ಫುಲ್ ಟೈಟ್ ಆಗಿ ಆಸ್ಪತ್ರೆಗೆ ಬಂದ ಡಾಕ್ಟರ್: ವೈದ್ಯನಿಗೆ ಬಿತ್ತು ಸಾರ್ವಜನಿಕರಿಂದ ಧರ್ಮದೇಟು – Kannada News | Mysuru Government Doctor Accused of On Duty Alcohol Consumption and Smoking
ಮೈಸೂರು, ಏಪ್ರಿಲ್ 29: ತಾಲೂಕಿನ ಮೆಲ್ಲಹಳ್ಳಿ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಸರ್ಕಾರಿ ವೈದ್ಯ ಕೆಲಸದ ಸಮಯದಲ್ಲೇ ಮದ್ಯ ಸೇವಿಸಿ ರಂಪಾಟ ನಡೆಸಿದ್ದಾರೆ.ಕುಡಿದ ಅಮಿಲಿನಲ್ಲಿ ವಾಟ್ಸ್ ಆ್ಯಪ್ ಗ್ರೂಪ್ನಲ್ಲಿ ಅಶ್ಲೀಲ ಮೇಸೆಜ್ ಕೂಡ ಕಳುಹಿಸಿದ್ದ ಹಿನ್ನೆಲೆ ವೈದ್ಯ ಡಾ. ಅನಿಲ್ ಕುಮಾರ್ಗೆ ಸಾರ್ವಜನಿಕರು ಧರ್ಮದೇಟು ಕೊಟ್ಟಿದ್ದಾರೆ. ಆಸ್ಪತ್ರೆ ಒಳಭಾಗದಲ್ಲೇ ಸಿಗರೇಟ್ ಸೇದುತ್ತಾ ಡಾ.ಅನಿಲ್ ಕುಮಾರ್ ಗಲಾಟೆ ಮಾಡಿದ್ದು, ಪ್ರತಿನಿತ್ಯ ವಾಟ್ಸ್ ಆ್ಯಪ್ ಗ್ರೂಪ್ನಲ್ಲಿ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿ ಕೆಲಸ ಮಾಡುವ ಮಹಿಳಾ ಸಿಬ್ಬಂದಿಗೆ ಮೆಸೇಜ್ ಮಾಡಿ ಕಿರುಕುಳ…