ವಾಹನ ಸವಾರರೇ ಗಮನಿಸಿ: ಕೆಆರ್ ಸರ್ಕಲ್ ಅಂಡರ್ ಪಾಸ್ ಬಂದ್, ಯುವತಿ ಮೃತಪಟ್ಟು 3 ವರ್ಷವೇ ಕಳೆದರೂ ಸುಧಾರಿಸಿಲ್ಲ ಪರಿಸ್ಥಿತಿ! – Kannada News | KR Circle Underpass Flooded Again: Traffic Closed After Heavy Rain; Memories of 2023 Tragedy Haunt Bengaluru
ಬೆಂಗಳೂರು, ಏಪ್ರಿಲ್ 30: ಬೆಂಗಳೂರಿನಲ್ಲಿ ಬುಧವಾರ ಸುರಿದ ಭಾರಿ ಮಳೆಗೆ ಕೆಆರ್ ಸರ್ಕಲ್ ಅಂಡರ್‌ಪಾಸ್ ಮತ್ತೆ ಜಲಾವೃತಗೊಂಡಿದೆ. ಅಂಡರ್‌ಪಾಸ್‌ನಲ್ಲಿ ನೀರು ತುಂಬಿ ನಿಂತಿರುವ ಕಾರಣ ಪೊಲೀಸರು ಬ್ಯಾರಿಕೇಡ್ ಹಾಕಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಿದ್ದಾರೆ. 2023ರ ಮೇಯಲ್ಲಿ ಇದೇ ಅಂಡರ್‌ಪಾಸ್‌ನಲ್ಲಿ ಕಾರು ಮುಳುಗಿ ಯುವತಿಯೊಬ್ಬರು ಸಾವನ್ನಪ್ಪಿದ್ದರು. ದುರಂತ ನಡೆದು ಸುಮಾರು ಎರಡು-ಮೂರು ವರ್ಷಗಳೇ ಕಳೆದರೂ, ಅಂಡರ್‌ಪಾಸ್‌ನಲ್ಲಿ ನೀರಿನ ಹರಿವಿಗೆ ಯಾವುದೇ ಸೂಕ್ತ ವ್ಯವಸ್ಥೆ ಮಾಡಿಲ್ಲ. ರಾತ್ರಿ ಸುರಿದ ಧಾರಾಕಾರ ಮಳೆಗೆ ಅಂಡರ್‌ಪಾಸ್ ಸುಮಾರು 10 ಅಡಿಯಷ್ಟು…