‘ಚಾರ್ಜ್ಶೀಟ್’, ‘ರಕ್ಕಿ’ ಸಿನಿಮಾಗಳ ಚಿತ್ರೀಕರಣ ಪೂರ್ಣಗೊಳಿಸಿದ ವೆಂಕಟ್ ಭಾರದ್ವಾಜ್ – Kannada News | Venkat Bharadwaj completes Chargesheet and Rakky movie shooting in 2025
ನಿರ್ದೇಶಕ ವೆಂಕಟ್ ಭಾರದ್ವಾಜ್ (Venkat Bharadwaj) ಅವರು ಬ್ಯಾಕ್ ಟು ಬ್ಯಾಕ್ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. 2025ರಲ್ಲಿ ಅವರು ಸೂಪರ್ ಫಾಸ್ಟ್ ಆಗಿ ಕೆಲಸ ಮಾಡಿದ್ದಾರೆ. ವೆಂಕಟ್ ಭಾರದ್ವಾಜ್ ನಿರ್ದೇಶನ ಮಾಡಿದ 2 ಸಿನಿಮಾಗಳು 2025ರಲ್ಲಿ ಬಿಡುಗಡೆ ಆದವು. ಅಲ್ಲದೇ ಇದೇ ವರ್ಷ ಅವರು ಇನ್ನೆರಡು ಸಿನಿಮಾಗಳ ಶೂಟಿಂಗ್ ಕೂಡ ಪೂರ್ಣಗೊಳಿಸಿದ್ದಾರೆ. ಹೌದು, ವೆಂಕಟ್ ಭಾರದ್ವಜ್ ಆ್ಯಕ್ಷನ್-ಕಟ್ ಹೇಳಿದ ‘ಹೈನಾ’ ಸಿನಿಮಾ ಈ ವರ್ಷದ ಆರಂಭದಲ್ಲಿ ರಿಲೀಸ್ ಆಯಿತು. ಬಳಿಕ ನವೆಂಬರ್ ತಿಂಗಳಲ್ಲಿ ‘ಹೇ ಪ್ರಭು’ ಸಿನಿಮಾ…