ರೈಲೇ ಹೆರಿಗೆ ಆಸ್ಪತ್ರೆಯಾಯ್ತು! ಮಹಿಳಾ ಪ್ರಯಾಣಿಕರ ನೆರವಿನಿಂದ ಚಲಿಸುವ ರೈಲಿನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ತಾಯಿ – Kannada News | Miracle on Wheels: Passengers Turn Midwives to Help Woman Deliver Baby on Karwar Yesvantpur Express at Bantwal
ಕಾರವಾರ ಯಶವಂತಪುರ ಎಕ್ಸ್‌ಪ್ರೆಸ್ ಅನ್ನು ಬಂಟ್ವಾಳದಲ್ಲಿ ನಿಲ್ಲಿಸಿರುವುದುImage Credit source: tv9 ಮಂಗಳೂರು, ಏಪ್ರಿಲ್ 27: ಅಪರೂಪದಲ್ಲೇ ಅಪರೂಪದ ಮತ್ತು ಮಾನವೀಯತೆಯ ದೃಶ್ಯವೊಂದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada) ಬಂಟ್ವಾಳ ರೈಲ್ವೇ ನಿಲ್ದಾಣ ಸಾಕ್ಷಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದಿಂದ ಯಶವಂತಪುರಕ್ಕೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ರೈಲಿನಲ್ಲಿ (Karwar Yesvantpur Express) ತುಂಬು ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ, ಸೂಕ್ತ ವೈದ್ಯಕೀಯ ನೆರವು ಸಿಗದ ಕಾರಣ ಸಹಪ್ರಯಾಣಿಕ ಮಹಿಳೆಯರೇ ದಾದಿಯರಾಗಿ ಬದಲಾಗಿ ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ. ಚಲಿಸುತ್ತಿರುವ ರೈಲಿನ್ಲಲೇ ಹೆರಿಗೆ…