‘ಕೆಡಿ’ ರಿಲೀಸ್ ಆದ ಒಂದೇ ವಾರಕ್ಕೆ ‘ಜನ ನಾಯಗನ್’ ತೆರೆಗೆ? ಯಾಕೀ ನಿರ್ಧಾರ? – Kannada News | Thalapathy Vijay’s ‘Jan Nayagan’: Why Release Just After K.D. Amidst Delays and Leaks?
ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಜನವರಿ 9ರಂದೇ ರಿಲೀಸ್ ಆಗಬೇಕಿತ್ತು. ಆದರೆ, ಈವರೆಗೆ ಸಿನಿಮಾದ ರಿಲೀಸ್ ಬಗ್ಗೆ ಅಪ್ಡೇಟ್ ಸಿಕ್ಕಿಲ್ಲ. ಈಗ ‘ಜನ ನಾಯಗನ್’ಗೆ ನಾಲ್ಕು ತಿಂಗಳ ಬಳಿಕ ಬಿಡುಗಡೆ ಭಾಗ್ಯ ಸಿಕ್ಕಿದೆ ಎಂದು ವರದಿ ಆಗಿದೆ. ಕೆಲವು ವರದಿಗಳ ಪ್ರಕಾರ ಸಿನಿಮಾ ಮೇ 8ರಂದು ತೆರೆಗೆ ಬರಲಿದೆಯಂತೆ. ಈ ಬಗ್ಗೆ ಅಧಿಕೃತ ಘೋಷಣೆ ಇನ್ನಷ್ಟೇ ಆಗಲಿದೆ ಎಂದು ವರದಿ ಆಗಿದೆ. ಈ ವಿಷಯದಲ್ಲಿ ಸಾಕಷ್ಟು ಗೊಂದಲವೂ ಇದೆ. ‘ಕೆವಿಎನ್’ ಸಂಸ್ಥೆ ‘ಜನ ನಾಯಗನ್’…