ರೋಹಿತ್ ಶರ್ಮಾ ಕಣಕ್ಕಿಳಿಯದಿರಲು ಇದುವೇ ಅಸಲಿ ಕಾರಣ! – Kannada News | Why rohit sharma is not playing in ipl 2026
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಈಗಾಗಲೇ 8 ಪಂದ್ಯಗಳನ್ನಾಡಿದೆ. ಈ ಎಂಟು ಮ್ಯಾಚ್ಗಳಲ್ಲಿ ರೋಹಿತ್ ಶರ್ಮಾ (Rohit Sharma) ಕಾಣಿಸಿಕೊಂಡಿರುವುದು ಮೊದಲ ನಾಲ್ಕು ಪಂದ್ಯಗಳಲ್ಲಿ ಮಾತ್ರ. ಇದಾದ ಬಳಿಕ ಸತತ ನಾಲ್ಕು ಪಂದ್ಯಗಳಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಪ್ರತಿ ಪಂದ್ಯದ ವೇಳೆ ರೋಹಿತ್ ಶರ್ಮಾ ಡ್ರೆಸ್ಸಿಂಗ್ ರೂಮ್ ಹಾಗೂ ಡಗೌಟ್ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿಯೇ ಹಿಟ್ಮ್ಯಾನ್ ಯಾಕೆ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುತ್ತಿಲ್ಲ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಇಲ್ಲಿದೆ ಉತ್ತರ… ಏಪ್ರಿಲ್…