ನೀಟ್ ಮರು-ಪರೀಕ್ಷೆಗೂ ಮುನ್ನವೇ ಆಘಾತ; ರಾಜಸ್ಥಾನದ ಸೀಕರ್‌ನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಸಾವು! – Kannada News | NEET Aspirant Suicide in Sikar: Second Student Death in Coaching Hub, Exam Pressure
ನೀಟ್ ಮರು-ಪರೀಕ್ಷೆಗೂ ಮುನ್ನ ಮತ್ತೊಬ್ಬ ವಿದ್ಯಾರ್ಥಿ ಸಾವುImage Credit source: Pinterest ರಾಜಸ್ಥಾನದ ಪ್ರಮುಖ ಕೋಚಿಂಗ್ ಹಬ್ ಆಗಿರುವ ಸೀಕರ್ (Sikar) ಜಿಲ್ಲೆಯಲ್ಲಿ ಮಂಗಳವಾರದಂದು ದುರಂತ ಘಟನೆಯೊಂದು ಬೆಳಕಿಗೆ ಬಂದಿದೆ. ಜೂನ್ 21 ರಂದು ದೇಶಾದ್ಯಂತ ನೀಟ್ ಮರು-ಪರೀಕ್ಷೆ ನಡೆಯಲಿದ್ದು, ಅದಕ್ಕೆ ಸಜ್ಜಾಗುತ್ತಿದ್ದ 22 ವರ್ಷದ ನೀಟ್ ಅಭ್ಯರ್ಥಿ ಉಮೇಶ್ ಮಾಲಿ ತನ್ನ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಯುವಕನನ್ನು ಜುಂಜುನು ಜಿಲ್ಲೆಯ ನವಲಗಢ ಪ್ರದೇಶದ ಕಾರಿ ಗ್ರಾಮದ ನಿವಾಸಿ ಉಮೇಶ್ ಮಾಲಿ…