ಸಮಂತಾ ಹೂಡಿಕೆ ಮಾಡಿರುವ ಉದ್ಯಮಗಳ ಸಂಪೂರ್ಣ ಮಾಹಿತಿ – Kannada News | Samantha Ruth Prabhu’s investments detail and their current situation
ಸಮಂತಾ (Samantha), ಸ್ಟಾರ್ ನಟಿ ಮಾತ್ರವಲ್ಲ ಒಳ್ಳೆಯ ಉದ್ಯಮಿಯೂ ಸಹ. ಕಳೆದ ಐದಾರು ವರ್ಷಗಳಲ್ಲಿ ಅವರು ಒಂದರ ಹಿಂದೆ ಒಂದರಂತೆ ಹಲವು ಉದ್ಯಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇದೀಗ ಅವರ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಬಿಡುಗಡೆ ಆಗುತ್ತಿದೆ. ಕೆಲ ತಿಂಗಳ ಹಿಂದೆ ಸಮಂತಾ ಪಾಲ್ಗೊಂಡಿದ್ದ ಸಂದರ್ಶನವೊಂದರಲ್ಲಿ ತಮ್ಮ ಉದ್ಯಮಗಳ ಬಗ್ಗೆ ವಿವರವಾಗಿ ಮಾತನಾಡಿದ್ದರು. ಉದ್ಯಮಗಳನ್ನು ಆರಂಭಿಸಿದ್ದು ಯಾವಾಗ ಮತ್ತು ಅವು ಹೇಗೆ ನಡೆಯುತ್ತಿವೆ ಎಂಬಿತ್ಯಾದಿ ವಿವರಗಳನ್ನು ಸಮಂತಾ ಋತ್ ಪ್ರಭು ಹಂಚಿಕೊಂಡಿದ್ದರು. ಸಮಂತಾ ಅವರು ‘ಸಾಖಿ’…