‘ಅವಳ ಪರಿಸ್ಥಿತಿ ನೋಡಿದ್ರೆ ಬೇಸರವಾಗುತ್ತೆ’; ಶೋಭಿತಾ ಬಗ್ಗೆ ನಾಗ ಚೈತನ್ಯ ಮಾತು – Kannada News | Naga Chaitanya on Sobhita: Sad to see her situation, breaks silence on hate comments and marriage
ನಾಗ ಚೈತನ್ಯ ಹಾಗೂ ಶೋಭಿತಾ ಧುಲಿಪಾಲ್ ವಿವಾಹ ಆಗಿ ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಸಮಂತಾ ವಿಚ್ಛೇದನದ ಬಳಿಕ ನಾಗ ಚೈತನ್ಯ ಬಾಳಲ್ಲಿ ಶೋಭಿತಾ ಬಂದರು. ಇಬ್ಬರೂ ಸೋಶಿಯಲ್ ಮೀಡಿಯಾದಲ್ಲಿ ಚ್ಯಾಟ್ ಮಾಡಿಕೊಂಡರು. ಆ ಬಳಿಕ ಎದುರು ಭೇಟಿ ಆಗಿ, ಗೆಳೆತನ ಮೂಡಿ, ಅದು ಪ್ರೀತಿಗೆ ತಿರುಗಿ ಈಗ ವಿವಾಹ ಆಗಿದ್ದಾರೆ. ಈಗ ನಾಗಚೈತನ್ಯ ಅವರು ಶೋಭಿತಾ ಬಗ್ಗೆ ಮಾತನಾಡಿದ್ದಾರೆ. ಶೋಭಿತಾ ಅವರನ್ನು ನೋಡಿದರೆ ಬೇಸರವಾಗುತ್ತದೆ ಎಂದಿದ್ದಾರೆ. ಸಮಂತಾ ಜೊತೆಗಿನ ವಿಚ್ಛೇದನದ ಬಳಿಕ ಕೆಲ ಸಮಯ ನಾಗ ಚೈತನ್ಯ…