Bengaluru Air Quality: ಬಳ್ಳಾರಿ ಜನರ ಉಸಿರಿಗೆ ಕುತ್ತು: ಮಾರಕ ಹಂತಕ್ಕೆ ತಲುಪಿದ ಗಾಳಿಯ ಗುಣಮಟ್ಟ! – Kannada News | Bangalore Air Pollution Crisis: Ballari Air Quality crosses 300, Hazardous AQI noted
ಬೆಂಗಳೂರು, ಏಪ್ರಿಲ್ 29: ರಾಜ್ಯದಲ್ಲಿ ಬಳ್ಳಾರಿಯ ವಾಯು ಗುಣಮಟ್ಟ (Bengaluru Air Quality) ಏಕಾಏಕಿ 300ರ ಗಡಿ ದಾಟಿದ್ದು, ಇದೇ ಮೊದಲ ಬಾರಿಗೆ ಈ ಮಟ್ಟದಲ್ಲಿ ಹದಗೆಟ್ಟಿದೆ. ಇಷ್ಟು ದಿನ ಗರಿಷ್ಠ 200ಕ್ಕೆ ತಲುಪುತ್ತಿದ್ದ AQI ಇಂದು ಇಷ್ಟು ಹೆಚ್ಚಾಗಿರುವುದು ಆತಂಕ ಮೂಡಿಸಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹಠಾತ್ತನೆ ಕುಸಿದ AQI ಬಳ್ಳಾರಿಯಲ್ಲಿ ವಾಯುಮಾಲಿನ್ಯದ ಮಟ್ಟವು ಅತ್ಯಂತ ಅಪಾಯಕಾರಿ (Hazardous) ಹಂತಕ್ಕೆ…