Headlines

ಟಿಟಿಡಿಗೆ ಪ್ರತಿನಿತ್ಯ 11 ಟನ್ ತುಪ್ಪ ಕಳುಹಿಸುತ್ತೇವೆ ಎಂದ ಡಿಕೆ ಸುರೇಶ್! – Kannada News | Ghee tanker for TTD: BAMUL to Supply 11 Tonnes of Nandini Ghee Daily to Tirumala Temple

ಬೆಂಗಳೂರು, ಏಪ್ರಿಲ್ 29: ಬೆಂಗಳೂರು ಸಹಕಾರಿ ಹಾಲು ಒಕ್ಕೂಟ (ಬಮುಲ್) ತಿರುಮಲ ತಿರುಪತಿ ದೇವಸ್ಥಾನಗಳ (ಟಿಟಿಡಿ) ಲಡ್ಡು ಪ್ರಸಾದಕ್ಕೆ ನಂದಿನಿ ತುಪ್ಪವನ್ನು ಪೂರೈಸುವ ಮಹತ್ವದ ಒಪ್ಪಂದವನ್ನು ಮಾಡಿಕೊಂಡಿದೆ. ಈ ಒಪ್ಪಂದದ ಅಡಿಯಲ್ಲಿ, ಬಮುಲ್ ಮುಂದಿನ ಆರು ತಿಂಗಳ ಅವಧಿಗೆ ಸುಮಾರು 2 ಲಕ್ಷ ಕೆಜಿ ತುಪ್ಪವನ್ನು ಟಿಟಿಡಿಗೆ ಸರಬರಾಜು ಮಾಡಲಿದೆ. ಪ್ರತಿದಿನ 11.5 ರಿಂದ 12 ಟನ್ ನಂದಿನಿ ತುಪ್ಪವನ್ನು ತಿರುಪತಿಗೆ ಕಳುಹಿಸಲಾಗುವುದು ಎಂದು ಡಿಕೆ ಸುರೇಶ್ ತಿಳಿಸಿದ್ದಾರೆ. ಸುಮಾರು 136 ಕೋಟಿ ರೂ. ವೆಚ್ಚದಲ್ಲಿ ತುಪ್ಪ…

Read More

Puri Jagannath Temple: ಪುರಿ ಜಗನ್ನಾಥ ದೇವಾಲಯದಲ್ಲಿ ಕಟ್ಟುನಿಟ್ಟಿನ ವಸ್ತ್ರ ಸಂಹಿತೆ ಜಾರಿಗೆ ಸಿದ್ಧತೆ – Kannada News | Puri Jagannath Temple Dress Code: Odisha Govt Considers Traditional Attire Rules

ಪುರಿ ಜಗನ್ನಾಥ ದೇವಾಲಯದಲ್ಲಿ ವಸ್ತ್ರ ಸಂಹಿತೆImage Credit source: Pinterest ದಕ್ಷಿಣ ಭಾರತದ ಹಲವು ಪ್ರಸಿದ್ಧ ದೇವಾಲಯಗಳಲ್ಲಿ ಈಗಾಗಲೇ ಕಟ್ಟುನಿಟ್ಟಾದ ವಸ್ತ್ರ ಸಂಹಿತೆ ಜಾರಿಯಲ್ಲಿದ್ದು, ಇದೀಗ ಅದೇ ಮಾದರಿಯನ್ನು ಒಡಿಶಾದ ವಿಶ್ವಪ್ರಸಿದ್ಧ ಪುರಿ ಜಗನ್ನಾಥ ದೇವಾಲಯದಲ್ಲೂ ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರ ಗಂಭೀರ ಆಲೋಚನೆ ನಡೆಸುತ್ತಿದೆ. ದೇವಾಲಯದ ಪಾವಿತ್ರ್ಯತೆಯನ್ನು ಕಾಪಾಡುವ ದೃಷ್ಟಿಯಿಂದ ಭಕ್ತರಿಗೆ ನಿರ್ದಿಷ್ಟ ವಸ್ತ್ರ ಸಂಹಿತೆಯನ್ನು ಕಡ್ಡಾಯಗೊಳಿಸುವಂತೆ ಒಡಿಶಾ ರಾಜ್ಯ ಕಾನೂನು ಆಯೋಗವು ಶಿಫಾರಸು ಮಾಡಿದೆ. ನ್ಯಾಯಮೂರ್ತಿ ಬಿಶ್ವನಾಥ್ ರಾತ್ ನೇತೃತ್ವದ ಕಾನೂನು ಆಯೋಗವು ಈ ಕುರಿತು…

Read More

ಫುಲ್​​ ಟೈಟ್​​ ಆಗಿ ಆಸ್ಪತ್ರೆಗೆ ಬಂದ ಡಾಕ್ಟರ್​​: ವೈದ್ಯನಿಗೆ ಬಿತ್ತು ಸಾರ್ವಜನಿಕರಿಂದ ಧರ್ಮದೇಟು – Kannada News | Mysuru Government Doctor Accused of On Duty Alcohol Consumption and Smoking

ಮೈಸೂರು, ಏಪ್ರಿಲ್​​ 29: ತಾಲೂಕಿನ ಮೆಲ್ಲಹಳ್ಳಿ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಸರ್ಕಾರಿ ವೈದ್ಯ ಕೆಲಸದ ಸಮಯದಲ್ಲೇ ಮದ್ಯ ಸೇವಿಸಿ ರಂಪಾಟ ನಡೆಸಿದ್ದಾರೆ.ಕುಡಿದ ಅಮಿಲಿನಲ್ಲಿ ವಾಟ್ಸ್ ಆ್ಯಪ್ ಗ್ರೂಪ್​​ನಲ್ಲಿ ಅಶ್ಲೀಲ ಮೇಸೆಜ್ ಕೂಡ ಕಳುಹಿಸಿದ್ದ ಹಿನ್ನೆಲೆ ವೈದ್ಯ ಡಾ. ಅನಿಲ್ ಕುಮಾರ್​​ಗೆ ಸಾರ್ವಜನಿಕರು ಧರ್ಮದೇಟು ಕೊಟ್ಟಿದ್ದಾರೆ. ಆಸ್ಪತ್ರೆ ಒಳಭಾಗದಲ್ಲೇ ಸಿಗರೇಟ್ ಸೇದುತ್ತಾ ಡಾ.ಅನಿಲ್ ಕುಮಾರ್ ಗಲಾಟೆ ಮಾಡಿದ್ದು, ಪ್ರತಿನಿತ್ಯ ವಾಟ್ಸ್ ಆ್ಯಪ್ ಗ್ರೂಪ್​​ನಲ್ಲಿ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿ ಕೆಲಸ ಮಾಡುವ ಮಹಿಳಾ ಸಿಬ್ಬಂದಿಗೆ ಮೆಸೇಜ್ ಮಾಡಿ ಕಿರುಕುಳ…

Read More

ಬೆಂಗಳೂರಿನಲ್ಲಿ ಪೊಲೀಸರ ಮೆಗಾ ಡ್ರಗ್ ಬೇಟೆ: ಒಂದೇ ವಾರದಲ್ಲಿ 50 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ – Kannada News | Bengaluru Police Mega Drug Bust: Drugs Worth Rs 50 Crore Seized in One Week; CCB and Local Police Action

ಬೆಂಗಳೂರು, ಏಪ್ರಿಲ್ 29: ಬೆಂಗಳೂರು (Bengaluru) ನಗರದಲ್ಲಿ ಡ್ರಗ್ಸ್ ಮಾಫಿಯಾದ (Drugs Mafia) ಬೆನ್ನೆಲುಬು ಮುರಿಯಲು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೇವಲ ಒಂದು ವಾರದಲ್ಲಿ ಬರೋಬ್ಬರಿ 50 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವಿವಿಧ ವಿಭಾಗಗಳ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಅಕ್ರಮ ಜಾಲವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಡ್ರಗ್ಸ್ ವಿರುದ್ಧ ಕಾರ್ಯಾಚರಣೆಗಳ ವಿವರ ಬಾಗಲೂರು ಪೊಲೀಸರು ಸುಮಾರು 16 ಕೋಟಿ ರೂಪಾಯಿ ಮೌಲ್ಯದ ಎಲ್‌ಎಸ್‌ಡಿ (LSD) ಸ್ಟ್ರಿಪ್‌ಗಳನ್ನು ಜಪ್ತಿ ಮಾಡಿದ್ದಾರೆ. ಸಿಸಿಬಿ…

Read More

‘ಉತ್ತರ ರಾಮಾಯಣ’ದ ಕುಶ ಈಗ 1400 ಕೋಟಿ ರೂ. ಕಂಪನಿಯ ಒಡೆಯ – Kannada News | Uttar Ramayan’s Kush: Mayuresh Kshetramade’s Journey from Child Actor to 1400 Cr CEO

1980ರ ದಶಕದಲ್ಲಿ ದೂರದರ್ಶನದಲ್ಲಿ ರಮಾನಂದ ಸಾಗರ್ ಅವರ ‘ರಾಮಾಯಣ’ ಸರಣಿ ಇಡೀ ದೇಶಾದ್ಯಂತ ಸಂಚಲನ ಮೂಡಿಸಿತ್ತು. ಈ ಪೌರಾಣಿಕ ಧಾರಾವಾಹಿಯ ಜನಪ್ರಿಯತೆಯನ್ನು ಗಮನದಲ್ಲಿಟ್ಟುಕೊಂಡು, ನಿರ್ಮಾಪಕರು ಕೆಲವು ವರ್ಷಗಳ ನಂತರ ‘ಉತ್ತರ ರಾಮಾಯಣ’ವನ್ನು ಪ್ರೇಕ್ಷಕರ ಮುಂದೆ ತಂದಿದ್ದರು. ಇದರಲ್ಲಿ ರೀರಾಮ ಮತ್ತು ಸೀತಾಮಾತೆಯ ಪುತ್ರರಾದ ಲವ ಮತ್ತು ಕುಶನ ಕಥೆಯನ್ನು ತೋರಿಸಲಾಗಿತ್ತು. 1988ರಲ್ಲಿ ಪ್ರಸಾರವಾದ ಈ ‘ಉತ್ತರ ರಾಮಾಯಣ’ದಲ್ಲಿ ಲವನ ಪಾತ್ರವನ್ನು ನಟ ಸ್ವಪ್ನಿಲ್ ಜೋಶಿ ನಿರ್ವಹಿಸಿದರೆ, ಕುಶನ ಪಾತ್ರವನ್ನು ಮಯೂರೇಶ್ ಕ್ಷೇತ್ರಮಾಡೆ ಮಾಡಿದ್ದರು. ಸ್ವಪ್ನಿಲ್ ಜೋಶಿ ಇಂದು…

Read More

‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ, ಜಾಮೀನು ಕೊಡಿ’; ಸುಪ್ರೀಂಕೋರ್ಟ್ ಮೊರೆ ಹೋದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ದರ್ಶನ್ ಅವರು ಈಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಈ ಮೊದಲು ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿತ್ತು. ಕಳೆದ ವರ್ಷ ಆಗಸ್ಟ್ 14ರಂದು ಅವರು ಮತ್ತೆ ಅರೆಸ್ಟ್ ಆದರು. ಈಗ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇಡಲಾಗಿದೆ. ಈಗ ದರ್ಶನ್ ಅವರು ಜಾಮೀನು ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ‘ಸಾಕ್ಷ್ಯ ವಿಚಾರಣೆ ವಿಳಂಬವಾಗುತ್ತಿದೆ’ ಎಂಬ ಕಾರಣ ನೀಡಿ ಏ.14ರಂದೇ ಸುಪ್ರೀಂಕೋರ್ಟ್​ಗೆ ಅರ್ಜಿ…

Read More

ಅಮಿತ್ ಶಾ ವಿಶೇಷ ಕರ್ತವ್ಯಾಧಿಕಾರಿ ಎಂದು ನಂಬಿಸಿ ವಂಚನೆ: ಸುಜಯೇಂದ್ರ ವಿರುದ್ಧ ಜಾರ್ಜ್​​ಶೀಟ್​​ ಸಲ್ಲಿಕೆ – Kannada News | Cheating Case: Chargesheet Filed Against Sujayendra for Posing as Amit Shah’s Special Duty Officer

ಬೆಂಗಳೂರು, ಏಪ್ರಿಲ್​​ 29: ಅಮಿತ್ ಶಾ ವಿಶೇಷ ಕರ್ತವ್ಯಾಧಿಕಾರಿ ಎಂದು ನಂಬಿಸಿ ಜಮ್ಮು-ಕಾಶ್ಮೀರ ಮೂಲದ ವೈದ್ಯನಿಗೆ 2.70 ಕೋಟಿ ವಂಚನೆ ಪ್ರಕರಣ ಸಂಬಂಧ ಆರೋಪಿ ಸುಜಯೇಂದ್ರ ವಿರುದ್ಧ ಪೊಲೀಸರು ಬೆಂಗಳೂರಿನ 24ನೇ ಎಸಿಜೆಎಂ ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ಯದುಗಿರಿ ಯತಿರಾಜ ಮಠದ ಸ್ವಾಮೀಜಿ ಆತ್ಮೀಯತೆ ಗಳಿಸಿದ್ದ ಆರೋಪಿ, ಮಠಕ್ಕೆ ಧನಸಹಾಯ ಮಾಡಿಕೊಂಡು ಹತ್ತಿರವಾಗಿದ್ದ. ಬಳಿಕ ದೇಶಾದ್ಯಂತ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಅಲ್ಲಿ ರಾಜಕಾರಣಿಗಳ ಜೊತೆಗಿನ ಫೋಟೋ ಇಟ್ಟುಕೊಂಡು ವಂಚನೆಗೆ ಇಳಿದಿದ್ದ. 2023ರಲ್ಲಿ ಏರ್​ಪೋರ್ಟ್​ ಬಳಿ…

Read More

IPL 2026 Playoffs Race: ಪ್ಲೇಆಫ್ ರೇಸ್​ನಿಂದ ಬಹುತೇಕ ಹೊರಬಿತ್ತು ಈ 5 ತಂಡಗಳು – Kannada News | IPL 2026 Playoffs Race These 5 teams are almost out of the playoff race MI, CSK, DC, KKR and LSG

ಬೆಂಗಳೂರು (ಏ. 29): ಐಪಿಎಲ್ 2026 (IPL 2026) ಟೂರ್ನಿ ಮಹತ್ವದ ಘಟ್ಟಕ್ಕೆ ತಲುಪುತ್ತಿದೆ. ಈ ಬಾರಿ ಬಲಿಷ್ಠ ಅಂದುಕೊಂಡಿದ್ದ ಕೆಲ ತಂಡಗಳ ಪ್ರದರ್ಶನ ತೀರಾ ಕಳಪೆ ಮಟ್ಟದಲ್ಲಿದೆ. ಮುಖ್ಯವಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಪ್ರಸಕ್ತ ಋತು ಉತ್ತಮವಾಗಿಲ್ಲ. ಕೋಲ್ಕತ್ತಾ ತಂಡ ಇದುವರೆಗೆ ಆಡಿರುವ 8 ಪಂದ್ಯಗಳಲ್ಲಿ ಎರಡರಲ್ಲಿ ಮಾತ್ರ ಗೆದ್ದಿದ್ದು, ಪಾಯಿಂಟ್ ಪಟ್ಟಿಯಲ್ಲಿ ಹಿಂದುಳಿದಿದೆ. ಉಳಿದ ಆರು ಪಂದ್ಯಗಳನ್ನು ಗೆದ್ದರೆ ಮಾತ್ರ ತಂಡಕ್ಕೆ ಪ್ಲೇ ಆಫ್ ಅವಕಾಶ ಸಿಗುತ್ತದೆ….

Read More

ಹಿಟ್ ಸಿಗದೆ ಒದ್ದಾಡುತ್ತಿರುವ ಹೀರೋ ಜೊತೆ ಡೇಟಿಂಗ್ ಶುರು ಹಚ್ಚಿಕೊಂಡ ಪೂಜಾ ಹೆಗ್ಡೆ – Kannada News | Pooja Hegde Dating Rohan Mehra? Rumors Swirl Amidst Career Challenges

ಮಂಗಳೂರು ಮೂಲದ ಬಹುಭಾಷಾ ನಟಿ ಪೂಜಾ ಹೆಗ್ಡೆ ಅವರಿಗೆ ಇತ್ತೀಚೆಗೆ ದೊಡ್ಡ ಯಶಸ್ಸು ಸಿಗುತ್ತಿಲ್ಲ. ಅವರು ಒಪ್ಪಿಕೊಂಡ ಸಿನಿಮಾಗಳಿಂದಲೂ ಹಿಂದಕ್ಕೆ ಸರಿಯುತ್ತಿದ್ದಾರೆ. ಹೀಗಿರುವಾಗಲೇ ಅವರು ಡೇಟಿಂಗ್ ವಿಷಯಕ್ಕೆ ಸುದ್ದಿ ಆಗಿದ್ದಾರೆ. ಪೂಜಾ ಹೆಗ್ಡೆ ಅವರು ‘ಬಜಾರ್’ ಹೆಸರಿನ ಸಿನಿಮಾ ಮಾಡಿದ್ದ ರೋಹನ್ ಮೆಹ್ರಾ ಜೊತೆ ಸುತ್ತಾಡುತ್ತಿದ್ದಾರೆ ಎನ್ನಲಾಗಿದೆ. ರೋಹನ್ ಮೆಹ್ರಾ ಅವರು ಹಿಂದಿ ಚಿತ್ರರಂಗದಲ್ಲಿ ಜನಪ್ರಿಯತೆ ಪಡೆದಿದ್ದ ವಿನೋದ್ ಮೆಹ್ರಾ ಅವರ ಮಗ. ಈ ಕಾರಣಕ್ಕೆ ವಿನೋದ್ ಅವರಿಗೆ ಚಿತ್ರರಂಗದಲ್ಲಿ ಸಿನಿಮಾ ಆಫರ್​​ಗಳು ಸಿಕ್ಕವು. 2015ರಲ್ಲಿ ಬಂದ…

Read More

ಬೆಂಗಳೂರು: ನಾಪತ್ತೆಯಾಗಿ 3 ತಿಂಗಳಾದರೂ ಪಿಯು ವಿದ್ಯಾರ್ಥಿನಿಯರ ಸುಳಿವಿಲ್ಲ! ಸಿಐಡಿ ತನಿಖೆಗೆ ಆದೇಶ – Kannada News | Missing Bengaluru PU Students Case Handed Over to CID After 3 Months of Futile Search

ಬೆಂಗಳೂರು, ಏಪ್ರಿಲ್ 29: ಬೆಂಗಳೂರಿನಲ್ಲಿ ಇಬ್ಬರು ಪಿಯು ವಿದ್ಯಾರ್ಥಿನಿಯರಾದ ತನಿಷ್ಕಾ ಮತ್ತು ತೇಜಸ್ವಿನಿ ನಾಪತ್ತೆ ಪ್ರಕರಣದ ತನಿಖೆಯನ್ನು ಇದೀಗ ಸಿಐಡಿಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ. ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ಜನವರಿ 31ರಂದು ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯರು ಮೂರು ತಿಂಗಳು ಕಳೆದರೂ ಇನ್ನೂ ಪತ್ತೆಯಾಗಿಲ್ಲ. ವಿದ್ಯಾರ್ಥಿನಿಯರು ಆಧಾರ್ ಕಾರ್ಡ್‌ನೊಂದಿಗೆ ಮನೆ ಬಿಟ್ಟು ಹೋಗಿದ್ದು, ಅವರ ಓಡಾಟದ ಸಿಸಿಟಿವಿ ದೃಶ್ಯಗಳು ಸಹ ಲಭ್ಯವಾಗಿದ್ದವು. ಆದರೂ, ಪೊಲೀಸರಿಗೆ ಈವರೆಗೆ ಅವರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಪೋಷಕರು ಈ…

Read More