ಪೋಷಕರೇ ಎಚ್ಚರ! ಮಕ್ಕಳ ಜೀವದ ಜೊತೆ ಆಟವಾಡಬೇಡಿ: ಬೆಂಗಳೂರಿನಲ್ಲಿ ಆರು ಮಕ್ಕಳ ಕಿಕ್ಕಿರಿದ ಸ್ಕೂಟರ್ ಜರ್ನಿ – Kannada News | Parental Negligence: Bengaluru Outraged by 6 Children on One Scooter, Violating Traffic Rules
ಬೆಂಗಳೂರು, ಏ.30: ಪೋಷಕರ ಇಂತಹ ತಪ್ಪಿನಿಂದಲ್ಲೇ ಅಪಘಾತಗಳು ಹೆಚ್ಚಾಗಿರುವುದು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತ ಇರುತ್ತದೆ. ಅದರೂ ಈ ಪೋಷಕರಿಗೆ ಬುದ್ಧಿ ಬರುವುದಿಲ್ಲ. ಸಣ್ಣ ವಯಸ್ಸಿನಲ್ಲೇ ಈ ಎಚ್ಚರಿಕೆ ವಹಿಸಿದರೆ ಯಾವುದೇ ಅಪಾಯಗಳು ಆಗುವುದಿಲ್ಲ. ಇದೀಗ ಎಕ್ಸ್ ಖಾತೆಯಲ್ಲಿ ಇಂತಹದೇ ಘಟನೆಯ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ಅಕ್ರೋಶಕ್ಕೆ ಕಾರಣವಾಗಿದೆ. ಬೆಂಗಳೂರಿನಲ್ಲಿ ನಡೆದ ಈ ಘಟನೆ ಬಗ್ಗೆ ಏಪ್ರಿಲ್ 26ರಂದು 6 ಜನ ಚಿಕ್ಕ ಮಕ್ಕಳು…