ ಆಳ್ವಿಕೆಯ ದರ್ಬಾರ್ ಕಲಾಕೃತಿ ನಿರ್ಮಿಸಲಾಗಿದ್ದು, ಜನರ ಕಣ್ಮನ ಸೆಳೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಇಂದು ಸಂಜೆ 6 ಗಂಟೆಗೆ ಹಂಪಿ ಉತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಸುಮಾರು 50 ಸಾವಿರಕ್ಕೂ ಹೆಚ್ಚು…

Read More

Optical Illusion: ಅಡುಗೆ ಮನೆಯಲ್ಲಿ ಅಡಗಿ ಕುಳಿತಿರುವ ಕಳ್ಳ ಬೆಕ್ಕನ್ನು ಗುರುತಿಸುವಿರಾ – Kannada News | Optical Illusion: find the cat hiding in the kitchen in 20 seconds

ಆಪ್ಟಿಕಲ್‌ ಇಲ್ಯೂಷನ್ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ನಂತಹ (Optical Illusion) ಒಗಟಿನ ಚಿತ್ರಗಳು ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸಲು ಸಹಾಯ ಮಾಡುತ್ತದೆ. ಹೆಚ್ಚಿನವರು ಇಂತಹ ಒಗಟನ್ನು ಬಿಡಿಸಲು ಪ್ರಯತ್ನಿಸುತ್ತಾರೆ. ಆದರೆ ಎಲ್ಲರಿಗೂ ಅದು ಸಾಧ್ಯವಾಗಲ್ಲ. ಇದೀಗ ಮೆದುಳಿನ ತೀಕ್ಷ್ಣತೆಗೆ ಸವಾಲೊಡ್ಡುವ ಒಗಟಿನ ಚಿತ್ರವೊಂದು ವೈರಲ್ ಆಗಿದೆ. ಅಡುಗೆ ಮನೆಯಲ್ಲಿ ಅಡಗಿರುವ ಕಳ್ಳ ಬೆಕ್ಕನ್ನು ಕಂಡುಹಿಡಿಯುವ ಸವಾಲು ಇಲ್ಲಿದೆ. ಇಲ್ಲಿರುವ ವಸ್ತುಗಳ ನಡುವೆ ಅಡಗಿ ಕುಳಿತಿರುವುದರಿಂದ ಕಳ್ಳ ಬೆಕ್ಕನ್ನು ಕಂಡು ಹಿಡಿಯುವುದು  ಅಷ್ಟು ಸುಲಭವಲ್ಲ. ಇದೀಗ…

Read More

‘ಧುರಂಧರ್ 2’ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ‘ಟಾಕ್ಸಿಕ್’ – Kannada News | Toxic became India’s most anticipated movie beating Dhurandhar 2

ಯಶ್ (Yash) ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೂ ಮುನ್ನವೇ ಜಾಗತಿಕ ಮಟ್ಟದಲ್ಲಿ ಹೊಸ ದಾಖಲೆ ಬರೆಯುತ್ತಿದೆ. ಸಿನಿಮಾದ ಇತರೆ ರಾಜ್ಯಗಳ ಬಿಡುಗಡೆ ಹಕ್ಕುಗಳು ದಾಖಲೆ ಮೊತ್ತಕ್ಕೆ ಮಾರಾಟವಾಗುತ್ತಿದೆ. ಕೇವಲ ಸಿನಿಮಾದ ಟೀಸರ್ ಇಂದಲೇ ಸಿನಿಮಾದ ಬಗ್ಗೆ ಬಹುದೊಡ್ಡ ಹೈಪ್ ಕ್ರಿಯೇಟ್ ಆಗಿದೆ. ಆದರೆ ‘ಟಾಕ್ಸಿಕ್’ ಬಿಡುಗಡೆ ಆಗುವ ದಿನವೇ ಹಿಂದಿಯ ‘ಧುರಂಧರ್ 2’ ಸಿನಿಮಾ ಸಹ ಬಿಡುಗಡೆ ಆಗುತ್ತಿದ್ದು, ಎರಡೂ ಸಿನಿಮಾಗಳ ಬಗ್ಗೆ ಭಾರಿ ಪೈಪೋಟಿ ಏರ್ಪಟ್ಟಿದೆ. ಆದರೆ ಇದೀಗ ‘ಟಾಕ್ಸಿಕ್’ ಸಿನಿಮಾ ‘ಧುರಂಧರ್ 2’ ಸಿನಿಮಾವನ್ನು…

Read More

7.11 ಕೋಟಿ ದರೋಡೆ ಹಣ ಕ್ಯಾಸಿನೊಗೆ ಸುರಿಯಲು ಪ್ಲ್ಯಾನ್​! ಚಾರ್ಜ್​​ಶೀಟ್​​ನಲ್ಲಿ ಸ್ಫೋಟಕ ಮಾಹಿತಿ ರಿವೀಲ್​​ – Kannada News | 7.11 Cr Cash Van Heist: Bengaluru Police Charge Sheet Exposes Goa Casino Spree Plot

ಎಟಿಎಂಗೆ ಹಣ ಸಾಗಿಸುತ್ತಿದ್ದ ವಾಹನ ದರೋಡೆ ಕೇಸ್​Image Credit source: Google ಬೆಂಗಳೂರು, ಫೆಬ್ರವರಿ 13: ಆರ್‌ಬಿಐ ಅಧಿಕಾರಿಗಳಂತೆ ನಟಿಸಿ ದಕ್ಷಿಣ ಬೆಂಗಳೂರಿನಲ್ಲಿ ಸಿಎಂಎಸ್ ಇನ್ಫೋ ಸಿಸ್ಟಮ್ಸ್‌ನ ಹಣ ಸಾಗಾಣಿಕೆ ವ್ಯಾನ್‌ನ್ನು ಅಡ್ಡಗಟ್ಟಿ, ಸಿಬ್ಬಂದಿಯನ್ನು ಬೆದರಿಸಿ 7.11 ಕೋಟಿ ಹಣ ದರೋಡೆ ಪ್ರಕರಣ ಸಂಬಂಧ ಸಿದ್ಧಾಪುರ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. 2025ರ ನವೆಂಬರ್ 19ರಂದು ದೋಚಿದ್ದ ಹಣವನ್ನು ಆರೋಪಿಗಳು ಗೋವಾಕ್ಕೆ ತೆರಳಿ ಕ್ಯಾಸಿನೊಗಳಲ್ಲಿ ಖರ್ಚು ಮಾಡಲು ನಿರ್ಧರಿಸಿದ್ದರು ಎಂಬುದು ಈ ವೇಳೆ ಬೆಳಕಿಗೆ…

Read More

ಕಪ್ಪತ್ತಗುಡ್ಡದಲ್ಲಿ ಮತ್ತೊಂದು ಸಂಪತ್ತಿನ ಗುಹೆ ರಹಸ್ಯ ಬಯಲು: ಸಂಜೀವಿನಿ ಗುಡ್ಡದೊಳಗೊಂದು ವಿಸ್ಮಯ ಲೋಕ – Kannada News | Gadag’s Sanjeevini Hill: Unveiling Ancient Gold Treasures and Hidden Mysteries

ಗದಗ, ಫೆಬ್ರವರಿ 13: ಐತಿಹಾಸಿ ಲಕ್ಕುಂಡಿಯಲ್ಲಿ (Lakkundi) ಚಿನ್ನದ ನಿಧಿ ಸಿಕ್ಕ ಬಳಿಕ ಸಂಪತ್ತಿನ ಖಜಾನೆಗಳ ಒಂದೊಂದು ರಹಸ್ಯಗಳು ಬಯಲಾಗುತ್ತಿವೆ. ಲಕ್ಕುಂಡಿ ಸಂಪತ್ತನ್ನೂ ಮೀರಿಸುವ ಸಂಪತ್ತಿನ ಖಜಾನೆಗಳು ಗದಗ ಜಿಲ್ಲೆಯಲ್ಲಿವೆ. ಲಕ್ಕುಂಡಿ ಚಿನ್ನದ ಸಂಪತ್ತು ಆಯ್ತು, ಕಪ್ಪತ್ತಗುಡ್ಡದ ಚಿನ್ನದ ಗುಹೆಗಳ ಬಗ್ಗೆಯೂ ಟಿವಿ9 ಇಂಚಿಂಚು ವರದಿ ಮಾಡಿದೆ. ಆದರೆ ಇದೀಗ ರಹಸ್ಯ ಗವಿಯೊಳಗೆ ಸಂಪತ್ತು ಸುದ್ದಿ ಕೇಳಿದರೆ ನೀವು ಬೆಚ್ಚಿಬೀಳ್ತೀರಾ. ಈ ಸಂಜೀವಿನಿ ಗುಡ್ಡದ (Sanjeevini Hill) ಗವಿಯೊಳಗೆ ಅನಂತಪದ್ಮನಾಭ, ಕುಬೇರನ ಸಂಪತ್ತಿಗೂ ಅಪಾರವಿದೆಯಂತೆ. ಲಕ್ಕುಂಡಿ ಕಲ್ಯಾಣ…

Read More

‘ಇನ್ಮುಂದೆ ಪ್ಯಾಂಟಿ ಹಾಕಲ್ಲ’; ಜ್ಯೋತಿಷಿ ಹೇಳಿದಂತೆ ನಡೆದುಕೊಂಡ ರಾಖಿ ಸಾವಂತ್ – Kannada News | Rakhi Sawant Will Not Wear Panty And Other innerwear Astrologer Suggested this

ರಾಖಿ ಸಾವಂತ್ ಅವರು ಸದಾ ಸುದ್ದಿಲ್ಲಿ ಇರಲು ಪ್ರಯತ್ನಿಸುತ್ತಾರೆ. ಅವರು ವಿವಾದಾತ್ಮಕ ಹೇಳಿಕೆ ನೀಡುವುದರಲ್ಲಿ ಸದಾ ಮುಂದಿರುತ್ತಾರೆ. ಈಗ ಅವರು ನೀಡಿರೋ ಹೇಳಿಕೆ ಚರ್ಚೆ ಹುಟ್ಟುಹಾಕಿದೆ. ಅವರು ಇನ್ಮುಂದೆ ಒಳ ಉಡುಪು ಹಾಕುವುದಿಲ್ಲವಂತೆ. ಇದಕ್ಕೆ ಜ್ಯೋತಿಷಿಗಳು ಕೊಟ್ಟ ಸೂಚನೆಯೇ ಕಾರಣ ಎಂದು ಅವರು ಹೇಳಿದ್ದಾರೆ. ಈ ವಿಷಯದಲ್ಲಿ ಅವರು ಸಾಕಷ್ಟು ಟೀಕೆ ಎದುರಿಸುತ್ತಾ ಇದ್ದಾರೆ. ರಾಖಿ ಸಾವಂತ್ ಅವರು ಓಪನ್ ಆಗಿ ಮಾತನಾಡುತ್ತಾರೆ. ಕೆಲವೊಮ್ಮೆ ಕೆಲವು ವಿಷಯಗಳಲ್ಲಿ ಅವರು ಅತಿಯಾಗಿ ನಡೆದುಕೊಳ್ಳುತ್ತಾರೆ. ಈಗ ಅವರು ಆಡಿದ ಮಾತು…

Read More

Solar Eclipse 2026: ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Solar Eclipse 2026: Dr. Basavaraj Gurujis Predictions for Leo Zodiac Sign.

2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ಸಿಂಹ ರಾಶಿಯವರ ಮೇಲೆ ಪ್ರಮುಖ ಪರಿಣಾಮಗಳನ್ನು ಬೀರಲಿದೆ. ಈ ಗ್ರಹಣವು ಸಿಂಹ ರಾಶಿಯ ಕಳತ್ರ ಸ್ಥಾನದಲ್ಲಿ, ಅಂದರೆ ಏಳನೇ ಮನೆಯಲ್ಲಿ ಸಂಭವಿಸಲಿದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಮಖಾ, ಪುಬ್ಬಾ, ಉತ್ತರಾ ನಕ್ಷತ್ರದವರಿಗೆ ಈ ರಾಶಿಯ ಪ್ರಭಾವ ಇರುತ್ತದೆ. ಸಿಂಹ ರಾಶಿಯವರು ಈ ಅವಧಿಯಲ್ಲಿ ಹೆಚ್ಚು ಜಾಗರೂಕತೆ ವಹಿಸುವುದು ಅಗತ್ಯ. ಗ್ರಹಣದ ಪ್ರಭಾವ ಅಷ್ಟು ಶುಭಕರವಾಗಿಲ್ಲ ಎನ್ನಲಾಗಿದೆ. ಗಂಡ-ಹೆಂಡತಿಯರ ನಡುವೆ ಜಗಳ, ಕುಟುಂಬದಲ್ಲಿ ಅನಗತ್ಯ ತೊಂದರೆಗಳು, ರಾಜಕೀಯ…

Read More

ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ – Kannada News | Hubballi KIMS Implements QR Code for Enhanced Maternity Ward Security and Access

ಹುಬ್ಬಳ್ಳಿ, ಫೆ.13: ಹುಬ್ಬಳ್ಳಿ ಕಿಮ್ಸ್ (KIMS) ಆಸ್ಪತ್ರೆಯಲ್ಲಿ ಶಿಶುಗಳ ಸುರಕ್ಷತೆ ಮತ್ತು ಜನದಟ್ಟಣೆ ನಿಯಂತ್ರಣಕ್ಕಾಗಿ ಹೊಸ ಪ್ಲಾನ್ ಮಾಡಿದೆ. ಆಸ್ಪತ್ರೆಯಲ್ಲಿ ಇತ್ತೀಚೆಗೆ ಶಿಶುಗಳ ಕಳ್ಳತನ ಆಗುತ್ತಿದೆ. ಇದನ್ನು ತಡೆಗಟ್ಟಲು ಕ್ಯೂಆರ್ ಕೋಡ್ (QR Code) ವ್ಯವಸ್ಥೆಯನ್ನು ತಂದಿದೆ. ಇನ್ನು ಮುಂದೆ ಹೆರಿಗೆ ವಾರ್ಡ್ಗೆ ಬರಬೇಕಾದರೆ ಕ್ಯೂಆರ್​​ ಕೋಡ್ ಸ್ಕ್ಯಾನ್ ಮಾಡಿ ಬರಬೇಕು. ಕ್ಯೂಆರ್ ಕೋಡ್​​​​ ಸ್ಕ್ಯಾನ್ ಮಾಡಿ ಕುಟುಂಬದವರು ಒಳಹೋಗಬೇಕು ಎಂದು ಕಿಮ್ಸ್ ಹೇಳಿದೆ. ಹೆರಿಗೆ ವಾರ್ಡ್ ಪ್ರವೇಶಿಸುವ ಕುಟುಂಬದ ಸದಸ್ಯರಿಗೆ ಸಿಬ್ಬಂದಿ ಕ್ಯೂಆರ್ ಕೋಡ್ ಜನರೇಟ್…

Read More

ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಕ್ಯಾಂಟರ್​ ಚಾಲಕ – Kannada News | Hosakote Highway Tragedy: Canter Driver Describes Deadly Hosakote Accident

ದೇವನಹಳ್ಳಿ, ಫೆಬ್ರವರಿ 13: ಹೊಸಕೋಟೆ-ದಾಬಸ್​​ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ 7 ಜನ ದುರ್ಮರಣ ಹೊಂದಿದ್ದು, ಅಪಘಾತದಲ್ಲಿ ಬದುಕುಳಿದ ಕ್ಯಾಂಟರ್ ಚಾಲಕ ಘಟನೆಯ ಕುರಿತು ವಿವರಿಸಿದ್ದಾರೆ. ಮಾಲೂರು ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ವಾಹನ ಕ್ಯಾಂಟರ್​​ಗೆ ಗುದ್ದಿದೆ. ಇದರಿಂದ ಕ್ಯಾಂಟರ್ ಪಲ್ಟಿಯಾಗಿದ್ದು, ಸ್ಥಳೀಯರು ಸಹಾಯಕ್ಕೆ ಬಂದು ತನ್ನನ್ನು ಮೇಲೆತ್ತಿದ್ದಾರೆ. ಬಳಿಕ ಸ್ಥಳೀಯರ ಸಹಾಯದಿಂದ ಸ್ನೇಹಿತರಿಗೆ ಕರೆ ಮಾಡಿ, ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ….

Read More