ಈ ರಾಶಿಯವರು ಪ್ರೀತಿಯಲ್ಲಿ ಒಬ್ಬಳನ್ನು ಕಳೆದುಕೊಂಡರೆ, ಮತ್ತೊಬ್ಬಳು ಸುಂದರಿ ಬರುತ್ತಾಳೆ: ಈ ಎರಡು ಗ್ರಹದ ಕಾರಣದಿಂದ
ಈ ತಿಂಗಳಲ್ಲಿ ತುಲಾ ರಾಶಿಯವರಿಗೆ ಗ್ರಹಗತಿಗಳ ಬದಲಾವಣೆ ಮತ್ತು ಅವುಗಳಿಂದ ಉಂಟಾಗುವ ಪ್ರಭಾವದ ಹೇಗಿದೆ ಎಂದು ನೋಡುವುದಾದರೆ, ಶುಕ್ರನ ಆಧಿಪತ್ಯದ ಈ ರಾಶಿಗೆ ಶುಕ್ರನು ಸ್ವಕ್ಷೇತ್ರಲ್ಲಿ, ಅಷ್ಟಮ ಸ್ಥಾನದಲ್ಲಿ ಇರುವನು. ಅಶುಭದ ನಡುವೆ ಸಣ್ಣ ಶುಭಗಳು ನಿಮಗೆ ಗೋಚರಿಸಲಿವೆ. ಗುರುವಿನ ದೃಷ್ಟಿ ನಿಮ್ಮ ರಾಶಿಯ ಮೇಲೆ ಇದ್ದು, ಸಮಸ್ಯೆಗಳು ನಿಮಗೆ ಅರಿವಿಗೆ ಬರದಂತೆ ಮಾಯವಾಗಿಬಿಡುತ್ತವೆ. ಶುಭ ಫಲ ಗುರು : ಮೇ ತಿಂಗಳಿನಲ್ಲಿ ಗುರುವು ನಿಮ್ಮ ರಾಶಿಯಿಂದ ಭಾಗ್ಯ ಸ್ಥಾನವಾದ ನವಮದಲ್ಲಿ ಇದ್ದುದು ಇದು ಅತ್ಯಂತ ಶುಭಕರವಾದ…