ಅಮೆರಿಕ ಅಧ್ಯಕ್ಷರ ಮೇಲೆ ಭೀಕರ ದಾಳಿಗೆ ಸ್ಕೆಚ್: ‘ಪ್ರಣಾಳಿಕೆ’ ಮೂಲಕ ಹೊರಬಿತ್ತು ಭಯಾನಕ ಸಂಚು – Kannada News | Trump Assassination Plot Foiled: White House Attack Plan Revealed in Manifesto
ವಾಷಿಂಗ್ಟನ್,ಏಪ್ರಿಲ್ 27: ಶ್ವೇತಭವನದ ವರದಿಗಾರರ ಭೋಜನಕೂಟ ನಡೆಯುತ್ತಿದ್ದ ವಾಷಿಂಗ್ಟನ್ ಹಿಲ್ಟನ್ ಹೋಟೆಲ್‌ನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಸೇರಿದಂತೆ 2,500ಕ್ಕೂ ಹೆಚ್ಚು ಗಣ್ಯರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಆರೋಪಿಯನ್ನು ಭದ್ರತಾ ಪಡೆಗಳು ಬಂಧಿಸಿವೆ. ಕ್ಯಾಲಿಫೋರ್ನಿಯಾ ಮೂಲದ 31 ವರ್ಷದ ಕೋಲ್ ಥಾಮಸ್ ಅಲೆನ್ ಎಂಬಾತನೇ ಈ ಸಂಚಿನ ರೂವಾರಿ. ದಾಳಿ ನಡೆಸುವ ಕೇವಲ 10 ನಿಮಿಷಗಳ ಮೊದಲು ಆರೋಪಿ ಅಲೆನ್ ತನ್ನ ಕುಟುಂಬದವರಿಗೆ ಟ್ರಂಪ್ ವಿರೋಧಿ ಪ್ರಣಾಳಿಕೆ ಎಂಬ ದಾಖಲೆಯನ್ನು ಕಳುಹಿಸಿದ್ದ. ಇದರಲ್ಲಿ ಆತ ಅಧ್ಯಕ್ಷ…