Headlines

ಕೊಳ್ಳೇಗಾಲ: ಮದುವೆ ಮನೆಯಲ್ಲಿ ಚಿನ್ನದ ವಿಚಾರಕ್ಕೆ ಭಾರಿ ಗಲಾಟೆ, ಚಾಕುವಿನಿಂದ ಇರಿದು ಮರ್ಮಾಂಗಕ್ಕೆ ಒದ್ದು ಹಲ್ಲೆ – Kannada News | Kollegal Wedding Horror: Groom’s Relative Stabbed Over Gold Ornament Dispute; Police Investigation Underway

ಗಲಾಟೆ ನಡೆದ ಆರ್​ಎಸ್ ಫಂಕ್ಷನ್ ಹಾಲ್‌ ಹಾಗೂ ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿರುವುದುImage Credit source: tv9 ಚಾಮರಾಜನಗರ, ಏಪ್ರಿಲ್ 29: ಮದುವೆ (Marriage) ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು ಇರಿತದಲ್ಲಿ ಅಂತ್ಯವಾಗಿರುವ ಘಟನೆ ಚಾಮರಾಜನಗರ (Chamarajanagar) ಜಿಲ್ಲೆಯ ಕೊಳ್ಳೇಗಾಲದ ಆರ್​ಎಸ್ ಫಂಕ್ಷನ್ ಹಾಲ್‌ನಲ್ಲಿ ನಡೆದಿದೆ. ಕೇವಲ 70 ಗ್ರಾಂ ಚಿನ್ನದ ವ್ಯತ್ಯಾಸಕ್ಕಾಗಿ ವಧು-ವರರ ಕಡೆಯವರು ಬೀದಿಯಲ್ಲಿ ಬಡಿದಾಡಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಚಾಕುವಿನಿಂದ ಇರಿದು, ಮರ್ಮಾಂಗಕ್ಕೆ ಒದ್ದು…

Read More

ವೈಭವ್ ಬಿರುಗಾಳಿಗೆ ಕ್ರಿಸ್ ಗೇಲ್​ಗೆ ಶ್ರೇಷ್ಠ ದಾಖಲೆಯೇ ಶೇಕಿಂಗ್..!

IPL 2026: ಅನುಭವಿ ಬೌಲರ್‌ಗಳ ನಿದ್ದೆಗೆಡಿಸುತ್ತಿರುವ ರಾಜಸ್ಥಾನ ರಾಯಲ್ಸ್ ತಂಡದ ಉದಯೋನ್ಮುಖ ತಾರೆ ವೈಭವ್ ಸೂರ್ಯವಂಶಿ (Vaibhav Sooryavanshi), ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಐಪಿಎಲ್ ಇತಿಹಾಸದ ಬೃಹತ್ ದಾಖಲೆಯನ್ನು ಪುಡಿಪುಡಿ ಮಾಡುವ ಹಾದಿಯಲ್ಲಿದ್ದಾರೆ. ಅದು ಕ್ರಿಸ್​ ಗೇಲ್ ಬರೆದಿಟ್ಟಿರುವ ಭರ್ಜರಿ ದಾಖಲೆಯನ್ನು ಎಂಬುದು ವಿಶೇಷ. ಈ ಬಾರಿಯ ಐಪಿಎಲ್​ನಲ್ಲಿ ಈವರೆಗೆ 9 ಇನಿಂಗ್ಸ್ ಆಡಿರುವ ವೈಭವ್ ಸೂರ್ಯವಂಶಿ ಬರೋಬ್ಬರಿ 37 ಸಿಕ್ಸರ್​ಗಳನ್ನು ಸಿಡಿಸಿದ್ದಾರೆ. ಈ ಸಿಕ್ಸರ್​ಗಳೊಂದಿಗೆ ಐಪಿಎಲ್​ ಸೀಸನ್​ವೊಂದರಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ಬರೆಯುವತ್ತ…

Read More

ರಾಬರಿ ಪ್ರಕರಣದ ಆರೋಪಿ ಹೈಡ್ರಾಮ: ಪೊಲೀಸರ ಮೇಲೆ ಹಲ್ಲೆ ಯತ್ನ! – Kannada News | High Drama During Robbery Case Spot Inspection, Accused Creates Chaos, Attack Attempt Made On Police

ಬೆಳಗಾವಿ, ಏಪ್ರಿಲ್ 29: ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಶಿವಾಜಿನಗರದಲ್ಲಿ ರಾಬರಿ ಪ್ರಕರಣವೊಂದರ ಸ್ಥಳ ಮಹಜರ್ ಸಂದರ್ಭದಲ್ಲಿ ಹೈಡ್ರಾಮಾ ನಡೆದಿದೆ. ಚಿಕ್ಕೋಡಿ ಠಾಣೆ ಪೊಲೀಸರು ಆರೋಪಿ ಧೀರಜ್‌ನನ್ನು ಸ್ಥಳ ಮಹಜರಿಗಾಗಿ ಕರೆತಂದಿದ್ದರು. ಈ ವೇಳೆ ಆರೋಪಿ ಧೀರಜ್, ತನ್ನನ್ನು ಸುಮ್ಮನೆ ಬಂದಿಸಲಾಗಿದೆ ಎಂದು ಕೂಗಾಡಲು ಆರಂಭಿಸಿದ್ದಾನೆ. ಆರೋಪಿಯ ಈ ಕೃತ್ಯದಿಂದ ಪರಿಸ್ಥಿತಿ ಉದ್ವಿಗ್ನಗೊಂಡಾಗ ಅಲ್ಲಿದ್ದ ಆರೋಪಿಯ ಸಂಬಂಧಿಕರು ಮತ್ತು ಸ್ನೇಹಿತರು ಸೇರಿಕೊಂಡು, ಸಿಪಿಐ ವಿಶ್ವನಾಥ ಚೌಗಲ್ ಹಾಗೂ ಪೇದೆಗಳ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ರಾಬರಿ ಪ್ರಕರಣದ ತನಿಖೆಗಾಗಿ…

Read More

Hindu Rituals: ಜನಿವಾರವನ್ನು ಎಲ್ಲೆಂದರಲ್ಲಿ ತೆಗೆಯಬಾರದು ಏಕೆ? ಯಜ್ಞೋಪವೀತ ಧಾರಣೆ ಮಹತ್ವ ಇಲ್ಲಿ ತಿಳಿಯಿರಿ – Kannada News | Yagnopaveetha: Sacred Janivara Rules, Significance and When to Change

ಯಜ್ಞೋಪವೀತ ಅಥವಾ ಜನಿವಾರImage Credit source: Pinterest ಹಿಂದೂ ಸಂಪ್ರದಾಯದಲ್ಲಿ ಯಜ್ಞೋಪವೀತ ಅಥವಾ ಜನಿವಾರಕ್ಕೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಇದನ್ನು ಬ್ರಾಹ್ಮಣ, ಕ್ಷತ್ರಿಯ ಮತ್ತು ವೈಶ್ಯ ಸಮುದಾಯದವರು ಉಪನಯನ ಸಂಸ್ಕಾರದ ನಂತರ ಧರಿಸುತ್ತಾರೆ. ಯಜ್ಞೋಪವೀತವು ಕೇವಲ ದಾರವಲ್ಲ, ಅದು ಧರಿಸಿದವನಿಗೆ ತನ್ನ ಕರ್ತವ್ಯ ಮತ್ತು ಶಿಸ್ತಿನ ನೆನಪು ಮಾಡಿಕೊಡುವ ಒಂದು ದೈವಿಕ ಸಾಧನವಾಗಿದೆ. ಎಲ್ಲೆಂದರಲ್ಲಿ ಜನಿವಾರ ತೆಗೆಯಬಾರದು ಯಾಕೆ? ಸಾಮಾನ್ಯವಾಗಿ ಯಜ್ಞೋಪವೀತ(ಜನಿವಾರ) ವನ್ನು ಒಮ್ಮೆ ಧರಿಸಿದ ನಂತರ ದೇಹದಿಂದ ಬೇರ್ಪಡಿಸಬಾರದು. ಆದರೆ ಕೆಲವು ನಿರ್ದಿಷ್ಟ ಸಂದರ್ಭಗಳಲ್ಲಿ ಹಳೆಯದನ್ನು…

Read More

ದೇವಕಿ-ಯಶೋದೆಯಂತೆ ಕನ್ನಡ ಮತ್ತು ಮರಾಠಿ: ಭಾಷಾ ಬಾಂಧವ್ಯದ ಬಗ್ಗೆ ಸುಧಾಮೂರ್ತಿ ಅವರ ಮನದಾಳದ ಮಾತು! – Kannada News | Sudha Murthy on Kannada Marathi Bond: Kannada is Mother, Marathi is Aunt

ಬೆಂಗಳೂರು, ಏಪ್ರಿಲ್ 29: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರು ಕನ್ನಡ ಮತ್ತು ಮರಾಠಿ ಭಾಷೆಗಳ ನಡುವಿನ ಸಂಬಂಧವನ್ನು ತಾಯಿ ಮತ್ತು ಮೌಶಿ (ಚಿಕ್ಕಮ್ಮ) ಬಾಂಧವ್ಯಕ್ಕೆ ಹೋಲಿಸಿದ್ದಾರೆ. ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸುಧಾಮೂರ್ತಿ ತಮ್ಮ ಜೀವನದಲ್ಲಿ ಈ ಎರಡು ಭಾಷೆಗಳ ಸ್ಥಾನವನ್ನು ಸುಂದರವಾಗಿ ಬಣ್ಣಿಸುತ್ತಾರೆ. ನನಗೆ ಕನ್ನಡ ನನ್ನ ಹೆತ್ತ ತಾಯಿಯಿದ್ದಂತೆ, ಆದರೆ ಮರಾಠಿ ಭಾಷೆ ನನಗೆ ಚಿಕ್ಕಮ್ಮನಿದ್ದಂತೆ. ಶ್ರೀಕೃಷ್ಣನಿಗೆ ದೇವಕಿ ಮತ್ತು ಯಶೋದೆಯೆಂಬ ಇಬ್ಬರು ತಾಯಂದಿರಿದ್ದಂತೆ, ನನಗೂ ಈ ಎರಡು ಭಾಷೆಗಳು ಅಷ್ಟೇ ಪ್ರಿಯವಾದವು…

Read More

‘ಟಾಕ್ಸಿಕ್’ ಜಾಗ ತುಂಬಲು ಬರ್ತಿದೆ ‘ಮ್ಯಾಂಗೋ ಪಚ್ಚ’; ಕಿಚ್ಚನ ಘೋಷಣೆ – Kannada News | Mango Paccha Release Date: Kiccha Sudeep announces June 5th; fills Toxic’s slot

ಕಿಚ್ಚ ಸುದೀಪ್ ಅಳಿಯ ಸಂಚಿತ್ ಸಂಜೀವ್ ಅಭಿನಯದ ‘ಮ್ಯಾಂಗೋ ಪಚ್ಚ’ ಪೋಸ್ಟರ್ ಹಾಗೂ ಟೀಸರ್​​ಗಳ ಮೂಲಕ ಗಮನ ಸೆಳೆದಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಜನವರಿಯಲ್ಲೇ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಚಿತ್ರದ ಬಿಡುಗಡೆ ಕಾರಣಾಂತರಗಳಿಂದ ವಿಳಂಬ ಆಯಿತು. ಈಗ ಸಿನಿಮಾಗೆ ಹೊಸ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಜೂನ್ 5ರಂದು ಸಿನಿಮಾ ತೆರೆಗೆ ಬರಲಿದೆ. ಈ ಮೊದಲು ‘ಟಾಕ್ಸಿಕ್’ ಸಿನಿಮಾ ಜೂನ್ 4ರಂದು ಬರುವುದಾಗಿ ಘೋಷಣೆ ಮಾಡಿತ್ತು. ಆದರೆ, ಇಂದು (ಏಪ್ರಿಲ್ 29) ಯಶ್ ಅವರು ಈ…

Read More

Video: ಕೇವಲ 1,200 ರೂ. ಬಾಕಿ ಹಣಕ್ಕಾಗಿ ಮಹಿಳೆಯ ಕಪಾಳಕ್ಕೆ ಬಾರಿಸಿದ ಅಂಗಡಿ ಓನರ್ – Kannada News | Altercation Over Dues in Bareilly Leads to Assault Case

ಬರೇಲಿ, ಏಪ್ರಿಲ್ 29: ದಿನಸಿ ಅಂಗಡಿ ಮಾಲೀಕರೊಬ್ಬರು 1,200 ರೂ. ಹಣಕ್ಕಾಗಿ ಮಹಿಳೆಯ ಕಪಾಳಕ್ಕೆ ಹೊಡೆದಿರುವ ವಿಡಿಯೋ ವೈರಲ್ ಆಗಿದೆ. ವೀಡಿಯೊದಲ್ಲಿ ಕಂಡುಬರುವಂತೆ, ಆ ಮಹಿಳೆ ಯುವತಿಗೆ ಪದೇ ಪದೇ ಕಪಾಳಮೋಕ್ಷ ಮಾಡುತ್ತಿದ್ದರೂ, ದಿನಸಿ ಅಂಗಡಿಯ ಕೌಂಟರ್​ನಲ್ಲಿ ಕುಳಿತ ವ್ಯಕ್ತಿ ತನಗೇನೂ ಗೊತ್ತಿಲ್ಲ ಎಂಬಂತೆಯೇ ಇದ್ದರು. ಹಲ್ಲೆಗೊಳಗಾದ ಯುವತಿಯು ಪ್ರತಿರೋಧವನ್ನೂ ತೋರದೆ ಸುಮ್ಮನೆ ಹೊಡೆತಗಳನ್ನು ತಿನ್ನುತ್ತಾ ನಿಂತಿರುವುದರ ಬಗ್ಗೆಯೂ ಕೂಡ ಬೇಸರ ವ್ಯಕ್ತವಾಗಿದೆ. @gharkekalesh’ ಎಂಬ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ ಸದ್ಯ ಇಂಟರ್ನೆಟ್‌ನಲ್ಲಿ ಭಾರಿ…

Read More

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಮರಗಳ ಮಾರಣಹೋಮ: 10ಕ್ಕೂ ಹೆಚ್ಚು ವೃಕ್ಷಗಳಿಗೆ ಕೊಡಲಿಯೇಟು – Kannada News | Udupi DC Office Cuts Down 10+ Trees After Staff Electrocution Death; Environmentalists Slam District Admin

ಉಡುಪಿ, ಏಪ್ರಿಲ್​​ 29: ಇಲ್ಲಿನ ಡಿಸಿ ಕಚೇರಿ ಆವರಣದಲ್ಲಿಯೇ ಹತ್ತಕ್ಕೂ ಹೆಚ್ಚು ಮರಗಳ ಮಾರಣಹೋಮ ನಡೆದಿದೆ. ಏ.24ರಂದು ಮಾವಿನ ಕಾಯಿ ಕೀಳುವಾಗ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಮೃತಪಟ್ಟಿದ್ದರು. ಮರದ ಮೇಲೆ ಹಾದು ಹೋಗಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿದ ಕಾರಣ ಪ್ರಾಣ ಬಿಟ್ಟಿದ್ದರು. ಆದರೆ ಇದೀಗ ನೆಗಡಿ ಆಯ್ತು ಎಂದು ಉಡುಪಿ ಜಿಲ್ಲಾಡಳಿತ ಮೂಗನ್ನೇ ಕತ್ತರಿಸಿಕೊಂಡಿದೆ. ವಿದ್ಯುತ್‌ ತಂತಿಯನ್ನು ಬೇರೆಡೆಗೆ ಶಿಫ್ಟ್‌ ಮಾಡುವಂತೆ ವಿವಿಧ ಸಂಘಟನೆಗಳು ಒತ್ತಾಯಿಸಿದ್ದವು. ಅದರಂತೆ ತಂತಿ ವರ್ಗಾವಣೆ ಬದಲು ಹಲವು ವರ್ಷಗಳಿಂದ ಹಣ್ಣು ನೀಡುತ್ತಿದ್ದ…

Read More

IPL 2026: RCB ತಂಡದ ಸ್ಫೋಟಕ ದಾಂಡಿಗ ಡೌಟ್!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಗುಜರಾತ್ ಟೈಟಾನ್ಸ್ (DC) ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಾಳೆ (ಏ.30) ನಡೆಯಲಿರುವ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಸ್ಟಾರ್ ಬ್ಯಾಟರ್ ಅಲಭ್ಯರಾಗುವ ಸಾಧ್ಯತೆಯಿದೆ. ಕಳೆದ ವಾರ ನಡೆದ ಅಭ್ಯಾಸ ಶಿಬಿರದ ವೇಳೆ ಫಿಲ್ ಸಾಲ್ಟ್ ಅವರಿಗೆ ಗಾಯವಾಗಿತ್ತು. ಈ ಕಾರಣದಿಂದಾಗಿ ಅವರು ಏಪ್ರಿಲ್ 24 ರಂದು ಗುಜರಾತ್ ಟೈಟಾನ್ಸ್​  ಮತ್ತು ಏಪ್ರಿಲ್ 27 ರಂದು ಡೆಲ್ಲಿ…

Read More

Viral Video: ಕಾರ್ಖಾನೆಯಲ್ಲಿ ಆಲೂಗಡ್ಡೆ ಚಿಪ್ಸ್ ತಯಾರಿಸುವುದು ಹೀಗೆಯೇ?, ಈ ವಿಡಿಯೋ ನೋಡಿದರೆ ತಿನ್ನುವುದನ್ನೇ ಮರೆತುಬಿಡುತ್ತೀರಿ! – Kannada News | Viral video of potato chips factory making in soap water video see before you eat

ಬೆಂಗಳೂರು (ಏ. 29): ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೋವೊಂದು (Viral Video) ಕಳೆದ ಕೆಲವು ದಿನಗಳಿಂದ ಸಾಕಷ್ಟು ವಿವಾದಕ್ಕೆ ಕಾರಣವಾಗುತ್ತಿದೆ. ಕಾರ್ಖಾನೆಯೊಂದರಿಂದ ಬಂದ ಈ ಕ್ಲಿಪ್, ಆಲೂಗೆಡ್ಡೆ ಚಿಪ್ಸ್ ಉತ್ಪಾದನಾ ಪ್ರಕ್ರಿಯೆಯನ್ನು ಚಿತ್ರಿಸಿದ್ದು, ನೆಟಿಜನ್‌ಗಳಿಗೆ ವಾಕರಿಕೆ ಬರುವಂತೆ ಮಾಡಿದೆ. ನೈರ್ಮಲ್ಯ ಮಾನದಂಡಗಳನ್ನು ಉಲ್ಲಂಘಿಸುವ ಈ ಕೆಲವೇ ಸೆಕೆಂಡುಗಳ ವಿಡಿಯೋ ಆನ್‌ಲೈನ್‌ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಾಬೂನು ನೀರಿನಲ್ಲಿ ಆಲೂಗಡ್ಡೆ ಕ್ಲೀನ್, ಅಜಾಗರೂಕ ಕೆಲಸಗಾರರು ಈ ವೈರಲ್ ವಿಡಿಯೋದಲ್ಲಿ, ಒಬ್ಬ ವ್ಯಕ್ತಿ ತನ್ನ ಒಳ ಉಡುಪುಗಳನ್ನು ಮಾತ್ರ…

Read More