ವೈದ್ಯಕೀಯ ಕಾಲೇಜಿನಲ್ಲಿ ಆಘಾತಕಾರಿ ಘಟನೆ, ವೈದ್ಯಕೀಯ ಉಪಕರಣಗಳ ಸಾಗಿಸುವ ಲಿಫ್ಟ್ನಲ್ಲಿ ತಲೆ ಸಿಲುಕಿ ಮಹಿಳಾ ಸಿಬ್ಬಂದಿ ಸಾವು – Kannada News | Hospital Lift Accident Claims Life of Staffer, Safety Under Scrutiny
ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಉಪಕರಣಗಳನ್ನು ಸಾಗಿಸುವ ಲಿಫ್ಟ್ನಲ್ಲಿ ತಲೆ ಸಿಲುಕಿ ಮಹಿಳಾ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. 50 ವರ್ಷ ವಯಸ್ಸಿನ ಜ್ಯೋತಿ ಅಹಿರೆ ಎಂಬುವವರ ತಲೆ ಲಿಫ್ಟ್ನಲ್ಲಿ ಸಿಲುಕಿ ಒದ್ದಾಡಿದ್ದಾರೆ. ಸಿಸಿಟಿವಿಯಲ್ಲಿ ಈ ಭಯಾನಕ ಕ್ಷಣ ಸೆರೆಯಾಗಿದೆ.ಅವರನ್ನು ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು ಆದರೆ ಗಾಯಗಳಿಂದಾಗಿ ಅವರು ಸಾವನ್ನಪ್ಪಿದರು. ಈ ಘಟನೆಯು ಆಸ್ಪತ್ರೆಯಲ್ಲಿನ ಸುರಕ್ಷತಾ ಲೋಪದ ಬಗ್ಗೆ ಆಕ್ರೋಶಕ್ಕೆ ಕಾರಣವಾಗಿದೆ. ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link