IPL 2026: ಮುಂಬೈ ತಂಡಕ್ಕೆ ಆಘಾತ; ಸ್ಟಾರ್ ಆಲ್‌ರೌಂಡರ್ ಐಪಿಎಲ್‌ನಿಂದಲೇ ಔಟ್..! – Kannada News | IPL 2026: MI’s Playoff Hopes Dented as Mitchell Santner Ruled Out, Keshav Maharaj Joins
2026 ರ ಐಪಿಎಲ್‌ನಲ್ಲಿ (IPL2026) ಸತತ ಸೋಲುಗಳಿಂದ ಕಂಗೆಟ್ಟಿರುವ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ (Mumbai Indians) ತಂಡ ಇದುವರೆಗೆ ಆಡಿರುವ 7 ಪಂದ್ಯಗಳಲ್ಲಿ 5 ರಲ್ಲಿ ಸೋತು ಪಾಯಿಂಟ್ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಮುಂದಿನ ಸುತ್ತಿಗೆ ಅರ್ಹತೆ ಪಡೆಯಬೇಕೆಂದರೆ ಮುಂಬೈ ತಂಡ ಉಳಿದ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕಾಗಿದೆ. ಇದು ತಂಡವನ್ನು ಒತ್ತಡಕ್ಕೆ ಸಿಲುಕಿಸಿದರೆ, ಇದೀಗ ಇದರ ನಡುವೆ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಎಡ ಭುಜದ ಗಾಯದಿಂದಾಗಿ ನ್ಯೂಜಿಲೆಂಡ್ ಸ್ಪಿನ್ ಆಲ್‌ರೌಂಡರ್ ಮಿಚೆಲ್ ಸ್ಯಾಂಟ್ನರ್…