ಗ್ಯಾಂಗ್ಟಕ್‌ನಲ್ಲಿ ಮಕ್ಕಳೊಂದಿಗೆ ಫುಟ್ಬಾಲ್ ಆಡಿದ ಪ್ರಧಾನಿ ಮೋದಿ – Kannada News | Narendra Modi Shares Football Moments with Youth in Gangtok
ನವದೆಹಲಿ, ಏಪ್ರಿಲ್ 28: ಪಶ್ಚಿಮ ಬಂಗಾಳದಲ್ಲಿ ಪ್ರಚಾರ ಮುಗಿಸಿ ಪ್ರಧಾನಿ ನರೇಂದ್ರ ಮೋದಿ(Narendra Modi) ಸಿಕ್ಕಿಂಗೆ ಆಗಮಿಸಿದ್ದಾರೆ. ಗ್ಯಾಂಗ್ಟಕ್‌ನಲ್ಲಿ ಮಕ್ಕಳೊಂದಿಗೆ ಫುಟ್ಬಾಲ್ ಆಡಿರುವ ಫೋಟೊಗಳನ್ನು ಖುದ್ದಾಗಿ ಪ್ರಧಾನಿಯವರೇ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಗ್ಯಾಂಗ್ಟಕ್‌ನಲ್ಲಿ ಒಂದು ಸುಂದರವಾದ ಬೆಳಗ್ಗೆಯಲ್ಲಿ ನನ್ನ ಯುವ ಸ್ನೇಹಿತರೊಂದಿಗೆ ಫುಟ್ಬಾಲ್ ಆಡುವುದಕ್ಕಿಂತ ಖುಷಿ ಬೇರೇನೂ ಇಲ್ಲ ಎಂದು ಬರೆದುಕೊಂಡಿದ್ದಾರೆ. 4,000 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಸಿಕ್ಕಿಂ ಪ್ರವಾಸದಲ್ಲಿದ್ದಾರೆ. ಅಲ್ಲಿ…