ಸ್ಕ್ರೀನ್ ಟೈಮ್ ಹೆಚ್ಚಾದಂತೆ ಮೈಗ್ರೇನ್ ಸಮಸ್ಯೆ ಬರುತ್ತಾ? ತಡೆಗಟ್ಟಲು ಏನು ಮಾಡಬಹುದು – Kannada News | Is Screen Time Increasing Migraine? Causes, Symptoms, and Fixes
ಇತ್ತೀಚಿನ ಡಿಜಿಟಲ್ ಯುಗದಲ್ಲಿ ಮೊಬೈಲ್, ಲ್ಯಾಪ್ಟಾಪ್ ಮತ್ತು ಟಿವಿ ಬಳಕೆ ಹೆಚ್ಚುತ್ತಿರುವುದರಿಂದ ಸ್ಕ್ರೀನ್ ಟೈಮ್ ಕೂಡ ಗಣನೀಯವಾಗಿ ಏರಿಕೆಯಾಗಿದೆ. ಇದರ ಪರಿಣಾಮವಾಗಿ ಕಣ್ಣು ಮತ್ತು ಮೆದುಳಿನ ಮೇಲೆ ಒತ್ತಡ ಹೆಚ್ಚಾಗಿ, ತಲೆನೋವು ಹಾಗೂ ಮೈಗ್ರೇನ್ (Migraine) ಸಮಸ್ಯೆಗಳು ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಮಕ್ಕಳಿಂದ ದೊಡ್ಡವರ ವರೆಗೆ ಎಲ್ಲರೂ ಕೂಡ ಈ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಕೆಲವರು ಟೈಮ್ ಪಾಸ್ ಮಾಡಲು ಬಳಕೆ ಮಾಡುತ್ತಿದ್ದರೆ ಇನ್ನು ಕೆಲವರು ಕೆಲಸಕ್ಕಾಗಿ ಉಪಯೋಗ ಮಾಡುತ್ತಿದ್ದಾರೆ. ಕಾರಣ ಯಾವುದೇ ಇರಲಿ ಸ್ಕ್ರೀನ್ ಟೈಮ್ ಹೆಚ್ಚುತ್ತಿದ್ದು ಇದು…