ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ; ಝೀರೋ ಟ್ರಾಫೀಕ್ನಲ್ಲಿ ಕಿಡ್ನಿ ರವಾನೆ – Kannada News | Vijayapura’s First Organ Donation: Bike Accident Victim’s Kidneys Save Lives
ವಿಜಯಪುರ, ಫೆಬ್ರವರಿ 13: ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅಂಗಾಂಗ ದಾನ (Organ Donation) ಮಾಡಿದ ಮಹತ್ವದ ಘಟನೆ ನಡೆದಿದೆ. ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬಸ್ಥರು ಮಾನವೀಯತೆ ಮೆರೆದಿದ್ದಾರೆ. ಬೈಕ್ ಅಪಘಾತದಲ್ಲಿ ಗಂಭೀರಗೊಂಡಿದ್ದ ವ್ಯಕ್ತಿ ಬಾಗಲಕೋಟ ಮೂಲದ ಬಲರಾಮ (30) ಫೆಬ್ರವರಿ 9ರಂದು ನಡೆದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ವಿಜಯಪುರ ನಗರದ ಬಿಎಲ್ಡಿಇ ಆಸ್ಪತ್ರೆಗೆ ದಾಖಲಾಗಿದ್ದರು. ಅಪಘಾತದಲ್ಲಿ ಹಿಂಬದಿ ಸವಾರ ಸಿದ್ದು ಸ್ಥಳದಲ್ಲೇ ಮೃತಪಟ್ಟಿದ್ದರು….