ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಪ್ರಧಾನಿ ಮೋದಿ ಕಂಬನಿ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ – Kannada News | PM Modi Expresses Grief and Announces Ex gratia for Bengaluru Bowring Hospital Wall Collapse Victims
ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಪ್ರಧಾನಿ ಮೋದಿ ಕಂಬನಿImage Credit source: tv9 ಬೆಂಗಳೂರು, ನವದೆಹಲಿ, ಏಪ್ರಿಲ್ 30: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಸಂಭವಿಸಿದ ಭೀಕರ ದುರಂತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಒಟ್ಟು ಏಳು ಮಂದಿ ಮೃತಪಟ್ಟಿರುವುದು ಅತ್ಯಂತ ದುರದೃಷ್ಟಕರ ಎಂದು ಅವರು ಹೇಳಿದ್ದಾರೆ. ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಗಳಿಗೆ ತಲಾ 2…