ಯಾವುದೇ ಭಾಷೆಯಲ್ಲಾದರೂ ಕರೆ ಮಾಡಿ, ಪೊಲೀಸರು ಓಡಿ ಬರ್ತಾರೆ! ನಮ್ಮ 112 ಗೆ ಹೈಟೆಕ್ AI ಟಚ್; ಇದು ಜನರಿಗೆ ಹೇಗೆ ಪ್ರಯೋಜನ? – Kannada News | VANKI AI Transforms Bengaluru Emergency Calls: Namma 112 Now Multilingual and Faster
ಬೆಂಗಳೂರು, ಏ.29: ಸಿಲಿಕಾನ್ ಸಿಟಿಯ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ನಗರ ಪೊಲೀಸರು ತಮ್ಮ ತುರ್ತು ಸ್ಪಂದನಾ ವ್ಯವಸ್ಥೆಯಾದ ‘ನಮ್ಮ 112’ ಗೆ ಭರ್ಜರಿ ಅಪ್‌ಗ್ರೇಡ್ ನೀಡಿದ್ದಾರೆ. ತುರ್ತು ಸಂದರ್ಭಗಳಲ್ಲಿ ಭಾಷೆಯ ಅಡೆತಡೆಯನ್ನು ನಿವಾರಿಸಲು ಭಾರತದಲ್ಲೇ ಮೊದಲ ಬಾರಿಗೆ ಬಹುಭಾಷಾ AI ಚಾಲಿತ ‘VANKI’ (Voice AI for Nationwide Key Interventions) ವ್ಯವಸ್ಥೆಯನ್ನು ಬಿಡುಗಡೆ ಮಾಡಲಾಗಿದೆ. ಇದೀಗ ಇದು ಜನರಿಗೆ ಹೇಗೆ ಪ್ರಯೋಜನ ಆಗಲಿದೆ ಎಂಬುದನ್ನು ಕೂಡ ಹೇಳಿದೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಏನಿದು…