ಮಳೆ ಅಬ್ಬರಕ್ಕೆ ಬೆಸ್ಕಾಂಗೆ ಲಕ್ಷಾಂತರ ರೂ. ಹಾನಿ: ವಿದ್ಯುತ್ ಕಂಬಗಳು, ಮರ ಬಿದ್ದಿದ್ದೆಷ್ಟು? – Kannada News | Bescom losses RS 87.32 Lakh for pre monsoon rain In Bengaluru On April 29
ಬೆಂಗಳೂರು, (ಏಪ್ರಿಲ್ 30): ಉದ್ಯಾನ ನಗರಿ ಬೆಂಗಳೂರಿನಲ್ಲಿ (Bengaluru) ನಿನ್ನೆ (ಏಪ್ರಿಲ್ 29) ಒಂದೆರಡು ಗಂಟೆಗಳ ಕಾಲ ಸುರಿದ ಬಿರುಗಾಳಿ ಮಳೆಗೆ 25 ವರ್ಷಗಳ ದಾಖಲೆ ಮುರಿದಿದೆ. ಏಪ್ರಿಲ್ ತಿಂಗಳಲ್ಲಿ ಗರಿಷ್ಠ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. 2001ರ ಏಪ್ರಿಲ್ 19ರಂದು ನಗರದಲ್ಲಿ 108.6 ಮಿಲಿ ಮೀಟರ್ ಮಳೆಯಾಗಿತ್ತು. ಆದ್ರೆ, 2026ರ ಏಪ್ರಿಲ್ 29ರಂದು ಬುಧವಾರ ಸುರಿದ ಮಳೆಯು 111.5 ಮಿಲಿ ಮೀಟರ್ ಆಗಿದೆ. ಈ ಮೂಲಕ 25 ವರ್ಷಗಳ ಬಳಿಕ ಏಪ್ರಿಲ್ನಲ್ಲಿ…