ಧಾರವಾಡದಲ್ಲಿ ಬೌದ್ಧ ಸನ್ಯಾಸಿಯ ನಿಗೂಢ ಸಾವು: ಮೃತದೇಹ ಪತ್ತೆ – Kannada News | Dharwad: Mysterious death of Buddhist monk; Dead Body found
ಸನ್ಯಾಸಿ ಥಾಶಿದೊಂಡುImage Credit source: tv9 kannada ಧಾರವಾಡ, ಏಪ್ರಿಲ್ 30: ಧಾರವಾಡ ಬೈಪಾಸ್ ಬಳಿ ಬೌದ್ಧ ಸನ್ಯಾಸಿಯ (Buddhist monk) ಮೃತದೇಹ (dead body) ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಪಟ್ಟಣದ ಟಿಬೆಟಿಯನ್ ಮೂಲದ ಥಾಶಿದೊಂಡು(39) ಮೃತ ಬೌದ್ಧ ಸನ್ಯಾಸಿ. ಮುಖದ ಮೇಲೆ ಗಾಯಗಳಾಗಿದ್ದು, ಬೇರೆಡೆ ಕೊಲೆಗೈದು ಶವ ತಂದು ಎಸೆದುಹೋಗಿರುವ ಶಂಕೆ ವ್ಯಕ್ತವಾಗಿದೆ. ಧಾರವಾಡ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹಸೆಮಣೆ ಏರಬೇಕಿದ್ದ ಯುವಕ ಭೀಕರ ಅಪಘಾತದಲ್ಲಿ…