6+2+4 ಸಂಯೋಜನೆಯಲ್ಲಿ ಕಣಕ್ಕಿಳಿಯಲಿದೆ RCB – Kannada News | IPL 2026: RCB Playing XI For Gujarat Titans Match
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 42ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ಹಾಗೂ ರಾಯಲ್ ಚಾಲೆಂಜರ್ಸ್ (RCB) ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಗುರುವಾರ (ಏ.30) ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್ಸಿಬಿ ತಂಡ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಇದಕ್ಕಾಗಿ ಕಳೆದ ಬಾರಿ ಕಣಕ್ಕಿಳಿದಂತೆ 6+2+4 ಸಂಯೋಜನೆಯನ್ನು ರೂಪಿಸಲಿದ್ದಾರೆ. ಅದರಂತೆ ಆರ್ಸಿಬಿ ಪರ ಪೂರ್ಣ ಪ್ರಮಾಣದ ಬ್ಯಾಟರ್ಗಳಾಗಿ ವಿರಾಟ್ ಕೊಹ್ಲಿ, ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಜಿತೇಶ್ ಶರ್ಮಾ…