KD Movie Review: ಧ್ರುವ ಸರ್ಜಾ ಅಭಿಮಾನಿಗಳಿಗೆ ಇಷ್ಟ ಆಗುವ ರಕ್ತದೋಕುಳಿಯ ‘ಕೆಡಿ’ ಕಹಾನಿ – Kannada News | KD The Devil Kannada Movie Review Ft Dhruva Sarja Sanjay Dutt Jogi Prem
ಕೆಡಿ: ದಿ ಡೆವಿಲ್ A Time – 141 Minutes Released – April 30, 2026 Language – Kannada Genre – Action, Drama, Period, Thriller Cast – ಧ್ರುವ ಸರ್ಜಾ, ರೀಷ್ಮಾ ನಾಣಯ್ಯ, ಸಂಜಯ್ ದತ್, ರಮೇಶ್ ಅರವಿಂದ್, ರವಿಚಂದ್ರನ್, ಶಿಲ್ಪಾ ಶೆಟ್ಟಿ, ಯಶ್ ಶೆಟ್ಟಿ ಮುಂತಾದವರು. Director – ಜೋಗಿ ಪ್ರೇಮ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ‘ಕೆಡಿ’ ಸಿನಿಮಾ (KD Movie) ಇಂದು…