West Bengal Election Exit Poll Results 2026: ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಭಾರೀ ಹಿನ್ನಡೆ; ಬಿಜೆಪಿಗೆ 146-175 ಸ್ಥಾನಗಳ ನಿರೀಕ್ಷೆ – Kannada News | West Bengal Assembly Election Exit Poll Results 2026 News and Updates in Kannada Bengal Vidhan Sabha TMC BJP
ಕೊಲ್ಕತ್ತಾ, ಏಪ್ರಿಲ್ 29: ಪಶ್ಚಿಮ ಬಂಗಾಳದಲ್ಲಿ (West Bengal Elections) ಈ ಬಾರಿ ಬಿಜೆಪಿ ಮಮತಾ ಬ್ಯಾನರ್ಜಿಯವರ ಕೋಟೆಯನ್ನು ಛಿದ್ರಗೊಳಿಸುವ ಸಾಧ್ಯತೆಯಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಟಿಎಂಸಿ ಸತತ ನಾಲ್ಕನೇ ಅವಧಿಗೆ ಅಧಿಕಾರಕ್ಕೆ ಮರಳುತ್ತದೆ ಎಂದು ಒಂದು ಎಕ್ಸಿಟ್ ಪೋಲ್ ಮಾತ್ರ ಅಭಿಪ್ರಾಯಪಟ್ಟಿದೆ. ಉಳಿದ 3 ಎಕ್ಸಿಟ್ ಪೋಲ್ ಬಿಜೆಪಿಗೆ 146-175 ಸ್ಥಾನಗಳು ಸಿಗುವ ನಿರೀಕ್ಷೆಯಿಟ್ಟಿವೆ. ಪೀಪಲ್ಸ್ ಪಲ್ಸ್ ಎಂಬ ಒಂದು ಸಮೀಕ್ಷಕರು ಮಮತಾ ಬ್ಯಾನರ್ಜಿ ಮತ್ತೆ ಅಧಿಕಾರಕ್ಕೆ ಬರುತ್ತಾರೆ ಎಂದು ಭವಿಷ್ಯ ನುಡಿದಿದೆ….