Headlines

ಪ್ರೇಮ್​ಗೆ ಸಿನಿಮಾ ಆಫರ್ ಮಾಡಿದ ಸಲ್ಮಾನ್ ಖಾನ್ ; ಕನ್ನಡ ಹಿಟ್ ಚಿತ್ರದ ರಿಮೇಕ್ – Kannada News | Jogi Prem reveals Salman Khan sought ‘Jogi’ remake; Why Prem said no

ಜೋಗಿ ಪ್ರೇಮ್ ಅವರು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದವರು. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಈಗ ಅವರ ನಿರ್ದೇಶನದಲ್ಲಿ ‘ಕೆಡಿ’ ಸಿನಿಮಾ ಮೂಡಿ ಬರುತ್ತಿದೆ. ಈ ವಾರಾಂತ್ಯಕ್ಕೆ ಸಿನಿಮಾ ತೆರೆಗೆ ಬರುತ್ತಿದೆ. ಈಗ ಅವರು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದು, ಈ ವೇಳೆ ಅವರು ‘ಜೋಗಿ’ ಹಿಂದಿ ರಿಮೇಕ್ ಬಗ್ಗೆ ಮಾತನಾಡಿದ್ದಾರೆ. ಈಗಲೂ ಆ ಬಗ್ಗೆ ಸಾಜಿದ್ ಕೇಳುತ್ತಾರೆ ಎಂದು ಅವರು ಹೇಳಿದ್ದಾರೆ. ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಬಾಲಿವುಡ್ ಜೊತೆ  ದಕ್ಷಿಣ ಭಾರತದ…

Read More

ಬ್ಲಡ್ ಬ್ಯಾಂಕ್​ಗಳಿಗೂ ತಟ್ಟಿದ ಬಿಸಿಲಿನ ಬೇಗೆ: ರಕ್ತ ಸಿಗದೇ ರೋಗಿಗಳ ಪರದಾಟ – Kannada News | Hubballi Blood Banks Face Severe Shortage Due to Heatwave; Blood Donations Drop Drastically

ಹುಬ್ಬಳ್ಳಿ, ಏಪ್ರಿಲ್ 27: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪ ಜನಜೀವನವನ್ನು ತತ್ತರಿಸಿಸಿದೆ. ಇದರ ಪರಿಣಾಮವಾಗಿ, ರಾಜ್ಯದ ಹಲವು ರಕ್ತ ನಿಧಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ತಾಪಮಾನ ಏರಿಕೆಯಿಂದಾಗಿ ರಕ್ತದಾನ ಮಾಡಲು ಹೆಚ್ಚಿನ ಜನರು ಹಿಂದೇಟು ಹಾಕುತ್ತಿದ್ದಾರೆ. ಹುಬ್ಬಳ್ಳಿ ನಗರದ ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್‌ನಲ್ಲಿ ಪ್ರತಿದಿನ 90 ರಿಂದ 100 ಯೂನಿಟ್ ರಕ್ತ ಸಂಗ್ರಹವಾಗುತ್ತಿತ್ತು. ಆದರೆ, ಪ್ರಸ್ತುತ ಬೇಸಿಗೆಯ ಹಿನ್ನೆಲೆಯಲ್ಲಿ ಈ ಸಂಖ್ಯೆ 10 ರಿಂದ 15 ಯೂನಿಟ್‌ಗಳಿಗೆ ಕುಸಿದಿದೆ. ಬಿಸಿಲಿನಲ್ಲಿ ಸುಸ್ತು, ತಲೆಸುತ್ತು ಬರುವ…

Read More

RCB ಪಾಲಿಗೆ ಕನ್ನಡಿಗನೇ ಕಂಟಕ..! – Kannada News | KL Rahul: The RCB Destroyer

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲಿ ಕೆಲವು ಬ್ಯಾಟರ್‌ಗಳು ನಿರ್ದಿಷ್ಟ ತಂಡಗಳ ವಿರುದ್ಧ ಅಕ್ಷರಶಃ ಅಬ್ಬರಿಸುತ್ತಾರೆ. ಅಂತಹ ಸಾಲಿನಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ ಮೊದಲಿಗರು. ಇಲ್ಲಿ ಕೆಎಲ್​ಆರ್​ ಅಬ್ಬರಿಸುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಎಂಬುದೇ ವಿಶೇಷ. ಅಂದರೆ ತನ್ನ ತವರು ತಂಡದ ವಿರುದ್ಧವೇ ರಾಹುಲ್ ತೋರುವ ಬ್ಯಾಟಿಂಗ್ ಪರಾಕ್ರಮ ಈ ಬಾರಿ ಕೂಡ ಮುಂದುವರೆದಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ ವಿರುದ್ಧದ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ರಾಹುಲ್ 57…

Read More

DC vs RCB: ದೆಹಲಿಯಲ್ಲಿ ಇತಿಹಾಸ ರಚಿಸಲು ಸಿದ್ಧವಾದ ವಿರಾಟ್ ಕೊಹ್ಲಿ – Kannada News | Virat Kohli all set to create history in Delhi in DC vc RCB IPL 2026 Match

ಏಪ್ರಿಲ್ 27, ಸೋಮವಾರ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2026 ರ ದೊಡ್ಡ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದ್ದು, ರನ್‌ಗಳ ಮಳೆ ಮತ್ತು ದಾಖಲೆಗಳ ಸುರಿಮಳೆಯಾಗುವ ಸಾಧ್ಯತೆಯಿದೆ. ಈ ಪಂದ್ಯದಲ್ಲಿ ಅನೇಕ ವೈಯಕ್ತಿಕ ಸಾಧನೆಗಳು ಪಣಕ್ಕಿಡಲಾಗಿದೆ, ಈ ಪೈಕಿ ದೊಡ್ಡ ಆಕರ್ಷಣೆ ಕಿಂಗ್ ಕೊಹ್ಲಿ. ಪ್ರಸಿದ್ಧ ದೆಹಲಿ ಪಿಚ್‌ನಲ್ಲಿ ವಿರಾಟ್ ಕೊಹ್ಲಿ (Virat Kohli) ಐಪಿಎಲ್ ಇತಿಹಾಸದಲ್ಲೇ ಶಾಶ್ವತವಾಗಿಡಲು ಕೆಲವು ದಾಖಲೆಗಳನ್ನು ಸ್ಥಾಪಿಸುವ ಹೊಸ್ತಿಲಲ್ಲಿದ್ದಾರೆ. ವಿರಾಟ್ ಐಪಿಎಲ್‌ನಲ್ಲಿ…

Read More

ಕೊಪ್ಪಳದಲ್ಲಿ ನಿಲ್ಲದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆ: ತಡರಾತ್ರಿ ಪೊಲೀಸರ ದಾಳಿ, ನೂರಾರು ಅಕ್ಕಿ ಮೂಟೆಗಳು ಜಪ್ತಿ! – Kannada News | Koppal Rice Seizure: Rural Police Raid Near Dadegal; Hundreds of Anna Bhagya Rice Bags Seized

ಕೊಪ್ಪಳ, ಏಪ್ರಿಲ್ 27: ಜಿಲ್ಲೆಯಲ್ಲಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ ಮಾಡುವ ದಂಧೆ ಎಗ್ಗಿಲ್ಲದೆ ಸಾಗುತ್ತಿದ್ದು, ಇದೀಗ ಕೊಪ್ಪಳ ಗ್ರಾಮೀಣ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಖದೀಮರಿಗೆ ಶಾಕ್ ನೀಡಿದ್ದಾರೆ. ಕೊಪ್ಪಳ ತಾಲೂಕಿನ ದದೇಗಲ್ ಬಳಿ ತಡರಾತ್ರಿ ಟ್ರ್ಯಾಕ್ಟರ್‌ನಲ್ಲಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿಯನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಕೊಪ್ಪಳ ಗ್ರಾಮೀಣ ಪೊಲೀಸರು ದಾಳಿ ನಡೆಸಿ, ನೂರಾರು ಅನ್ನಭಾಗ್ಯ ಅಕ್ಕಿ ಮೂಟೆಗಳನ್ನು ವಶಪಡಿಸಿಕೊಂಡಿದ್ದಾರೆ. ಬಡವರ ಹೊಟ್ಟೆ ಸೇರಬೇಕಿದ್ದ ಅಕ್ಕಿಯನ್ನು…

Read More

ಹತ್ಯೆ ಯತ್ನವೋ ಅಥವಾ ರಾಜಕೀಯ ಸ್ಕಿಟ್? ಅಮೆರಿಕ ಘಟನೆಯ ಸುತ್ತ ಹರಿದಾಡುತ್ತಿದೆ ಆಧಾರರಹಿತ ಊಹೆಗಳ ಮಹಾಪೂರ – Kannada News | White House Incident: Assassination Attempt or Political Stunt? Washington Rumors Explored

ವಾಷಿಂಗ್ಟನ್, ಏಪ್ರಿಲ್ 27: ಅಮೆರಿಕದ ಶ್ವೇತಭವನ(WhiteHouse)ದಲ್ಲಿ ನಡೆದ ವರದಿಗಾರರ ಔತಣಕೂಟದ ಹೊರಗೆ ಗುಂಡಿನ ಸದ್ದು ಕೇಳಿಬಂದ ಎರಡನೇ ನಿಮಿಷಗಳಲ್ಲಿ ಅಮೆರಿಕದಲ್ಲಿ ಎರಡು ವಿಧವಾದ ಚರ್ಚೆ ಆರಂಭಗೊಂಡಿತ್ತು. ಒಂದು ಕಡೆ ಭದ್ರತಾ ಲೋಪದ ಬಗ್ಗೆ ಆತಂಕ ವ್ಯಕ್ತವಾದರೆ, ಮತ್ತೊಂದು ಕಡೆ ಇದು ಅವರೇ ಸೃಷ್ಟಿಸಿದ ನಾಟಕ ಎಂಬ ಮಾತುಗಳು ಕೇಳಿಬಂದಿತ್ತು. ಸಾಮಾಜಿಕ ಮಾಧ್ಯಮದ ಬಳಕೆದಾರರು ಪ್ರತಿಯೊಂದು ಚಲನವಲನವನ್ನೂ ಸೂಕ್ಷ್ಮವಾಗಿ ಗಮನಿಸಲು ಆರಂಭಿಸಿದರು. ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅವರ ಮುಖಭಾವದಿಂದ ಹಿಡಿದು, ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರನ್ನು ಅಧ್ಯಕ್ಷರಿಗಿಂತ…

Read More

ಬದಲಾದ ಕರಣ್ ಜೋಹರ್; ಬಾಲಿವುಡ್ ನೆಪೋ ಕಿಡ್ಸ್ ಕಳ್ಳಾಟ ಬಯಲು ಮಾಡಿದ ನಿರ್ಮಾಪಕ – Kannada News | Karan Johar Slams Bollywood Paid PR: KJo Exposes Fake Promotions and Actress Authenticity

ಕರಣ್ ಜೋಹರ್ ಅವರು (Karan Johar) ಬಾಲಿವುಡ್​​ನ ಖ್ಯಾತ ನಿರ್ಮಾಪಕರಲ್ಲಿ ಒಬ್ಬರು. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಹೊಸ ಮುಖಗಳಿಗೆ ಮಣೆ ಹಾಕುವುದು ಎಂದರೆ ಅವರಿಗೆ ಎಲ್ಲಿಲ್ಲದ ಉತ್ಸಾಹ. ಆದರೆ, ಇತ್ತೀಚೆಗೆ ಅವರು ನಿರ್ಮಾಣದಲ್ಲಿ ಅಷ್ಟು ಆ್ಯಕ್ಟೀವ್ ಆಗಿಲ್ಲ. ಈಗ ಬಾಲಿವುಡ್ ಯುವ ನಟಿಯರು ಸೇರಿದಂತೆ ಬಾಲಿವುಡ್ ಪಿಆರ್ ವ್ಯವಸ್ಥೆ ಬಗ್ಗೆ ಅವರು ನೀಡಿದ ಹೇಳಿಕೆ ಸೆನ್ಸೇಷನ್ ಸೃಷ್ಟಿ ಮಾಡಿದೆ. ಕರಣ್ ನೆಪೋ ಕಿಡ್​​ಗಳ ಬಗ್ಗೆ ತೋರಿಸುತ್ತಿದ್ದ ಒಲವು ಕಡಿಮೆ ಆದಂತೆ ಕಾಣಿಸುತ್ತಿದೆ….

Read More

ಬೆಳ್ಳಂಬೆಳಗ್ಗೆ ಸಫಾರಿ ತೆರಳಿದವರಿಗೆ ದರ್ಶನ ಕೊಟ್ಟ ಅಪರೂಪದ ಕರಿಚಿರತೆ! – Kannada News | Rare Black Leopard Sighted by Early Morning Safari Goers in Chamarajanagar

ಚಾಮರಾಜನಗರ, ಏಪ್ರಿಲ್ 27: ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಸಫಾರಿ ವಲಯದಲ್ಲಿ ಅಪರೂಪದ ಕಪ್ಪು ಚಿರತೆಯೊಂದು ಪ್ರತ್ಯಕ್ಷವಾಗಿ ಪ್ರವಾಸಿಗರನ್ನು ಆಕರ್ಷಿಸಿದೆ. ಬೆಳ್ಳಂಬೆಳಗ್ಗೆ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಈ ವಿಶಿಷ್ಟ ಕರಿಚಿರತೆಯ ದರ್ಶನವಾಗಿದೆ. ಅಪರೂಪದ ಕರಿಚಿರತೆಯನ್ನು ನೋಡಿದ ಪ್ರವಾಸಿಗರು ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಈ ಘಟನೆಯು ಪಿ.ಜಿ.ಪಾಳ್ಯ ಸಫಾರಿ ವಲಯದ ವನ್ಯಜೀವಿ ವೈವಿಧ್ಯತೆಗೆ ಮತ್ತಷ್ಟು ಮೆರಗು ನೀಡಿದೆ. ನಾಗರಹೊಳೆ ಮತ್ತು ಬಂಡೀಪುರ ಅರಣ್ಯ ಪ್ರದೇಶಗಳ ಭಾಗವಾಗಿರುವ ಈ ವಲಯವು ಅನೇಕ ಅಪರೂಪದ ಪ್ರಾಣಿಗಳಿಗೆ ನೆಲೆಯಾಗಿದೆ. ಕರಿಚಿರತೆಯು ಮೆಲನಿಸ್ಟಿಕ್ ಗುಣಲಕ್ಷಣಗಳನ್ನು…

Read More

RCB ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ ಬಹುತೇಕ ಖಚಿತ! – Kannada News | IPL 2026: RCB Playing XI against Delhi Capitals

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 39ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಎರಡು ಬದಲಾವಣೆ ಮಾಡಿಕೊಳ್ಳುವುದು ಬಹುತೇಕ ಖಚಿತ. ಏಕೆಂದರೆ ಆರ್​ಸಿಬಿ ತಂಡದ ಇಬ್ಬರು ಆಟಗಾರರು ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಿಂದ…

Read More

ಡೋಲು ಬಾರಿಸುತ್ತಾ ಭರ್ಜರಿ ಡ್ಯಾನ್ಸ್ ಮಾಡಿದ ಶಾಸಕ ಶಿವಲಿಂಗೇಗೌಡ: ಶಿಳ್ಳೆ, ಚಪ್ಪಾಳೆಗಳ ಮಹಾಪೂರ, ವಿಡಿಯೋ ನೋಡಿ – Kannada News | Arsikere MLA KM Shivalinge Gowda Dances at Vasavi Jayanti Procession; Video Goes Viral

ಹಾಸನ, ಏಪ್ರಿಲ್ 27: ಹಾಸನ ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದ ಶ್ರೀ ವಾಸವಿ ಜಯಂತಿ ಹಾಗೂ ಗಿರಿಜಾ ಕಲ್ಯಾಣ ಮಹೋತ್ಸವದ ಮೆರವಣಿಗೆಯಲ್ಲಿ ಶಾಸಕ ಕೆಎಂ ಶಿವಲಿಂಗೇಗೌಡ ಸಾರ್ವಜನಿಕರೊಂದಿಗೆ ಭರ್ಜರಿ ಸ್ಟೆಪ್ ಹಾಕುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ನಗರದ ಬಿ.ಎಚ್. ರಸ್ತೆಯಲ್ಲಿ ಆಯೋಜಿಸಲಾಗಿದ್ದ ವಿವಿಧ ಕಲಾ ತಂಡಗಳ ಭವ್ಯ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ, ಮೆರವಣಿಗೆಯ ರಂಗನ್ನು ಇಮ್ಮಡಿಗೊಳಿಸಿದರು. ಸ್ಥಳೀಯ ಕಲಾವಿದರೊಂದಿಗೆ ತಾವೂ ಸಹ ಡೋಲು ಬಾರಿಸುತ್ತಾ, ಲಯಬದ್ಧವಾಗಿ ಕುಣಿದು ಕುಪ್ಪಳಿಸಿದರು….

Read More