ಬಂಗಾಳದಲ್ಲಿ ವಿವಾದ ಸೃಷ್ಟಿಸಿದ ಎನ್‌ಕೌಂಟರ್ ಸ್ಪೆಷಲಿಸ್ಟ್ ಅಜಯ್ ಶರ್ಮಾ ಯಾರು? – Kannada News | Who is Uttar Pradesh’s Singham encounter specialist IPS Ajay Sharma why his deployment in Bengal caused stir
ನವದೆಹಲಿ, ಏಪ್ರಿಲ್ 28: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ (West Bengal Elections) ‘ಎನ್‌ಕೌಂಟರ್ ಸ್ಪೆಷಲಿಸ್ಟ್’ ಎಂದೇ ಜನಪ್ರಿಯವಾಗಿರುವ ಉತ್ತರ ಪ್ರದೇಶದ ಐಪಿಎಸ್ ಅಧಿಕಾರಿ ಅಜಯ್ ಪಾಲ್ ಶರ್ಮಾ ಅವರನ್ನು ದಕ್ಷಿಣ 24 ಪರಗಣ ಜಿಲ್ಲೆಯ ಪೊಲೀಸ್ ವೀಕ್ಷಕರಾಗಿ ನಿಯೋಜಿಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಹೊಸ ವಿವಾದ ಭುಗಿಲೆದ್ದಿದೆ. ಏಪ್ರಿಲ್ 29ರಂದು ಬಂಗಾಳದಲ್ಲಿ ನಡೆಯಲಿರುವ ಎರಡನೇ ಹಂತದ ಮತದಾನಕ್ಕೂ ಮೊದಲು ಅಜಯ್ ಶರ್ಮಾ ಅವರನ್ನು ನೇಮಿಸಿರುವುದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಭಾರತೀಯ ಜನತಾ…