Optical Illusion: ನಿಮಗೊಂದು ಚಾಲೆಂಜ್; ಈ ಚಿತ್ರದಲ್ಲಿರುವ ಸಂಖ್ಯೆಯನ್ನು ಹುಡುಕಿ ನೋಡೋಣ – Kannada News | Optical Illusion: Can you find the hidden in number this picture
ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: twitter.com ಕೆಲವರಿಗೆ ಒಗಟುಗಳನ್ನು ಬಿಡಿಸುವುದೆಂದರೆ ಅದೇನೋ ಕ್ರೇಜ್. ಹೀಗಾಗಿ ಬಿಡುವು ಸಿಕ್ಕಾಗಲ್ಲೆಲ್ಲಾ ಆಪ್ಟಿಕಲ್ ಇಲ್ಯೂಷನ್ (Optical Illusion) ಹಾಗೂ ಬ್ರೈನ್ ಟೀಸರ್ ನಂತಹ (brain teaser) ಒಗಟಿನ ಆಟಗಳನ್ನು ಬಿಡಿಸುತ್ತಾರೆ. ನಿಮ್ಮ ದೃಷ್ಟಿ ಸಾಮರ್ಥ್ಯ ಹಾಗೂ ಬುದ್ಧಿವಂತಿಕೆಯನ್ನು ಪರೀಕ್ಷಿಸಲು ಒಗಟುಗಳು ಸಹಕಾರಿಯಾಗಿದ್ದು, ಮೇಲ್ನೋಟಕ್ಕೆ ಸುಲಭವಾಗಿ ಕಂಡರೂ ಉತ್ತರ ಕಂಡುಕೊಳ್ಳೋದು ಅಷ್ಟೇ ಕಷ್ಟಕರ. ಇದೀಗ ಇಂತಹದ್ದೇ ಕಠಿಣ ಚಿತ್ರವೊಂದು ವೈರಲ್ ಆಗಿದ್ದು, ಈ ಚಿತ್ರದಲ್ಲಿರುವ ಸಂಖ್ಯೆಯನ್ನು ಹೇಳಬೇಕು. ಈ ಒಗಟು ಬಿಡಿಸಲು…