DC vs RCB: ರಾಹುಲ್ ವಿರುದ್ಧ ಸೇಡು ತೀರಿಸಿಕೊಂಡ ಹೇಜಲ್ವುಡ್; ವಿಡಿಯೋ – Kannada News | IPL 2026: DC vs RCB Match 39 Delhi’s Dramatic Collapse, Hazlewood Dominates
ಐಪಿಎಲ್ 2026 ರ 39ನೇ ಪಂದ್ಯ ದೆಹಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಿತು. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡ ಮೊದಲ 3 ಓವರ್ಗಳಲ್ಲೇ ಪ್ರಮುಖ 5 ವಿಕೆಟ್ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಭುವನೇಶ್ವರ್ ಕುಮಾರ್ ಹಾಗೂ ಹೇಜಲ್ವುಡ್ ಅವರ ದಾಳಿಗೆ ತತ್ತರಿಸಿ ಹೋಗಿರುವ ಡೆಲ್ಲಿ ಬ್ಯಾಟರ್ಗಳಿಗೆ ಖಾತೆ ತೆರೆಯಲು ಸಾಧ್ಯವಾಗುತ್ತಿಲ್ಲ. ಅದರಲ್ಲೂ ಇದೇ ಉಭಯ ತಂಡಗಳ ನಡುವೆ ಏಪ್ರಿಲ್…